ವಿಟ್ಲ

ವಿಠಲ ಪ್ರೌಢಶಾಲೆಯಲ್ಲಿ ದತ್ತಿ ಉಪನ್ಯಾಸ

ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿಟ್ಲದ ವಿಠಲ ಪ್ರೌಢಶಾಲೆಯಲ್ಲಿ ಕೂಡೂರು ಕೃಷ್ಣ ಭಟ್ ದತ್ತಿ ಕಾರ್ಯಕ್ರಮದ ಪ್ರಯುಕ್ತ ಸಾಮಾಜಿಕ ಪ್ರಗತಿಯಲ್ಲಿ ಸಾಹಿತ್ಯ ವಿಷಯದಲ್ಲಿ ಉಪನ್ಯಾಸ ಕಾರ್ಯಕ್ರಮ ಮಂಗಳವಾರ ನಡೆಯಿತು. ತುಂಬೆ ಕಾಲೇಜಿನ ಉಪನ್ಯಾಸಕ ಅಬ್ದುಲ್…


ಹಿರಿಯ ಸಾಮಾಜಿಕ ಮುಂದಾಳು ಕೊಲ್ಯ ಸೀತಾರಾಮ ಶೆಟ್ಟಿ ನಿಧನ

  ವಿಟ್ಲದ ಸಾಮಾಜಿಕ ಮುಂದಾಳು, ರಾಜಕೀಯ ಮುಖಂಡ ಕೊಲ್ಯ ಸೀತಾರಾಮ ಶೆಟ್ಟಿ (63) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಫೆ.13ರಂದು ನಿಧನ ಹೊಂದಿದರು. ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ಅವರು ಪಕ್ಷದ…


ಯೂತ್ ಬಿಲ್ಲವ ಎಸೋಸಿಯೇಶನ್ ವಾರ್ಷಿಕೋತ್ಸವ

ಯುವಶಕ್ತಿ ಸಮಾಜದ ಸದುದ್ದೇಶಕ್ಕಾಗಿ ಸಕಾಲಿಕವಾಗಿ ಸದ್ವಿನಿಯೋಗವಾದಾಗ ಮಾತ್ರ ಸ್ವಸ್ಥ ಸಮಾಜ ನಿರ್ಮಾಣವಾಗುವುದು ಎಂದು ಉದ್ಯಮಿ ರವಿ ಪೂಜಾರಿ ಚಿಲಿಂಬಿ ತಿಳಿಸಿದರು. ವಿಟ್ಲ ಶಿವಗಿರಿಯಲ್ಲಿ ಭಾನುವಾರ ವಿಟ್ಲ ಯೂತ್ ಬಿಲ್ಲವ ಅಸೋಸಿಯೇಶನ್ ಮತ್ತು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ…


ಅನಿಲಕಟ್ಟೆಯಲ್ಲಿ ಗೇರುತೋಟಕ್ಕೆ ಬೆಂಕಿ

ಸೋಮವಾರ ವಿಟ್ಲ ಕಸಬಾ ಗ್ರಾಮದ ಅನಿಲಕಟ್ಟೆಯಲ್ಲಿರುವ ಗೇರು ತೋಟವೊಂದಕ್ಕೆ ಬೆಂಕಿ ತಗಲಿ ಹಲವು ಗೇರು ಗಿಡಗಳು ನಾಶಗೊಂಡಿವೆ. ವಿಟ್ಲ ಕಸಬಾ ಗ್ರಾಮದ ಡಾ. ಸುರೇಶ್ ಕೂಡೂರು ಎಂಬವರಿಗೆ ಸೇರಿದ ಗೇರುಬೀಜ ತೋಟಕ್ಕೆ ವಿದ್ಯುತ್ ತಂತಿಯ ಶಾರ್ಟ್ ಸರ್ಕ್ಯೂಟ್‌ನಿಂದ…


ಭಗವಂತನ ಸೇವೆಯಲ್ಲಿ ಭಕ್ತರ ಭಾಗಿ: ಒಡಿಯೂರು ಸ್ವಾಮೀಜಿ

ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಫೆ.5, 6ರಂದು ನಡೆದ ತುಳುವೆರೆ ತುಲಿಪು ಮತ್ತು ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಕಾರ್ಯಕರ್ತರ ಅಭಿನಂದನಾ ಸಭೆ ಒಡಿಯೂರಿನಲ್ಲಿ ನಡೆಯಿತು. www.bantwalnews.com report ಈ ಸಂದರ್ಭ ಆಶೀರ್ವಚನ…


ಅಬೂಬಕರ್ ಅನಿಲಕಟ್ಟೆಗೆ ಸಾಹಿತ್ಯ ಪ್ರಶಸ್ತಿ

ಸುಳ್ಯದ ಭೀಮರಾವ್ ಜೋಷಿ ಅವರ 41ನೇ ಹುಟ್ಟುಹಬ್ಬವು ಫೆಬ್ರವರಿ 26 ರಂದು ಸ್ನೇಹಮಿಲನ ವಾಟ್ಸಪ್ ಗ್ರೂಪ್ ವತಿಯಿಂದ ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದ್ದು, ಆ ಕಾರ್ಯಕ್ರಮದಲ್ಲಿ ಬರಹಗಾರ ಅಬೂಬಕರ್ ಅನಿಲಕಟ್ಟೆ “ಸಾಹಿತ್ಯ ರತ್ನ” ಪ್ರಶಸ್ತಿ ಪಡೆಯುಲಿದ್ದಾರೆ. ಈ…


ಕರಾಟೆಯಲ್ಲಿ ಬಹುಮಾನ

ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಯು ಎಸ್ ಕೆ ಯು ಏಷಿಯನ್ ಕರಾಟೆ ಓಪನ್ ಚಾಪಿಯನ್ ಶಿಪ್ ಸ್ಪರ್ಧೆಯಲ್ಲಿ ವಿಟ್ಲ ಜೆಸಿ ಆಂಗ್ಲ ಮಾಧ್ಯಮ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಶ್ರೀಶಾ ಜಿ ಆರ್ ವೈಯಕ್ತಿಕ ಕುಮಿಟೆ…


ವಿಠಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ

ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ 2016-17 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಪ್ರಾಂಶುಪಾಲ ಆದರ್ಶ ಚೊಕ್ಕಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ವಿಠಲ ವಿದ್ಯಾ ಸಂಘದ ಉಪಾಧ್ಯಕ್ಷ…


ವಿಟ್ಲ-ಪುತ್ತೂರು ರಸ್ತೆಯಲ್ಲಿ ಬಸ್ ತಂಗುದಾಣ

ವಿಟ್ಲ ಪುತ್ತೂರು ರಸ್ತೆಯಲ್ಲಿ ವಿಟ್ಲದ ಭಾರತಿ ಜನಾರ್ದನ ಪೈ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಬಸ್ಸು ತಂಗುದಾಣವನ್ನು ಪಟ್ಟಣ ಪಂಚಾಯತ್ ಗೆ ಹಸ್ತಾಂತರಿಸುವ ಮತ್ತು ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಟ್ರಸ್ಟ್‌ನ ಅಧ್ಯಕ್ಷ ರಾಧಾಕೃಷ್ಣ ಪೈ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…


ಶ್ರೀ ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2017ರ ಅಭಿನಂದನಾ ಸಭೆ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಬಹಳ ಯಶಸ್ವಿಯಾಗಿ ಸಂಪನ್ನಗೊಂಡ ಶ್ರೀಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2017ರ ಅಭಿನಂದನಾ ಸಭೆಯನ್ನು ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ತಾ.12 ಆದಿತ್ಯವಾರ ಮಧ್ಯಾಹ್ನ 3ಕ್ಕೆ ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಕರೆಯಲಾಗಿದೆ. ಸಮಿತಿಯ…