ವಿಟ್ಲ

ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ವಿಟ್ಲ ಅರಮನೆಯ ಅರಸರಾದ ಜನಾರ್ಧನ ವರ್ಮ ಅರಸರು ಬಿಡುಗಡೆ ಮಾಡಿದರು. ವಿಟ್ಲ ಬೆನಕ ಕ್ಲಿನಿಕ್‌ನ ಡಾ. ಅರವಿಂದ ಮತ್ತು ಮಂಗಳೂರು ರೈ…



ಭೈರಿಕಟ್ಟೆ ಅಶ್ವತ್ಥನಾರಾಯಣ ಭಜನಾ ಮಂದಿರ ಸಮಿತಿ ವಾರ್ಷಿಕೋತ್ಸವ

ಭಜನೆ ಮನುಷ್ಯನಲ್ಲಿ ಸಾತ್ವಿಕ ಭಾವ ಬೆಳೆಸಿ ಸಂಸ್ಕಾರ ಕಲಿಸುತ್ತದೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಭೈರಿಕಟ್ಟೆಯಲ್ಲಿರುವ ಶ್ರೀ ಅಶ್ವತ್ಥ ನಾರಾಯಣ ಭಜನಾ ಮಂದಿರ ಸಮಿತಿಯ 16ನೇ ವಾರ್ಷಿಕೋತ್ಸವದಲ್ಲಿ ಆಶೀರ್ವಚನ ನೀಡಿದರು….




ಯುವಕನ ಅಪಹರಣ ಪ್ರಮುಖ ಆರೋಪಿ ಜೋಗಿಹನೀಫ್ ಬಂಧನ

ವಿಟ್ಲ ಕಸಬ ಗ್ರಾಮದ ಒಕ್ಕೆತ್ತೂರು ನಿವಾಸಿ ಅಬ್ದುಲ್ ರಝಾಕ್ ಮೋನು ಎಂಬವರನ್ನು ಕಾರಿನಲ್ಲಿ ಅಪಹರಿಸಿದ ಕೇಪು ಗ್ರಾಮದ ನೀರ್ಕಜೆ ಕುಕ್ಕೆಬೆಟ್ಟು ನಿವಾಸಿ ಹನೀಫ್ ಯಾನೆ ಜೋಗಿ ಹನೀಫ್ (36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಪಟಾಕಿ ತಯಾರಿಸುತ್ತಲೇ ಅಸು ನೀಗಿದ ಕಾರ್ಮಿಕರು

www.bantwalnews.com ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಕಂಬಳಬೆಟ್ಟು ನಿವಾಸಿಗಳಾದ ಸುಂದರ ಪೂಜಾರಿ ಮತ್ತು ಅಬ್ದುಲ್ ಅಜೀಮ್ ಅವರಿಗೆ ಪಟಾಕಿ ತಯಾರಿಯೇ ಸಾವಿಗೆ ಕಾರಣವಾಗುತ್ತದೆ ಎಂದು ಗೊತ್ತೇ ಆಗಲಿಲ್ಲ. ಕಂಬಳಬೆಟ್ಟು ಗರ್ನಲ್ ಸಾಹೀಬರ ಮನೆಯಲ್ಲಿ ಪಟಾಕಿ ತಯಾರಿ…



ಆತ್ಮಾನಂದ ಲೌಕಿಕವಾದ ಸುಖಕ್ಕಿಂತ ಪರಮೋಚ್ಛ: ಒಡಿಯೂರುಶ್ರೀ

ಆತ್ಮಾನಂದ ಲೌಕಿಕವಾದ ಸುಖಕ್ಕಿಂತ ಪರಮೋಚ್ಛವಾಗಿದೆ. ಇಂತಹ ಸುಖದ ಅನುಭವ, ಅಧ್ಯಾತ್ಮದಿಂದ ಮಾತ್ರ ಸಿಗುವುದು. ಸರ್ವ ವಿಶ್ವವನ್ನೇ ಪ್ರೀತಿಸುವಾತನೇ ನಿಜವಾದ ಗುರುವಾಗಿರುತ್ತಾನೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಎರುಂಬು ಬೊಳ್ನಾಡು ಶ್ರೀ…


ಮಾಮೇಶ್ವರ: ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

ಸಂಘರ್ಷ ಭಾವನೆಗಳನ್ನು ಇಟ್ಟುಕೊಳ್ಳದೇ ದೇವರ ಹೆಸರಿನಲ್ಲಿ ಪ್ರತಿಯೊಬ್ಬರು ಒಂದಾಗಬೇಕು ಎಂದು ಉದ್ಯಮಿ ಎಸ್. ಕೆ. ಆನಂದ ಹೇಳಿದರು. ಅವರು ಗುರುವಾರ ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ನಡೆದು ಬ್ರಹಕಲಶೋತ್ಸವಕ್ಕೆ ಸಿದ್ಧತೆಯ ಅಂಗವಾಗಿ ನಡೆದ ಉತ್ತರ…