ವಿಟ್ಲ

ವಿಟ್ಲ ಜೇಸಿ ಔಟ್ ಸ್ಟಾಂಡಿಂಗ್ ನ್ಯಾಷನಲ್ ಎವಾರ್ಡ್ ವಿನ್ನರ್

ಜೇಸಿಐ ಇಂಡಿಯಾದ ಅತ್ಯುನ್ನತ ಪ್ರಶಸ್ತಿಯಾದ ಔಟ್ ಸ್ಟಾಂಡಿಂಗ್ ನ್ಯಾಷನಲ್ ಎವಾರ್ಡ್ ವಿನ್ನರ್ ಪ್ರಶಸ್ತಿಯು ವಿಟ್ಲ ಜೆಸಿಐ 2016 ರ ಅಧ್ಯಕ್ಷ ಬಾಬು ಕೆ ವಿ ಯವರಿಗೆ ಲಬಿಸಿರುತ್ತದೆ. ಬೆಂಗಳೂರಿನ ದೇವನಹಳ್ಳಿ ಜೆಸಿಐಯ ಆತಿಥ್ಯದಲ್ಲಿ ನಡೆದ ಜೆಸಿಐ ರಾಷ್ಟ್ರೀಯ…


ವಿಟ್ಲದಲ್ಲಿ ವಾಹನ ಪಾರ್ಕಿಂಗ್ ಗೆ ಕಟ್ಟುನಿಟ್ಟಿನ ಕ್ರಮ

https://bantwalnews.comreport ವಾಹನ ಪಾರ್ಕಿಂಗ್, ಬಿಲ್ ಪಾವತಿ, ನಾಮಫಲಕ ವಿಚಾರ… ಸೋಮವಾರ ನಡೆದ ವಿಟ್ಲ ಪಟ್ಟಣ ಪಂಚಾಯಿತಿ ಸಭೆಯಲ್ಲಿ ವೈವಿಧ್ಯಮಯ ವಿಚಾರಗಳು ಪ್ರಸ್ತಾಪವಾದವು. ವಿಟ್ಲದ ಪೇಟೆಯ ಪ್ರಮುಖ ರಸ್ತೆಗಳಲ್ಲಿ ಖಾಸಗಿ ಹಾಗೂ ರಾಜ್ಯ ರಸ್ತೆ ಬಸ್ಸುಗಳು ಎಲ್ಲೆಂದರಲ್ಲಿ ನಿಂತು…


ಕಂಬಳ ರದ್ದು ತೆರವು: ಕೇಂದ್ರದಿಂದ ಮೀನ ಮೇಷ ಬೇಡ

ಕಂಬಳ ಉಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಜಕೀಯ ಮಾಡದೆ ಕೂಡಲೇ ಕೇಂದ್ರ ಸರಕಾರ ನಿಷೇಧ ತೆರವು ಮಾಡಬೇಕು, ಇದರಲ್ಲಿ ಮೀನ ಮೇಷ ಎಣಿಸುವುದು ಬೇಡ ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪಕ್ಷದ ಪುಣಚ…


ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಗೌರವ

ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಭಾರತ ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು ಇವರು ಆಯೋಜಿಸಿದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯ ಪ್ರೌಢ ಶಾಲಾ ವಿಭಾಗದಲ್ಲಿ ಜಿಲ್ಲೆಗೆ ಪ್ತಥಮ ಸ್ಥಾನ ಪಡೆದ 9 ನೇ…


ಸಂಸ್ಕೃತಿ ಉಳಿವಿನ ಭಾಗವಾಗಿ ಗೋರಕ್ಷಣೆ

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಗೋ ಆಂದೋಲನ ಪ್ರಸ್ತುತ ಮುಡಿಪು, ವಿಟ್ಲಕ್ಕೆ ಬಂದ ಗೋ ಮಂಗಲ ಯಾತ್ರೆ ರಥ www.bantwalnews.com report ಗೋ ಸಂರಕ್ಷಣೆಯ ಕಾರ್ಯ ಸಂಸ್ಕೃತಿಯ ಉಳಿವಿನ ಭಾಗವಾಗಿದ್ದು, ಈ ಮೂಲಕ ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಗೋ…


ಯುವಶಕ್ತಿ ಜಾಗೃತಿಗೆ ತುಳುವೆರೆ ತುಲಿಪು, ತುಳನಾಡ್ದ ಜಾತ್ರೆ

https://bantwalnews.com report ನೆಲ, ಜಲ ಉಳಿಯದಿದ್ದರೆ ಸಂಸ್ಕೃತಿ ಉಳಿಸಲು ಅಸಾಧ್ಯ. ತುಲಿಪು ಎಂದರೆ ಹರಿವು. ಇಂದು ಯುವಜನತೆಯತ್ತ ಸಂಸ್ಕೃತಿಯ ಹರಿವು ಆಗಬೇಕು. ಹೀಗಾಗಿ ಈ ಬಾರಿಯ ತುಳುನಾಡ ಜಾತ್ರೆ  ಯುವಜನರಿಗಾಗಿ, ಯುವಶಕ್ತಿ ಜಾಗೃತಿಗಾಗಿ, ಆಧ್ಯಾತ್ಮಿಕ ಸಾಧನೆಗೆ. ಹೀಗೆಂದು ಒಡಿಯೂರು…


ಕಂಬಳಕ್ಕೆ ಒಡಿಯೂರು ಶ್ರೀ ಬೆಂಬಲ

www.bantwalnews.com report ಕಂಬಳ ಜಾನಪದೀಯ ಕ್ರೀಡೆಯಾಗಿದ್ದು, ಕೋರ್ಟಿನಲ್ಲಿ ಪರವಾದ ತೀರ್ಪು ಬರಲಿ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶಯ ವ್ಯಕ್ತಪಡಿಸಿದ್ದಾರೆ. ಒಡಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲ್ಲಿಕಟ್ಟು ಎಂಬ ಕಾರ್ಯಕ್ರಮದಲ್ಲಿ ಪ್ರಾಣ ಹೋಗುತ್ತದೆ. ಆದರೆ ಕಂಬಳ…


ಮಲರಾಯ ದೈವಕ್ಕೆ ನೇಮೋತ್ಸವ

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಪ್ರಯುಕ್ತ ದೇವಸ್ಥಾನದ ಎದುರು ಕೇಪುವಿನ ಶ್ರೀ ಮಲರಾಯ ದೈವಕ್ಕೆ ನೇಮೋತ್ಸವ ಜರಗಿತು.


ತಲವಾರು, ಪಿಸ್ತೂಲ್ ತೋರಿಸಿ ನಿಧಿ ಎಲ್ಲಿ ಎಂದು ಕೇಳಿದರು!

ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಅರಸಳಿಕೆ ಎಂಬಲ್ಲಿ ನಡೆದ ಘಟನೆ ಮಂಗಳವಾರ ಬೆಳಗ್ಗೆ ಮನೆಮಂದಿ ನಿದ್ರೆಯಲ್ಲಿದ ವೇಳೆ ಆಗಮಿಸಿದ ಆಗಂತುಕರು ಮನೆಮಂದಿಯನ್ನು ಕಟ್ಟಿಹಾಕಿ ಭೂಮಿ ಅಗೆದು ನಿಧಿಗಾಗಿ ಶೋಧಿಸಿದರು ಬಂಟ್ವಾಳನ್ಯೂಸ್ ನಲ್ಲಿದೆ ವಿವರವಾದ ವರದಿ www.bantwalnews.com report


ಮಾನವ ಸರಪಳಿ ಯಶಸ್ವಿಗೊಳಿಸಲು ಎಸ್ ಕೆಎಸ್ಎಸ್ಎಫ್ ಕರೆ

ದಕ್ಷಿಣ ಕನ್ನಡ ಜಿಲ್ಲಾ ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ಜ.26 ರಂದು ಉಪ್ಪಿನಂಗಡಿಯಲ್ಲಿ ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕೆಂದು ವಿಟ್ಲ ವಲಯ ಎಸ್.ಕೆ.ಎಸ್.ಎಸ್.ಎಫ್ ಪ್ರಧಾನ ಕಾರ್ಯದರ್ಶಿ ಸಿ.ಎಚ್ ಇಬ್ರಾಹಿಂ ಮುಸ್ಲಿಯಾರ್ ಕರೆ ನೀಡಿದ್ದಾರೆ. ವಿಟ್ಲದ ಪ್ರೆಸ್ ಕ್ಲಬ್‌ನಲ್ಲಿ ಕರೆದ…