ಒಡಿಯೂರು: 14ರಂದು ಸಮಾಲೋಚನಾ ಸಭೆ
ಸದಾ ವಿವಾದದ ಕೇಂದ್ರಬಿಂದುವಾಗಿರುವ ವಿಟ್ಲ ಖಾಸಗಿ ಬಸ್ ನಿಲ್ದಾಣ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಇದೀಗ ಸರಕಾರಿ ಬಸ್ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ಹಾಗೂ ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಮುಂದಾಗುವ ಮೂಲಕ ಮತ್ತೆ ಪೈಪೋಟಿ ನಡೆದಿದೆ….
ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ದೇವಸ್ಥಾನಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಉಗ್ರಾಣ ಮುಹೂರ್ತವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿಯವರ…
ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಹತ್ಯೆಗೆ ಸಂಬಂಧಿಸಿ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆಯೇ?
ಕೋಲ್ಪೆ-ಇಡ್ಕಿದು ಅನ್ಸಾರುಲ್ ಮುಸ್ಲಿಮೀನ್ ಯಂಗ್‌ಮೆನ್ಸ್ ಎಸೋಸಿಯೇಶನ್ ಇದರ ಆಶ್ರಯದಲ್ಲಿ ಸ್ವಲಾತ್ ವಾರ್ಷಿಕದ ಪ್ರಯುಕ್ತ ಧಾರ್ಮಿಕ ಉಪನ್ಯಾಕ ಕಾರ್ಯಕ್ರಮ ಏಪ್ರಿಲ್ 29 ರಂದು ಇಲ್ಲಿನ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ. ಸಯ್ಯಿದ್ ಕೆ.ಎಸ್. ಮುಖ್ತಾರ್ ತಂಙಳ್ ಕುಂಬೋಳ್ ದುವಾಶಿರ್ವಚನಗೈಯಲಿದ್ದು,…
ಕರೋಪಾಡಿ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಹಾಡುಹಗಲೇ ಗ್ರಾಮದ ಜನತೆಗೆ ಬೆಚ್ಚಿಬೀಳುವಂತಹ ಅಹಿತಕರ ಘಟನೆ ನಡೆದಿರುವುದು ಖಂಡನೀಯ. ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾಗಿ ನಿಕಟ ಸಂಪರ್ಕವನ್ನಿರಿಸಿಕೊಂಡಿದ್ದ ಜನಪ್ರತಿನಿಧಿ ಶ್ರೀಯುತ ಅಬ್ದುಲ್ ಜಲೀಲ್ ಇವರು ವಿಧಿವಶರಾಗಿರುವುದು ವಿಷಾಧನೀಯ. ಇವರ ಕುಟುಂಬಕ್ಕೆ ದುಃಖವನ್ನು…
ಕರೋಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಲೀಲ್ ಅವರನ್ನು ಗುರುವಾರ ಬೆಳಗ್ಗೆ ದುಷ್ಕರ್ಮಿಗಳು ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ ತಲವಾರಿನಿಂದ ಇರಿದು ಕೊಲೆಗೈದಿದ್ದಾರೆ.
ಉರಿಮಜಲು ಇಡ್ಕಿದು ಗ್ರಾಮ ಪಂಚಾಯಿತಿ ಕಟ್ಟಡದ ಪಕ್ಕದಲ್ಲಿ ಇಡ್ಕಿದು ಕೋಲ್ಪೆ ನಿವಾಸಿ ಹಾಝಿರ ಅವರಿಗೆ ಸೇರಿದ ಬೀಡಿ ಅಂಗಡಿ ಮಂಗಳವಾರ ರಾತ್ರಿ 9.30ರ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಬೀಡಿ ಅಂಗಡಿ ಬೆಂಕಿಗೆ ಆಹುತಿಯಾಗಿದೆ. ಹೊಗೆಸೊಪ್ಪು…