ವಿಟ್ಲ

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಪ್ರಯುಕ್ತ ತೆಪ್ಪೋತ್ಸವ

ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಪ್ರಯುಕ್ತ ಪಂಚಲಿಂಗೇಶ್ವರ ಪುಷ್ಕರಿಣಿಯಲ್ಲಿ  ನಡೆದ ತೆಪ್ಪೋತ್ಸವ.    


ಅರಣ್ಯ ಸಂರಕ್ಷಣೆ ಕಾಯ್ದೆ ಪರಿಣಾಮಕಾರಿ ಅನುಷ್ಠಾನ: ರೈ

ಬಂಟ್ವಾಳ ತಾಲೂಕಿನ ಕೆಲಿಂಜ ವೀರಕಂಭದ ಬಳಿ ಅರಣ್ಯ ಇಲಾಖೆಯ ಸಿರಿ ಚಂದನವನ ಉದ್ಘಾಟನೆ www.bantwalnews.com report ಸುಮಾರು 500 ಎಕ್ರೆ ಪ್ರದೇಶದಲ್ಲಿ ಮೂರು ಸಾವಿರ ಶ್ರೀಗಂಧದ ಸಸಿಗಳನ್ನು ನೆಡುವುದರೊಂದಿಗೆ ಅರಣ್ಯ ಸಂರಕ್ಷಣೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದಾಗಿ…


ಸಿಬ್ಬಂದಿ ಇಲ್ಲದೆ ಆರೋಗ್ಯ ಕೇಂದ್ರದಲ್ಲಿ ತೊಂದರೆ

ವಿಟ್ಲ ಸಮುದಾಯ ಆಸ್ಪತ್ರೆಯಲ್ಲಿ 20 ವರ್ಷಗಳ ಹಿಂದೆ ಯಾವ ಸ್ಥಿತಿ ಇದೆಯೋ ಈಗಲೂ ಹಾಗೇ ಇದೆ . ಇದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ದ.ಕ.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞ ಹೇಳಿದರು. www.bantwalnews.com report ಈ…


ರೇಷನ್ ಗೋಧಿಯಲ್ಲಿ ಇರುವೆ, ಪಕ್ಷಿಗಳ ಹಿಕ್ಕೆ

ವಿಟ್ಲದ ಪುರಭವನ ಬಳಿ ಇರುವ ನ್ಯಾಯಬೆಲೆ ಅಂಗಡಿಯಲ್ಲಿ ಖರೀದಿಸಿದ ಗೋಧಿಯಲ್ಲಿ ಪಾರಿವಾಳದ ಹಿಕ್ಕೆ ಹಾಗೂ ಇರುವೆ ಪತ್ತೆಯಾಗಿದೆ ಎಂದು ಗ್ರಾಹಕರು ಆರೋಪಿಸಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. https://bantwalnews.comreport ಕಳೆದ ಕೆಲ ದಿನಗಳ ಹಿಂದೆ 40 ಚೀಲ…


ನೀರಾಕ್ಕೆ ನೀಡಿ ಕನಿಷ್ಠ 70 ರೂ. ಬೆಂಬಲ ಬೆಲೆ

ಸರ್ಕಾರ ನೀರಾ ಲೀಟರ್ ಗೆ ಕನಿಷ್ಠ 70 ರೂ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹೇಳಿದೆ. ವಿಟ್ಲದಲ್ಲಿ ಸುದ್ದಿಗೋಷ್ಠಿ ನಡೆಸಿ ರೈತ ಮುಖಂಡರು ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಬೀಗ ಹಾಕಿರುವ…


ವಿಟ್ಲ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ, ರುದ್ರಯಾಗ

ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ರುದ್ರಯಾಗ ನೆರವೇರಿತು. ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್.ಎನ್.ಕುಡೂರು, ಕೃಷ್ಣಯ್ಯ ಕೆ ಸಹಿತ ಪ್ರಮುಖರು ಉಪಸ್ಥಿತರಿದ್ದರು.


ಮಿತ್ತೂರು ಮಸೀದಿ ಸ್ವರ್ಣಮಹೋತ್ಸವ, ಸ್ವಲಾತ್ ವಾರ್ಷಿಕ ಅನುಸ್ಮರಣೆ

ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಇದರ ಸ್ವರ್ಣ ಹಬ್ಬ(50 ವರ್ಷ) ಮಹೋತ್ಸವ ಹಾಗೂ ಸಿರಾಜುಲ್ ಹುದಾ ಮದ್ರಸ ಮಿತ್ತೂರು ಇದರ 40ನೇ ವಾರ್ಷಿಕ ಹಾಗೂ 20ನೇ ಸ್ವಲಾತ್ ವಾರ್ಷಿಕ ಅನುಸ್ಮರಣಾ ಕಾರ್ಯಕ್ರಮ ಜನವರಿ 20 ಮತ್ತು…


ತ್ಯಾಜ್ಯ ಹಳ್ಳಕ್ಕೆ ಎಸೆದರೆ ನಿರ್ದಾಕ್ಷಿಣ್ಯ ಕ್ರಮ

ಮನೆ ನಿವೇಶನಗಳಲ್ಲಿ ಈಗಾಗಲೇ ಹಕ್ಕುಪತ್ರ ಹೊಂದಿದವರು ವಾಸ್ತವ್ಯವಿಲ್ಲದಿದ್ದರೆ ರದ್ದುಪಡಿಸಲಾಗುವುದು, ತ್ಯಾಜ್ಯಗಳನ್ನು ನದಿ, ಹಳ್ಳಗಳಿಗೆ ಎಸೆಯುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೊಳ್ನಾಡು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮಸಭೆಯಲ್ಲಿ ನಿರ್ಣಯಿಸಲಾಗಿದೆ. www.bantwalnews.com report


ಶಂಭು ಶರ್ಮ ಅವರಿಗೆ ಯಕ್ಷಸಿಂಧೂರ ಪ್ರಶಸ್ತಿ ಪ್ರದಾನ

ಯಕ್ಷಗಾನ ಅವಿನಾಶಿ, ಅಮರ, ಚಿರಂತನ ಸ್ಫೂರ್ತಿಯ ಚಿಲುಮೆ ಎಂದು ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಗಂಗಾಧರ ಭಟ್ ಹೇಳಿದರು. https://bantwalnews.comreport  ವಿಟ್ಲದಲ್ಲಿ ಯಕ್ಷಗಾನ ಬಯಲಾಟ ಅಕಾಡಮಿ ಬೆಂಗಳೂರು ಸಹಯೋಗದೊಂದಿಗೆ ವಿಟ್ಲದ ಯಕ್ಷಸಿಂಧೂರ ಪ್ರತಿಷ್ಠಾನದ ವತಿಯಿಂದ…


ಕಾಟಾಚಾರದ ಸಭೆ ನಡೆಸಿ ಏನು ಪ್ರಯೋಜನ?

ಕಾಟಾಚಾರಕ್ಕಾಗಿ ವಾರ್ಡ್ ಸಭೆ ನಡೆಸಿ ಪ್ರಯೋಜನ ಏನು? ಮದ್ಯದಂಗಡಿಗಳು ಧಾರ್ಮಿಕ ಶ್ರದ್ಧಾ ಕೇಂದ್ರದ ಪಕ್ಕದಲ್ಲೇ ತೆರೆಯಲು ಗ್ರಾಪಂ ಜನರ ವಿರೋಧವಿದ್ದಾಗಲೂ ಅನುಮತಿ ನೀಡೋದು ಯಾಕೆ? ಎಂಬಿತ್ಯಾದಿ ಪ್ರಶ್ನೆಗಳು ಕನ್ಯಾನ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ನಡೆದ ದ್ವಿತೀಯ…