ವಿಟ್ಲ

ಪಡಿಬಾಗಿಲು – ಬೈರಿಕಟ್ಟೆ ನಡುವೆ ವಾಹನ ಸಂಚಾರ ನಿಷೇಧ

bantwalnews.com report ಸುಬ್ರಹ್ಮಣ್ಯ – ಮಂಜೇಶ್ವರ ಹೆದ್ದಾರಿಯ ಮಡೆಯಾಲದಲ್ಲಿ ಸೇತುವೆ ಪುನರ್ ನಿರ್ಮಾಣ ಕಾರ್ಯದ ಹಿನ್ನಲೆಯಲ್ಲಿ ಬದಲಿ ರಸ್ತೆ ವ್ಯವಸ್ಥೆ ಮಾಡುವಂತೆ ಹಾಗೂ ಈ ಹಿನ್ನೆಲೆಯಲ್ಲಿ ಪಡಿಬಾಗಿಲು – ಬೈರಿಕಟ್ಟೆ ನಡುವೆ ವಾಹನ ಸಂಚಾರ ನಿಷೇಧಿಸಿ ಆದೇಶ…


ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ, ಸನ್ಮಾನ 14ರಂದು

bantwalnews.com ಡಿ ಗ್ರೂಫ್ ಸ್ಪೋಟ್ಸ್ ಕ್ಲಬ್ ವಿಟ್ಲ ಹಾಗೂ ದ.ಕ ಅಮೆಚೂರು ಕಬಡ್ಡಿ ಅಸೋಸಿಯೇಶನ್ ವತಿಯಿಂದ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಹಾಗೂ ಸನ್ಮಾನ ಸಮಾರಂಭ ಜ.14 ರಂದು ವಿಟ್ಲದ ಸರ್ಕಾರಿ ಮಾದರಿ ಶಾಲೆಯಲ್ಲಿ ನಡೆಯಲಿದೆ….


ವಿಟ್ಲ ಜಾತ್ರೆ: ಪ್ರತಿ ದಿನವೂ ಉತ್ಸವ, ಅನ್ನಸಂತರ್ಪಣೆ, ಸಾಂಸ್ಕೃತಿಕ ವೈಭವ

ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೋತ್ಸವ ಜ.14ರಿಂದ ಧ್ವಜಾರೋಹಣಗೊಂಡು ಜ.22ರವರೆಗೆ ಉತ್ಸವಾದಿಗಳು ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ, ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ಹೇಳಿದರು. bantwalnews.com…


ಸಾಹಿತ್ಯ ಸಂಘದಿಂಧ ಕವನ-ಕಾವ್ಯ ಕಮ್ಮಟ

ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಂಘದ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕವನ-ಕಾವ್ಯ ಕಮ್ಮಟ ಕಾರ್ಯಕ್ರಮ ನಡೆಯಿತು. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಅನಂತಕೃಷ್ಣ ಹೆಬ್ಬಾರ್ ಉಪನ್ಯಾಸ ನೀಡಿ ವಿದ್ಯಾರ್ಥಿಗಳಿಗೆ ಛಂದಸ್ಸು, ಲಯಗಳ ಬಗ್ಗೆ ವಿವರಿಸಿ…


ಪಂಚಲಿಂಗೇಶ್ವರ ಪುಷ್ಕರಿಣಿಯಲ್ಲಿ ಶಿವಲಿಂಗ ಪ್ರತಿಷ್ಠೆ

ವಿಟ್ಲ ಕ್ಷೇತ್ರದಲ್ಲಿ 12ರಂದು ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ರಾಜಗೋಪುರ, ಆನೆಬಾಗಿಲು, ತೀರ್ಥಮಂಟಪ, ಒಳಾಂಗಣ ಹಾಸುಕಲ್ಲು ಕಾಮಗಾರಿಗಳು ವಿಟ್ಲ ಸೀಮೆಯ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ರಾಜಗೋಪುರ, ಆನೆಬಾಗಿಲು, ತೀರ್ಥಮಂಟಪ, ಒಳಾಂಗಣ ಹಾಸುಕಲ್ಲು ಮೊದಲಾದ ಕಾಮಗಾರಿಗಳ…


ವಿಟ್ಲ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಗೋಸೇವೆ, ಗೋಪೂಜೆ

ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಗುರುಸ್ವಾಮಿ ನಾಯಾಯಣ ಯಾನೆ ಬಟ್ಟು ಸ್ವಾಮಿ ನೇತೃತ್ವದಲ್ಲಿ ಅಯ್ಯಪ್ಪ ಸ್ವಾಮಿ ವೃತಧಾರಿಗಳಿಂದ ಸಾಮೂಹಿಕವಾಗಿ 18 ಬಗೆಯ ವಿಶೇಷ ಭಕ್ಷಗಳೊಂದಿಗೆ ಗೋಸೇವೆ ಮತ್ತು…


ಅಳಿಕೆ ವಿದ್ಯಾಸಂಸ್ಥೆಯಿಂದ ಗುಣಮಟ್ಟದ ಶಿಕ್ಷಣ

ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ಅಳಿಕೆ ವಿದ್ಯಾ ಸಂಸ್ಥೆಯಲ್ಲಿ ದೊರಕುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಹೇಳಿದರು. ಅಳಿಕೆ ವಾಣಿ ವಿಹಾರದಲ್ಲಿ ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಹಿರಿಯ ಪ್ರಾರ್ಥಮಿಕ ಶಾಲೆ, ಪ್ರೌಢ ಶಾಲೆ…


ವಿದ್ಯಾರ್ಥಿ ಸಮುದಾಯದಲ್ಲಿ ಅವಕಾಶಗಳಿದ್ದರೂ ಆಸಕ್ತಿಯ ಕೊರತೆ

ಕ್ರೀಡಾಕ್ಷೇತ್ರದ ಹಲವಾರು ಕ್ರೀಡೆಗಳಲ್ಲಿ ಸಾಧನೆ ಮಾಡಲು ವಿಫುಲ ಅವಕಾಶಗಳಿದ್ದರೂ, ವಿದ್ಯಾರ್ಥಿ ಸಮುದಾಯದಲ್ಲಿ ಕ್ರೀಡಾಸಕ್ತಿಯ ಕೊರತೆ ಎದ್ದು ಕಾಣುತ್ತಿದೆ ಎಂದು ಒಲಿಂಪಿಕ್ ಕ್ರೀಡಾಪಟು ಸತೀಶ್ ರೈ ಹೇಳಿದರು. ವಿಟ್ಲ ಶ್ರೀರಾಮ ಮಂದಿರದಲ್ಲಿ ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜು…



ವಿಟ್ಲ ಬಯಲು ಶೌಚಮುಕ್ತ

bantwalnews.com ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ರಾಜ್ಯದಲ್ಲಿ ಬಯಲು ಶೌಚ ಮುಕ್ತ ನಗರಗಳನ್ನು ಘೋಷಿಸುವ ಪ್ರಕ್ರಿಯೆ ನಡೆಯುತ್ತಿದೆ. ವಿಟ್ಲ ಪಟ್ಟಣ ಪಂಚಾಯಿತಿನ 18 ವಾರ್ಡ್‌ಗಳನ್ನು ಬಯಲು ಮುಕ್ತ ನಗರವೆಂದು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿದಂತೆ ಶೌಚ ಮುಕ್ತ…