ವಿಟ್ಲ

ವಸತಿ ನಿಲಯಕ್ಕೆ ನುಗ್ಗಿದ ಕಳ್ಳರು

ವಿಟ್ಲ: ಅಳಿಕೆ ಸರ್ಕಾರಿ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯ ವಸತಿ ನಿಲಯಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಳಿಕೆ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಸಹಾಯಕಿಯಾಗಿರುವ ಜ್ಯೋತಿ…


ಸಾಮಾಜಿಕ ಸಾಮರಸ್ಯದಿಂದ ಸುಂದರ ಸಮಾಜ

ವಿಟ್ಲ: ಸಾಮಾಜಿಕ ಸಾಮರಸ್ಯದಿಂದ ಸುಂದರ ಸಮಾಜ ನಿರ್ಮಾಣವಾಗಲು ಸಾಧ್ಯವಿದ್ದು, ಸಾಮಾಜಿಕವಾಗಿ ಒಟ್ಟು ಸೇರುವ ಕಾರ್ಯ ಎಲ್ಲಾ ಕಡೆ ಆಗಬೇಕಿದೆ. ಕ್ರೀಡೆ ಸಮಾಜದಲ್ಲಿ ಸಹಾರ್ದತೆಯನ್ನು ಬೆಸೆಯುವ ಕೊಡಿಯಂತಿದ್ದು, ಇದರಿಂದ ಶಾಂತಿಯನ್ನು ಕಾಣಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ…


ನೆಕ್ಕರೆಕಾಡು ಸೇತುವೆಗೆ 5 ಕೋಟಿ ಮಂಜೂರು

ವಿಟ್ಲ: ಬಂಟ್ವಾಳ ಕ್ಷೇತ್ರದ ಕೊಳ್ನಾಡು ಗ್ರಾಮದ ನೆಕ್ಕರೆಕಾಡು ಸೇತುವೆ ನಿರ್ಮಾಣಕ್ಕೆ 5 ಕೋಟಿ ರೂ. ಮಂಜೂರಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಬಿ.ರಮಾನಾಥ ರೈ ಹೇಳಿದರು. ನೆಕ್ಕರೆಕಾಡು ನದಿ ಸ್ಥಳ ಪರಿಶೀಲಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪೆಟ್ರೋಲ್ ಮತ್ತು ಡೀಸಲ್…


ರಾಷ್ಟ್ರಮಟ್ಟದಲ್ಲಿ ಮಿಂಚಿದ ವಿಟ್ಲದ ಸಾಧಕರು

ಬಂಟ್ವಾಳ: ಬಂಟ್ವಾಳ ತಾಲೂಕಿನ ಮೂವರು ಪ್ರತಿಭಾವಂತರು ವಿವಿಧ ಕ್ರೀಡಾಕೂಟಗಳಲ್ಲಿ ಸ್ಪರ್ಧಿಸಿ ಜಯಶಾಲಿಯಾಗಿರುತ್ತಾರೆ. ತಾಲೂಕಿನ ವಿಟ್ಲ ಮೂಡ್ನೂರು ಗ್ರಾಮದ ಅಬೀರಿ ದಯಾನಂದ ಶೆಟ್ಟಿ ಮತ್ತು ಜ್ಯೋತಿ ಡಿ ಶೆಟ್ಟಿ ಯವರ ಮಕ್ಕಳಾದ ಭರತ್ ಡಿ ಶೆಟ್ಟಿ ಕಬಡ್ಡಿಯಲ್ಲಿ ಕರ್ನಾಟಕ…


ರಾಘವೇಶ್ವರ ಶ್ರೀ – ಅಂಗಾರ ಮಾತುಕತೆ

ವಿಟ್ಲ: ಸಾಯಿಕಿರಣ ಕೋಟೆ ಅವರ ನಿವಾಸದಲ್ಲಿ ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರ ಮೊಕ್ಕಾಂ ಸಂದರ್ಭ ಸುಳ್ಯ ಶಾಸಕ ಅಂಗಾರ ಭೇಟಿ ನೀಡಿದರು. ಈ ಸಂದರ್ಭ ಅವರು ಜಿಲ್ಲೆಯಾದ್ಯಂತ ನಡೆಯಲಿರುವ ಮಂಗಲ ಗೋಯಾತ್ರೆ ಹಾಗೂ…


ಬೋಳ್ನಾಡು ಶ್ರೀ ಭಗವತೀ ತೀಯಾ ಮಹಿಳಾ ಸಂಘದಿಂದ ಗೋಪೂಜೆ

ವಿಟ್ಲ: ಬೋಳ್ನಾಡು ಶ್ರೀ ಭಗವತೀ ತೀಯಾ ಮಹಿಳಾ ಸಂಘದ ವತಿಯಿಂದ ನಡೆದ ಗೋಪೂಜೆ ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷೆ ಶಾಂಭವಿ ಸುಧಾಕರ ಮತ್ತು ಪ್ರಧಾನ ಕಾರ್ಯದರ್ಶಿ ಸವಿತಾ ಚಂದ್ರಶೇಖರ ಎರುಂಬು ನೆರವೇರಿಸಿದರು. ಕೋಶಾಧಿಕಾರಿ ಭವ್ಯಪ್ರವೀಣ್ ಮೂಡಾಯಿಬೆಟ್ಟು ಸಹಕರಿಸಿದರು. ಸಂಘದ…