ವಿಠಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ
ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ 2016-17 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಪ್ರಾಂಶುಪಾಲ ಆದರ್ಶ ಚೊಕ್ಕಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ವಿಠಲ ವಿದ್ಯಾ ಸಂಘದ ಉಪಾಧ್ಯಕ್ಷ…