ವಿಟ್ಲ

ಕಂಬಳಬೆಟ್ಟು ಶಾಂತಿನಗರದಲ್ಲಿ ಹಗಲು ರಾತ್ರಿಯ ಮ್ಯಾಟ್ ಕಬಡ್ಡಿ

ವಿಟ್ಲ: ಕಂಬಳಬೆಟ್ಟು ಸೌಹಾರ್ದ ಫ್ರೆಂಡ್ಸ್‌ನ ದಶಮಾನೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಆಹ್ವಾನಿತ ತಂಡಗಳ ಪ್ರೋ ಮಾದರಿಯ ಹಗಲು ರಾತ್ರಿಯ ಮ್ಯಾಟ್ ಕಬಡ್ಡಿ ಪಂದ್ಯಾಟ ಡಿ.25 ರಂದು ಮಧ್ಯಾಹ್ನ 12 ಗಂಟೆಗೆ…


ತಟ್ಟಿ ಅಂಗಡಿಗೆ ಬಸ್ ಡಿಕ್ಕಿ, ಓರ್ವನಿಗೆ ಗಾಯ

ವಿಟ್ಲ: ಖಾಸಗಿ ಬಸ್ಸೊಂದು ರಸ್ತೆ ಬದಿಯ ತಟ್ಟಿ ಅಂಗಡಿಗೆ ಡಿಕ್ಕಿ ಹೊಡೆದು, ಬಳಿಕ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿ ಓರ್ವ ಗಾಯಗೊಂಡ ಘಟನೆ ಮಂಗಳವಾರ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಜಂಕ್ಷನ್‌ನಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಇಳಂತಿಲ…


ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀದತ್ತ ಜಯಂತ್ಯುತ್ಸವ, ಶ್ರೀದತ್ತ ಮಹಾಯಾಗ ಸಪ್ತಾಹ ಸಮಾಪ್ತಿ

ವಿಟ್ಲ: ಎತ್ತಿನಹೊಳೆ ಯೋಜನೆ ಕರಾವಳಿಯನ್ನು ಬತ್ತಿಸುವ ಯೋಜನೆ, ಸಾಧ್ಯವಾದರೆ ಸಮುದ್ರದ ನೀರನ್ನು ಶುದ್ಧೀಕರಿಸಿ ತೆಗೆದುಕೊಂಡು ಹೋಗುವ ಯೋಜನೆಯನ್ನು ಸರಕಾರ ಮಾಡಲಿ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.


ಪ್ರತ್ಯೇಕ ಅಪಘಾತ, ನಾಲ್ವರಿಗೆ ಗಾಯ

ವಿಟ್ಲ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಎರಡು ಪ್ರತ್ಯೇಕ ಅಪಘಾತ ಭಾನುವಾರ ಸಂಭವಿಸಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಸೂರಿಕುಮೇರು ಎಂಬಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರಿಗೆ…



ಬೈಕಿಗೆ ಲಾರಿ ಡಿಕ್ಕಿ, ಸವಾರ ಗಾಯ

ಅಡ್ಯನಡ್ಕ ಎಂಬಲ್ಲಿ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೂಡಂಬೈಲು ಸರವು ನಿವಾಸಿ ಅಕ್ಷಯ್ ಕುಮಾರ್ ಎಸ್ (21) ಗಾಯಗೊಂಡಿದ್ದಾರೆ. ಶನಿವಾರ ಬೆಳಗ್ಗೆ ಅಪಘಾತ ನಡೆದಿದ್ದು, ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ…


ಅಬ್ದುಲ್ ಕರೀಂ ಕುದ್ದುಪದವು ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಿಸಾನ್ ಘಟಕದ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕುದ್ದುಪದವು ಆಯ್ಕೆ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಿಸಾನ್ ಖೇತ್ ಮಜ್ದೂರ್ ಕಾಂಗ್ರೆಸ್‌ನ ಅಧ್ಯಕ್ಷ ಸಚಿನ್ ಮೀಗಾ…


ಶ್ರೀದತ್ತಾಂಜನೇಯ ದೇವರ ಪಲ್ಲಕ್ಕಿ ಉತ್ಸವ

ಬಂಟ್ವಾಳ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀದತ್ತ ಜಯತ್ಯುತ್ಸವ – ಶ್ರೀದತ್ತ ಮಹಾಯಾಗ ಸಪ್ತಾಹದ ಅಂಗವಾಗಿ ಕರೋಪಾಡಿ ಗ್ರಾಮದ ದೈವ- ದೇವರ ಬೇಟಿ ಗ್ರಾಮ ಸವಾರಿ ಶ್ರೀದತ್ತಾಂಜನೇಯ ದೇವರ ಪಲ್ಲಕ್ಕಿ ಉತ್ಸವ ಶ್ರೀ ಗುರುದೇವಾನಂದ ಸ್ವಾಮೀಜಿ ನೇತೃತ್ವದಲ್ಲಿ…


ಸಾಮೂಹಿಕ ಪ್ರಾರ್ಥನೆಯಿಂದ ದೇವರ ಅನುಗ್ರಹ

ಬಂಟ್ವಾಳ: ವಿಕಾಸದತ್ತ ಸಾಗುವ ಜ್ಞಾನ ಮಾನವನಿಗೆ ಮಾತ್ರ ಇದ್ದು, ಮನುಷ್ಯ ಜನ್ಮದಲ್ಲಿ ಮಾನವ ಧರ್ಮದವನ್ನು ಪರಿಪಾಲಿಸಿಕೊಂಡು ಹೋಗುವ ಅಗತ್ಯವಿದೆ. ಪಂಚ ತತ್ವಗಳನ್ನು ಎಲ್ಲರೂ ಸಮಾನವಾಗಿ ಪಾಲ್ಗೊಂಡು ಜೀವನ ನಡೆಸಬೇಕು. ಸಾಮೂಹಿಕ ಪ್ರಾರ್ಥನೆಯಿಂದ ದೇವರ ಅನುಗ್ರಹ ಬೇಗನೇ ಪ್ರಾಪ್ತಿಯಾಗುತ್ತದೆ…


ಒಡಿಯೂರಿನಲ್ಲಿ ನೂರಕ್ಕೂ ಅಧಿಕ ಭಕ್ತರಿಂದ ದತ್ತಮಾಲಾಧಾರಣೆ

ವಿಟ್ಲ: ನಿರ್ಮಲ ಮನಸ್ಸು ಹೊಂದಲು ದೀಕ್ಷಾಬದ್ಧರಾಗುವುದು ಅವಶ್ಯ. ನಡೆ, ನುಡಿಯಲ್ಲಿ ಶುದ್ಧತೆ ಇದ್ದಾಗ ಬದುಕಲ್ಲಿ ಸತ್ ಚಾರಿತ್ರ್ಯ ನಿರ್ಮಾಣವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಬುಧವಾರ ಒಡಿಯೂರು ಶ್ರೀ ಗುರುದೇವದತ್ತ…