ಎನ್ ಎಸ್ ಎಸ್ ವಿದ್ಯಾರ್ಥಿಗಳ ನೆರವಿಂದ ಕಿಂಡಿ ಅಣೆಕಟ್ಟು ನಿರ್ಮಾಣ
ವಿಟ್ಲ ಕಸ್ಬಾ ಗ್ರಾಮದ ಯೋಗೀಶ್ವರ ಮಠದ ಬಳಿ ವಿಟ್ಲದ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಪ್ರಾಂಶುಪಾಲ ಶಂಕರ ಪಾಟಾಳಿ ಮತ್ತು ಉಪನ್ಯಾಸಕ ಜಾನ್ ಡಿ ಸೋಜಾ ರವರ ನೇತೃತ್ವದಲ್ಲಿ ಕಿಂಡಿ ಅನೆಕಟ್ಟು ನಿರ್ಮಿಸಿದರು….
ವಿಟ್ಲ ಕಸ್ಬಾ ಗ್ರಾಮದ ಯೋಗೀಶ್ವರ ಮಠದ ಬಳಿ ವಿಟ್ಲದ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಪ್ರಾಂಶುಪಾಲ ಶಂಕರ ಪಾಟಾಳಿ ಮತ್ತು ಉಪನ್ಯಾಸಕ ಜಾನ್ ಡಿ ಸೋಜಾ ರವರ ನೇತೃತ್ವದಲ್ಲಿ ಕಿಂಡಿ ಅನೆಕಟ್ಟು ನಿರ್ಮಿಸಿದರು….
ವಿಟ್ಲ: ಪೆರ್ನೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದ ಪರಿಣಾಮ ವಿಟ್ಲ ಸಮೀಪದ ಮಾಣಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಚಾಲಕರು ಹಾಗೂ ಸಾರ್ವಜನಿಕರು ಪರದಾಡಿದರು. ಈ ಸಂದರ್ಭ ಜೋರಾಗಿ ಮಳೆ ಸುರಿದಿದ್ದರಿಂದ ವಾಹನ ಚಾಲಕರು ಮತ್ತಷ್ಟು ತೊಂದರೆಗೊಳಗಾದರು….
ವಿಟ್ಲ ಶ್ರೀಮತ್ ಅನಂತೇಶ್ವರ ದೇವ್ಥಾನದ ವಾರ್ಷಿಕ ಷಷ್ಠಿ ಮಹಾರಥೋತ್ಸವ Pic: shilpi studio vittla
ವಿಟ್ಲ: ನವಗ್ರಾಮದ 27 ಮನೆಗಳಿಗೆ ನೀರುಣಿಸುವ ನಿಟ್ಟಿನಲ್ಲಿ ಪೆರುವಾಯಿ ಗ್ರಾಮ ಪಂಚಾಯಿತಿ ಕೊರೆಸಿದ ಕೊಳವೆ ಬಾವಿಯ ನೀರು ಪೆರುವಾಯಿ ಪೇಟೆಗೆ ಕೊಂಡೊಯ್ಯುತ್ತಿರುವುದಕ್ಕೆ ನವಗ್ರಾಮ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ . ಪೆರುವಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಚ್ಚಿರಪದವಿನಲ್ಲಿ ವಸತಿ…
ವಿಟ್ಲ: ಕೀಳರಿಮೆ ಬಿಟ್ಟು ಮುನ್ನಡೆದಾಗ ವಿಜಯ ನಮ್ಮದಾಗುತ್ತದೆ ಎಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಭಾನುವಾರ ಸಮುದಾಯ ಆರೋಗ್ಯ ಕೇಂದ್ರದ ಸಮೀಪದಲ್ಲಿರುವ ಸಂಘದ ನಿವೇಶನದಲ್ಲಿ ವಿಟ್ಲ ಕುಲಾಲ ಸಂಘ…
ವಿಟ್ಲ: ಹೈನುಗಾರಿಕೆ ಪ್ರೋತ್ಸಾಹಧನವನ್ನು 5 ರೂ.ಗಳಿಗೇರಿಸಲಾಗಿದೆ. ಮಿತಿಮೀರಿದ ಕುಮ್ಕಿ ಹಕ್ಕಿನ ಜಮೀನನ್ನು ಕಡಿತಗೊಳಿಸಿ ಬಡವರಿಗೆ, ದುರ್ಬಲರಿಗೆ, ಸೈನಿಕರಿಗೆ ಒದಗಿಸಲಾಗುವುದು ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದರು. ಶನಿವಾರ ಕೊಳ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಲೆತ್ತೂರು ಮೈದಾನದ…
ಬಂಟ್ವಾಳ: ಈಗಾಗಲೇ ಜಿಲ್ಲಾಧಿಕಾರಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಪುರಸಭೆ ನಿರ್ಣಯ ಮಾಡಿದೆ. ಹೀಗಾಗಿ ಬಂಟ್ವಾಳ ರಸ್ತೆ ಅಗಲಗೊಳಿಸುವ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಹೀಗೆಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಖಚಿತಪಡಿಸಿದ್ದಾರೆ. ಇದರೊಂದಿಗೆ…
ವಿಟ್ಲ: ನಗರೋತ್ಥಾನ ಯೋಜನೆಯಡಿ ಹೊಸದಾಗಿ ನಿರ್ಮಾಣವಾದ ಪಟ್ಟಣ ಪಂಚಾಯತ್ ಹಾಗೂ ಹಳೆ ನಗರ ಪಂಚಾಯತ್‌ಗಳಿಗೆ ಹಣ ವಿಂಗಡನೆಯಾಗಿ ಮಂಜೂರಾತಿಯಾಗಿದ್ದು ಹೊಸದಾಗಿ ಘೋಷಣೆಯಾದ ನಗರ ಪಂಚಾಯತ್‌ಗಳಿಗೆ ತಲಾ 5 ಕೋಟಿ ರೂ. ಬಿಡುಗಡೆಯಾಗಿದೆ. ವಿಟ್ಲ ಪಟ್ಟಣ ಪಂಚಾಯತ್ ಕೂಡಾ…
ವಿಟ್ಲ: ಸಾಮಾಜಿಕ ಬದಲಾವಣೆಯಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ಪತ್ರಕರ್ತರ ಸ್ಪಂದನೆ ಅತ್ಯವಶ್ಯಕ. ಪಟ್ಟಣ ಪಂಚಾಯಿತಿ ಕಸ ತರಿಗೆ ಇಳಿಸುವಲ್ಲಿ ಇಲ್ಲಿನ ಪತ್ರಕರ್ತರು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ…
ದೂರು ನೀಡಲು ಮೈಲುದ್ದ ನಿಂತ ಸಾರ್ವಜನಿಕರು