ವಿಟ್ಲ

ಕರೋಪಾಡಿಯಲ್ಲಿ ಯುವಕರಿಬ್ಬರಿಗೆ ಹಲ್ಲೆ

ವಿಟ್ಲ: ಬಂಟ್ವಾಳ ತಾಲೂಕಿನ ಗಡಿಭಾಗವಾದ ಕರೋಪಾಡಿ ಗ್ರಾಮದ ಮಿತ್ತನಡ್ಕ ಸಮೀಪ ಕ್ಷುಲ್ಲಕ ಕಾರಣಕ್ಕೆ ಶುಕ್ರವಾರ ರಾತ್ರಿ ಯುವಕರಿಬ್ಬರಿಗೆ ಹಲ್ಲೆ ಮಾಡಲಾಗಿದೆ. ರಾಜೇಶ್ ನಾಯ್ಕ ಮತ್ತು ಉಮೇಶ್ ಹಲ್ಲೆಗೊಳಗಾದವರು. ಸ್ವಚ್ಛಗೊಳಿಸಿದ ಜಾಗದಲ್ಲಿ ಬೈಕ್ ಓಡಿಸಿದ್ದುದನ್ನು ಪ್ರಶ್ನಿಸಿದ್ದೇ ಹಲ್ಲೆಗೆ ಕಾರಣ…


ಜೆಡ್ಡು ಪದ್ಮಗಿರಿಯಲ್ಲಿ 22ರಂದು ಧನ್ವಂತರಿ ದೇವರ ಆಧಾರಶಿಲಾ ನಿಧಿಕಲಶ ಸ್ಥಾಪನೆ

ಅಳಿಕೆ ಗ್ರಾಮದ ಜೆಡ್ಡು ಪದ್ಮಗಿರಿಯಲ್ಲಿ ನಿರ್ಮಾಣವಾಗಲಿರುವ ಶ್ರೀ ಆದಿಧನ್ವಂತರಿ ಕ್ಷೇತ್ರದ ಶ್ರೀ ಧನ್ವಂತರಿ ದೇವರ ನಿಧಿಕಲಶದ ಬೃಹತ್ ಮೆರವಣಿಗೆ ಕಾರ್ಯಕ್ರಮ ಡಿ.20 ಹಾಗೂ 21 ರಂದು ನಡೆದು, ಡಿ.22ರಂದು ಶ್ರೀ ಧನ್ವಂತರಿ ದೇವರ ಆಧಾರಶಿಲಾ ನಿಧಿಕಲಶ ಸ್ಥಾಪನಾದಿ…


ಕರೋಪಾಡಿ ಎಸ್‌ವೈಎಸ್ ಹಾಗೂ ಎಸ್‌ಎಸ್‌ಎಫ್ ವಾರ್ಷಿಕೋತ್ಸವ

ವಿಟ್ಲ: ಕರೋಪಾಡಿ ಎಸ್‌ವೈಎಸ್ ಹಾಗೂ ಎಸ್‌ಎಸ್‌ಎಫ್ ಶಾಖೆಯ 3 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಜಲ್ಸೇ ಮೀಲಾದ್ ಕಾರ್ಯಕ್ರಮ ಡಿ.19ರ ಸಂಜೆ 5 ಗಂಟೆಗೆ ಕರೋಪಾಡಿ ಮಸೀದಿ ಬಳಿ ನಡೆಯಲಿದೆ. ಸಂಜೆ 7 ಗಂಟೆಗೆ ತ್ರಿಷೂರ್‌ನ ಮುಳ್ಳೂರ್‌ಕರೆ…


ಅನಿಲಕಟ್ಟೆಯಲ್ಲಿ ಎಜುಕೇಶನಲ್ ಮತ್ತು ಕಲ್ಚರಲ್ ಕಾಂಪ್ಲೆಕ್ಸ್

ವಿಟ್ಲ: ಬಡ ಹಾಗೂ ಅನಾಥ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕದಲ್ಲಿ ಪ್ರಥಮವಾಗಿ ವಿಟ್ಲ ಸಮೀಪದ ಅನಿಲಕಟ್ಟೆಯಲ್ಲಿ ಎಜ್ಯುಕೇಶನಲ್ ಮತ್ತು ಕಲ್ಚರಲ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಕೇರಳದ ಮಡವೂರ್ ಸಿ.ಎಂ. ವಲಿಯುಲ್ಲಾಹಿ ಮಖಾಂ ಶರೀಫ್ ಅದೀನದಲ್ಲಿ ಮಡವೂರ್ ಸಿ.ಎಂ….


ಕಂಬಳಬೆಟ್ಟು ಶಾಂತಿನಗರದಲ್ಲಿ ಹಗಲು ರಾತ್ರಿಯ ಮ್ಯಾಟ್ ಕಬಡ್ಡಿ

ವಿಟ್ಲ: ಕಂಬಳಬೆಟ್ಟು ಸೌಹಾರ್ದ ಫ್ರೆಂಡ್ಸ್‌ನ ದಶಮಾನೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಆಹ್ವಾನಿತ ತಂಡಗಳ ಪ್ರೋ ಮಾದರಿಯ ಹಗಲು ರಾತ್ರಿಯ ಮ್ಯಾಟ್ ಕಬಡ್ಡಿ ಪಂದ್ಯಾಟ ಡಿ.25 ರಂದು ಮಧ್ಯಾಹ್ನ 12 ಗಂಟೆಗೆ…


ತಟ್ಟಿ ಅಂಗಡಿಗೆ ಬಸ್ ಡಿಕ್ಕಿ, ಓರ್ವನಿಗೆ ಗಾಯ

ವಿಟ್ಲ: ಖಾಸಗಿ ಬಸ್ಸೊಂದು ರಸ್ತೆ ಬದಿಯ ತಟ್ಟಿ ಅಂಗಡಿಗೆ ಡಿಕ್ಕಿ ಹೊಡೆದು, ಬಳಿಕ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿ ಓರ್ವ ಗಾಯಗೊಂಡ ಘಟನೆ ಮಂಗಳವಾರ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಜಂಕ್ಷನ್‌ನಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಇಳಂತಿಲ…


ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀದತ್ತ ಜಯಂತ್ಯುತ್ಸವ, ಶ್ರೀದತ್ತ ಮಹಾಯಾಗ ಸಪ್ತಾಹ ಸಮಾಪ್ತಿ

ವಿಟ್ಲ: ಎತ್ತಿನಹೊಳೆ ಯೋಜನೆ ಕರಾವಳಿಯನ್ನು ಬತ್ತಿಸುವ ಯೋಜನೆ, ಸಾಧ್ಯವಾದರೆ ಸಮುದ್ರದ ನೀರನ್ನು ಶುದ್ಧೀಕರಿಸಿ ತೆಗೆದುಕೊಂಡು ಹೋಗುವ ಯೋಜನೆಯನ್ನು ಸರಕಾರ ಮಾಡಲಿ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.


ಪ್ರತ್ಯೇಕ ಅಪಘಾತ, ನಾಲ್ವರಿಗೆ ಗಾಯ

ವಿಟ್ಲ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಎರಡು ಪ್ರತ್ಯೇಕ ಅಪಘಾತ ಭಾನುವಾರ ಸಂಭವಿಸಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಸೂರಿಕುಮೇರು ಎಂಬಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರಿಗೆ…



ಬೈಕಿಗೆ ಲಾರಿ ಡಿಕ್ಕಿ, ಸವಾರ ಗಾಯ

ಅಡ್ಯನಡ್ಕ ಎಂಬಲ್ಲಿ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೂಡಂಬೈಲು ಸರವು ನಿವಾಸಿ ಅಕ್ಷಯ್ ಕುಮಾರ್ ಎಸ್ (21) ಗಾಯಗೊಂಡಿದ್ದಾರೆ. ಶನಿವಾರ ಬೆಳಗ್ಗೆ ಅಪಘಾತ ನಡೆದಿದ್ದು, ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ…