ವಿಟ್ಲ

ಬಂಟ್ವಾಳ ಪುರಸಭೆ ನಿರ್ಣಯಕ್ಕೆ ಹಸ್ತಕ್ಷೇಪ ಮಾಡೋಲ್ಲ

ಬಂಟ್ವಾಳ: ಈಗಾಗಲೇ ಜಿಲ್ಲಾಧಿಕಾರಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಪುರಸಭೆ ನಿರ್ಣಯ ಮಾಡಿದೆ. ಹೀಗಾಗಿ ಬಂಟ್ವಾಳ ರಸ್ತೆ ಅಗಲಗೊಳಿಸುವ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಹೀಗೆಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಖಚಿತಪಡಿಸಿದ್ದಾರೆ. ಇದರೊಂದಿಗೆ…


ನಗರೋತ್ಥಾನ ಯೋಜನೆ ವಿಟ್ಲಕ್ಕೆ 5 ಕೋಟಿ ಬಿಡುಗಡೆ

ವಿಟ್ಲ: ನಗರೋತ್ಥಾನ ಯೋಜನೆಯಡಿ ಹೊಸದಾಗಿ ನಿರ್ಮಾಣವಾದ ಪಟ್ಟಣ ಪಂಚಾಯತ್ ಹಾಗೂ ಹಳೆ ನಗರ ಪಂಚಾಯತ್‌ಗಳಿಗೆ ಹಣ ವಿಂಗಡನೆಯಾಗಿ ಮಂಜೂರಾತಿಯಾಗಿದ್ದು ಹೊಸದಾಗಿ ಘೋಷಣೆಯಾದ ನಗರ ಪಂಚಾಯತ್‌ಗಳಿಗೆ ತಲಾ 5 ಕೋಟಿ ರೂ. ಬಿಡುಗಡೆಯಾಗಿದೆ. ವಿಟ್ಲ ಪಟ್ಟಣ ಪಂಚಾಯತ್ ಕೂಡಾ…


ವಿಟ್ಲದ ಪ್ರಗತಿಗೆ ಪತ್ರಕರ್ತರ ಕೊಡುಗೆ ಪ್ರಮುಖ

ವಿಟ್ಲ: ಸಾಮಾಜಿಕ ಬದಲಾವಣೆಯಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ಪತ್ರಕರ್ತರ ಸ್ಪಂದನೆ ಅತ್ಯವಶ್ಯಕ. ಪಟ್ಟಣ ಪಂಚಾಯಿತಿ ಕಸ ತರಿಗೆ ಇಳಿಸುವಲ್ಲಿ ಇಲ್ಲಿನ ಪತ್ರಕರ್ತರು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ…



ಎಂಟು ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿಯನ್ನು 8 ವರ್ಷದ ಬಳಿಕ ಉಡುಪಿಯ ಕಟಪಾಡಿಯಲ್ಲಿ ಬುಧವಾರ ಪತ್ತೆ ಮಾಡುವಲ್ಲಿ ವಿಟ್ಲ ಪೊಲೀಸರ ತಂಡ ಯಶಸ್ವಿಯಾಗಿದೆ. ಬಂಟ್ವಾಳ ತಾಲೂಕು ಮೂಡಂಬೈಲು ನಿವಾಸಿ ಶಶಿಕಲಾ ರೈ (35) ಅವರಿಗೆ ಉಡುಪಿ ಕಟಪ್ಪಾಡಿ ನಿವಾಸಿ ಗಣೇಶ್…


ಐಟಿಐ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ

ವಿಟ್ಲ: ವಿಠಲ ವಿದ್ಯಾ ಸಂಘದ ಸುವರ್ಣ ರಂಗ ಮಂದಿರದಲ್ಲಿ ಬೆಂಗಳೂರು ಸುಪ್ರಜಿತ್ ಫೌಂಡೇಶನ್ ವತಿಯಿಂದ ನೀಡುವ ವಿದ್ಯಾರ್ಥಿ ವೇತನದ 2 ನೇ ಕಂತನ್ನು ವಿಠಲ ಸುಪ್ರಜಿತ್ ಐಟಿಐಯ 58ವಿದ್ಯಾರ್ಥಿಗಳಿಗೆ ರೂಪಾಯಿ 2,90,000 ವಿತರಿಸಲಾಯಿತು. ಅಧ್ಯಕ್ಷತೆಯನ್ನು ಐಟಿಐ ಯ…


ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ ಶ್ರಮ ಸೇವೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಬಿ ಒಕ್ಕೂಟದ ಸಂಗಮ ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ, ವಲಯ ಮೇಲ್ವಿಚಾರಕ ಜನಾರ್ಧನರವರ ಸಹಕಾರದೊಂದಿಗೆ ಸೇವಾಪ್ರತಿನಿಧಿ ಸರಿತಾರವರ ನೇತೃತ್ವದಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮ ಸೇವೆ…


ನಿಧನ

ಕಮಲಾವತಿ ವಿಟ್ಲ: ಪುಣಚ ಗ್ರಾಮ ಪಾಲಾಶಾತ್ತಡ್ಕ ನಿವಾಸಿ ಬಳಂತಿಮೊಗರು ದಿ. ರಾಮಕೃಷ್ಣ ಭಟ್ಟರ ಧರ್ಮಪತ್ನಿ ಕಮಲಾವತಿ (75) ಅವರು ಅಲ್ಪ ಅಸೌಖ್ಯದಿಂದ ಮಂಗಳವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು. ಅಳಿಕೆ ಶ್ರೀ ಸತ್ಯ ಸಾಯಿ ಲೋಕಸೇವಾ ವಿದ್ಯಾ ಸಂಸ್ಥೆಯಲ್ಲಿ…


ನೋಟು ನಿಷೇಧ ಕುರಿತ ಪ್ರತಿಭಟನೆ, ಸಂಭ್ರಮ ದಿನ

ವಿಟ್ಲ: ವಿಟ್ಲ ನಗರದಲ್ಲಿ ಎರಡು ಪಕ್ಷಗಳಿಂದ ವಿಭಿನ್ನ ರೀತಿಯಲ್ಲಿ ನೋಟು ನಿಷೇಧ ಕುರಿತ ಪ್ರತಿಭಟನೆ, ಸಂಭ್ರಮ ದಿನ ನಡೆಯಿತು. ಬಿಜೆಪಿ ವಿಟ್ಲ ನಗರ ಸಮಿತಿ ವತಿಯಿಂದ ಬ್ಯಾಂಕ್‌ಗಳಿಗೆ ತೆರಳಿ ಸಿಬ್ಬಂದಿಗಳಿಗೆ ಪುಷ್ಪ ನೀಡಿ ಸಿಹಿ ಹಂಚುವ ಮೂಲ…


ಹಣ ನೀಡದ ಬ್ಯಾಂಕಿಗೆ ಸಾರ್ವಜನಿಕರ ಮುತ್ತಿಗೆ

ವಿಟ್ಲ: ಪೂರ್ವ ಯೋಜಿತ ಕಾರ್ಯಕ್ರಮವನ್ನು ಹಾಕಿಕೊಳ್ಳದೆ 500 ಹಾಗೂ 1000 ನೋಟು ಬದಲಾವಣೆ ಮಾಡಿದ ಕಾರಣ, ನಾಗರಿಕರು ಬೀದಿಗೆ ಬೀಳುವಂತಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಂ ಎಸ್ ಮಹಮ್ಮದ್ ಹೇಳಿದರು. ಮಂಗಳವಾರ ಸಾಲೆತ್ತೂರು ಗ್ರಾಮದ ರಾಷ್ಟ್ರೀಕೃತ…