ವಿಟ್ಲ

ರಸ್ತೆಯಲ್ಲೇ ಕಾಣಸಿಕ್ಕಿದ 500, 1000 ನೋಟು

ವಿಟ್ಲ: ಕೆಲವರಿಗೆ ಧನ ಸಂಪಾದನೆ ಚಿಂತೆ, ಇನ್ನು ಕೆಲವರಿಗೆ ಹಣ ಎಲ್ಲಿಡುವುದು ಎಂಬುದೇ ಚಿಂತೆ. ಹೀಗೆ ಪ್ರತಿದಿನ ಬ್ಯಾಂಕು, ಬ್ಯಾಂಕುಗಳಿಗೆ ಲಕ್ಷಗಟ್ಟಲೆ ಹಣ ಡೆಪಾಸಿಟ್ ಮಾಡ್ತೀರಾ ಎಂದು ಅಂಡಲೆಯುವ ಮಂದಿಯೂ ಕಾಣಲು ಸಿಗಬಹುದು. ಇಂಥ ಸನ್ನಿವೇಶದಲ್ಲಿ ನೋಟುಗಳನ್ನು…


ವನಗಳ ನಿರ್ಮಾಣ ಭವಿಷ್ಯದ ದೃಷ್ಟಿಯಿಂದ ಅಗತ್ಯ

ವಿಟ್ಲ: ಭವಿಷ್ಯದ ದೃಷ್ಠಿಯಿಂದ ವನಗಳ ನಿರ್ಮಾಣವನ್ನು ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದು, ಗ್ರಾಮೀಣ ಭಾಗದಿಂದ ಇದನ್ನು ಆರಂಭಿಸಲಾಗಿದೆ ಎಂದು ಕೊಲ್ಕತ್ತಾ ಟಾಟಾ ಸ್ಟೀಲ್ ಅಗ್ರಿಕೊ ಆಂಡ್ ರಿಟೇಲ್ ಇನಿಷಿಯೇಟಿವ್ ಮುಖ್ಯಸ್ಥ ಸಿದ್ಧಾರ್ಥ ಮಿಶ್ರಾ ಹೇಳಿದರು. ಭಾನುವಾರ ಅಳಿಕೆ ಮಡಿಯಾಲ…


ಕೊಯ್ಲೋತ್ತರ ನಿರ್ವಹಣೆ, ಸಂಸ್ಕರಣೆ ಮಾಹಿತಿ ಕಾರ್ಯಾಗಾರ

ವಿಟ್ಲ: ದ.ಕ. ಮತ್ತು ಉಡುಪಿ ಜಿಲ್ಲಾ ಹಾಫ್‌ಕಾಮ್ಸ್ ಮಂಗಳೂರು, ತೋಟಗಾರಿಕಾ ಇಲಾಖೆ ಹಾಗೂ ಕೃಷಿ ಇಲಾಖೆ ಮತ್ತು ಕೋಡಪದವು ಹಾಲು ಉತ್ಪಾಧಕರ ಸಹಕಾರಿ ಸಂಘ  ಇವರ ಜಂಟಿ ಸಹಯೋಗದಲ್ಲಿ ತೋಟಗಾರಿಕಾ ಬೆಳೆಗಳ “ಕೊಯ್ಲೋತ್ತರ ನಿರ್ವಹಣೆ ಮತ್ತು ಸಂಸ್ಕರಣೆ”…


ಒಡಿಯೂರು ಶ್ರೀ ಪುಣೆ ಭೇಟಿ

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿಯವರು ನ.21ರಿಂದ 25ರ ತನಕ ಪುಣೆ ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರವು ಪುಣೆ ಹಾಗೂ ಅಹಮದ್‌ನಗರಗಳಲ್ಲಿ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸದ್ರಿ…


ಮನೆ ಕಸ ತೆರಿಗೆ ವಿಲೇವಾರಿ ಗೊಂದಲ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್‌ನ ಸೆ.15ರ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು ಮುಂಗಡವಾಗಿ ಪ್ರತಿ ಮನೆಗಳಿಂದ 600 ರೂ. ತೆರಿಗೆ ವಸೂಲಿ ಮಾಡುವುದಕ್ಕೆ ತಾತ್ಕಾಲಿಕ ತಡೆಯೊಡ್ಡುವುದೆಂದು ನಿರ್ಣಯಿಸಲಾಗಿತ್ತು. ಆದರೆ ಅದು ಜಾರಿಗೆ ಇನ್ನೂ ಬಂದಿಲ್ಲ. ಅಲ್ಲದೇ 600…


ಆಲ್ ಕಾರ್ಗೋ ಲಾಜಿಸ್ಟಿಕ್ಸ್ ನಿಂದ ಸ್ಕಾಲರ್ ಶಿಪ್ ವಿತರಣೆ

ವಿಟ್ಲ: ಸಂಸ್ಕಾರಯುತ ಶಿಕ್ಷಣ ಪಡೆದಾಗ ವಿದ್ಯಾರ್ಥಿ ಸಮಾಜದಲ್ಲಿ ಮುಂದೆ ಬರಲು ಸಾಧ್ಯ ಎಂದು ಆಲ್‌ಕಾರ್ಗೋ ಸಂಸ್ಥೆಯ ಮಂಗಳೂರು ವಿಭಾಗದ ಪ್ರಬಂಧಕ ನಕ್ರೆ ಸುರೇಂದ್ರ ಶೆಟ್ಟಿ ಹೇಳಿದರು. ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಮುಂಬೈ ಆಲ್ ಕಾರ್ಗೋ…


ನಿಷೇಧಿತ ನೋಟಿಗೆ ಬದಲಿ ಹಣ ಜಾಲ

ಕಾಸರಗೋಡು: ಜಿಲ್ಲೆಯ ಮೇಲ್ಪರಂಬ ಎಂಬಲ್ಲಿ  ನಿಷೇಧಿಸಲ್ಪಟ್ಟ 500,1000 ರೂ ನೋಟುಗಳ 10 ಲಕ್ಷ ರೂ ಬದಲಿಗೆ ಏಳು ಲಕ್ಷ ರೂ.ಹೊಸ ನೋಟು ನೀಡುವ ತಂಡವನ್ನು ಪೋಲೀಸರು ಬಂಧಿಸಿದ್ದಾರೆ. ಬಂಧಿತ ಐದು ಮಂದಿಯಿಂದ ಎರಡು ಸಾವಿರ ರೂ.ಗಳ ಏಳು…


ಭಗವಂತನ ನೋಡಲು ಒಳಗಣ್ಣು ಬೇಕು: ಒಡಿಯೂರು ಸ್ವಾಮೀಜಿ

ವಿಟ್ಲ: ಹೊರ ದೃಷ್ಠಿಯಿಂದ ಜಗತ್ತನ್ನು ನೋಡುವ ಹಾಗೆ, ಭಗವಂತನನ್ನು ನೋಡಲು ಒಳ ದೃಷ್ಠಿ ಅಗತ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಶುಕ್ರವಾರ ಒಡಿಯೂರು ಶ್ರೀಗುರುದೇವ ಜ್ಞಾನ ಮಂದಿರದಲ್ಲಿ ಒಡಿಯೂರು ಶ್ರೀ…


ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ವಿಟ್ಲ: ನೇರೋಳು ಮೂಲೆಯಲ್ಲಿ ಸ್ಥಳೀಯ ನಿವಾಸಿ 60 ವರ್ಷದ ಈಶ್ವರ ನಾಯ್ಕ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಮನೆಯಿಂದ ತೆರಳಿದ್ದು, ಬಳಿಕ ಮರಳಿ ಬಂದಿರಲಿಲ್ಲ. ಪುತ್ರಿಯ ಮನೆಗೆ ತೆರಳಿರಬಹುದೆಂದು ಮನೆಯವರು ಹುಡುಕುವ ಪ್ರಯತ್ನ…


ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಿಂಡಿ ತಿನಿಸುಗಳ ಕ್ರಯ ವಿಕ್ರಮ ಮೇಳ

ವಿಟ್ಲ: ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ತಿಂಡಿ ತಿನಿಸುಗಳ ಘಮಘಮ. ಯಾರಿಗೆ ಯಾವ ತಿಂಡಿ ಬೇಕು ಎಂಬ ಅನೌನ್ಸ್ ಮೆಂಟ್ ಕೂಡ ಕೇಳಿಬಂತು. ಇದು ಶುದ್ಧ ತಿಂಡಿ ತಿನಿಸುಗಳ ಕ್ರಯ ವಿಕ್ರಮ ಮೇಳದ ನೋಟ….