ವಲಯ ಶಾಮಿಯಾನ ಮಾಲಕರ ಸಂಘದ ಉದ್ಘಾಟನೆ ಇಂದು
ವಿಟ್ಲ: ವಿಟ್ಲ ವಲಯ ಶಾಮಿಯಾನ ಮಾಲಕರ ಸಂಘದ ಉದ್ಘಾಟನಾ ಸಮಾರಂಭ ಕಾಶೀಮಠ ಪ್ರಿಯಾ ಕಂಪೌಂಡ್‌ನಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ವಿಟ್ಲ ಅರಮನೆಯ ಜನಾರ್ಧನ ವರ್ಮ ಅರಸರು ಉದ್ಘಾಟಿಸಲಿದ್ದು, ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಬಾಬು…
ವಿಟ್ಲ: ವಿಟ್ಲ ವಲಯ ಶಾಮಿಯಾನ ಮಾಲಕರ ಸಂಘದ ಉದ್ಘಾಟನಾ ಸಮಾರಂಭ ಕಾಶೀಮಠ ಪ್ರಿಯಾ ಕಂಪೌಂಡ್‌ನಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ವಿಟ್ಲ ಅರಮನೆಯ ಜನಾರ್ಧನ ವರ್ಮ ಅರಸರು ಉದ್ಘಾಟಿಸಲಿದ್ದು, ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಬಾಬು…
ವಿಟ್ಲ: ದಾರುನ್ನಾಜಾತ್ ವಿದ್ಯಾ ಸಂಸ್ಥೆಯ ಶಿಲ್ಪಿ ಶೈಖುನಾ ಅಬೂಬಕ್ಕರ್ ಉಸ್ತಾದ್ ಅವರ ಶಿಷ್ಯಂದಿರ ಸಂಘಟನೆ “ಮಜ್ಲೀಸ್ ದಾರುನ್ನಾಜಾತ್” ಅಧ್ಯಕ್ಷರಾಗಿ ಕೆ.ಬಿ ಅಬ್ದುಲ್ ರಹ್ಮಾನ್ ಮದನಿ ಕುರ್ನಾಡ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಕೆ.ಎ ಅಬ್ದುಲ್ ಖಾದರ್ ಫೈಝಿ, ಕೆ.ಎ ಹಮೀದ್…
ವಿಟ್ಲ: ವಿಟ್ಲ ಅಬೀರಿ ಅತಿಕಾರಬಲು ಯುವ ಕೇಸರಿ ಆಶ್ರಯದಲ್ಲಿ ವೀರಯೋಧರ ಸವಿನೆನಪಿಗಾಗಿ ಪುಷ್ಪಾರ್ಚನೆಯ ಗೌರವ, ದೀಪಾವಳಿ ಪ್ರಯುಕ್ತ 2ನೇ ವರ್ಷದ ಸಾರ್ವಜನಿಕ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಮತ್ತು ಹಗ್ಗಜಗ್ಗಾಟ ಹಾಗೂ ಸಮ್ಮಾನ ಕಾರ್ಯಕ್ರಮ ಚಂದಳಿಕೆ…
ವಿಟ್ಲ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯಿಂದ ನಾಪತ್ತೆಯಾಗಿದ್ದಾಳೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕನ್ಯಾನ ಗ್ರಾಮದ ಪಿಲಿಂಗುಳಿ ನಿವಾಸಿ ಶ್ರೀಧರ ಶೆಟ್ಟಿ ಪುತ್ರಿ ಗಣ್ಯಶ್ರೀ (21) ನಾಪತ್ತೆಯಾಗಿರುವ ಯುವತಿ. ಪುತ್ತೂರು ಖಾಸಗ ಕಾಲೇಜ್ ವಿದ್ಯಾರ್ಥಿಯಾಗಿರುವ ಈಕೆ ಕೆಲವು ದಿನದಿಂದ…
ವಿಟ್ಲ: ಭಾರತ್ ಸ್ಕೌಟ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆಯ ಪಟಲಾಂ ನಾಯಕರ ತರಬೇತಿ ಹಾಗೂ ಪದಕಾರ್ಜುನ ತರಬೇತಿ ಶಿಬಿರ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಚಂದಳಿಕೆ ಶಾಲೆ ಮತ್ತು ವಿದ್ಯಾವರ್ಧಕ ಸಂಘ ಚಂದಳಿಕೆ ಶಾಲೆ ನೇತೃತ್ವದಲ್ಲಿ ಚಂದಳಿಕೆ…
ವಿಟ್ಲ: ಕನ್ಯಾನ ಜನತಾಗೃಹ ನಿವಾಸಿ ಕೃಷ್ಣ ನಾಯ್ಕ ಅವರ ಪತ್ನಿ ಲೀಲಾವತಿ (67) ದೇರಳಕಟ್ಟೆ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ. ಇಬ್ಬರು ಪುತ್ರರನ್ನು ಅಗಲಿದ್ದಾರೆ.
ವಿಟ್ಲ: ವಿಟ್ಲ ಖಾಸಗಿ ಬಸ್ ನೌಕರರ ಸಂಘದ 2016-17 ನೇ ಸಾಲಿನ ನೂತನ ಅಧ್ಯಕ್ಷರಾಗಿ ಧನಂಜಯ ಕಾಶಿಮಠ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಪ್ಯಾರಿ ವೇಗಸ್, ಉಪಾಧ್ಯಕ್ಷ ದಯಾನಂದ ಕೇಪು, ಕಾರ್ಯದರ್ಶಿ ನಾರಾಯಣ ಕೆ, ಸಂಘಟನಾ ಕಾರ್ಯದರ್ಶಿ ಮನೋಹರ್ ಕಾಪುಮಜಲು,…
ವಿಟ್ಲ: ಅಳಿಕೆ ಸರ್ಕಾರಿ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯ ವಸತಿ ನಿಲಯಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಳಿಕೆ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಸಹಾಯಕಿಯಾಗಿರುವ ಜ್ಯೋತಿ…
ವಿಟ್ಲ: ಸಾಮಾಜಿಕ ಸಾಮರಸ್ಯದಿಂದ ಸುಂದರ ಸಮಾಜ ನಿರ್ಮಾಣವಾಗಲು ಸಾಧ್ಯವಿದ್ದು, ಸಾಮಾಜಿಕವಾಗಿ ಒಟ್ಟು ಸೇರುವ ಕಾರ್ಯ ಎಲ್ಲಾ ಕಡೆ ಆಗಬೇಕಿದೆ. ಕ್ರೀಡೆ ಸಮಾಜದಲ್ಲಿ ಸಹಾರ್ದತೆಯನ್ನು ಬೆಸೆಯುವ ಕೊಡಿಯಂತಿದ್ದು, ಇದರಿಂದ ಶಾಂತಿಯನ್ನು ಕಾಣಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ…
ವಿಟ್ಲ: ಬಂಟ್ವಾಳ ಕ್ಷೇತ್ರದ ಕೊಳ್ನಾಡು ಗ್ರಾಮದ ನೆಕ್ಕರೆಕಾಡು ಸೇತುವೆ ನಿರ್ಮಾಣಕ್ಕೆ 5 ಕೋಟಿ ರೂ. ಮಂಜೂರಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಬಿ.ರಮಾನಾಥ ರೈ ಹೇಳಿದರು. ನೆಕ್ಕರೆಕಾಡು ನದಿ ಸ್ಥಳ ಪರಿಶೀಲಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪೆಟ್ರೋಲ್ ಮತ್ತು ಡೀಸಲ್…