ವಿಟ್ಲ

ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ

ವಿಟ್ಲ: ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಬಾಲಕರ ವಿಭಾಗದ ಸಮಗ್ರ ತಂಡ ಪ್ರಶಸ್ತಿಯನ್ನು ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು, ಬಾಲಕಿಯರ ವಿಭಾಗದ ಸಮಗ್ರ ತಂಡ ಪ್ರಶಸ್ತಿಯನ್ನು ಅಡ್ಯನಡ್ಕ…


ಅಖಂಡ ಭಾರತವಾಗುವ ಮೂಲಕ ಜಗತ್ತಿನಲ್ಲಿ ಸೂಪರ್ ಪವರ್

ವಿಟ್ಲ: ಛಿದ್ರವಾದ ದೇಶ ಮುಂದೊಂದು ದಿನ ಅಖಂಡ ಭಾರತವಾಗುವ ಮೂಲಕ ಜಗತ್ತಿನಲ್ಲಿ ಸೂಪರ್ ಪವರ್ ಆಗಿ ಹೊಮ್ಮಲಿದೆ. ನಮ್ಮ ಶ್ರದ್ಧಾ ಕೇಂದ್ರಗಳ ಹಾಗೂ ನಮ್ಮ ಆಸ್ತಿಯ ಹಕ್ಕುಗಳಿಗೆ ನಾವು ಹೋರಾಟ ನಡೆಸಬೇಕಾಗಿದೆ. ನೆರೆಯ ದೇಶಗಳ ಹೊಂಚಿಗೆ ದಿಟ್ಟ ಉತ್ತರ…


ಕಾನ ಪರಿಸರದಲ್ಲಿ ಪತ್ತೆಯಾದ ಕಾಡುಕೋಣಗಳು

ವಿಟ್ಲ: ಅಳಿಕೆ ಗ್ರಾಮದ ಕಾನ ಭಾಗದಲ್ಲಿ ಕಾಡು ಕೋಣಗಳು ಪತ್ತೆಯಾದ ಘಟನೆ ಭಾನುವಾರ ನಡೆದಿದೆ. ಕಾನ ಈಶ್ವರ ಭಟ್ ಅವರ ತೋಟದಲ್ಲಿ ಸಂಜೆ ಸಮಯ ಎರಡು ಕಾಡು ಕೋಣಗಳು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.


ಕಾಲೇಜು ಛಾವಣಿ ಕುಸಿತ

ವಿಟ್ಲ: ವಿಟ್ಲದ ವಿಟ್ಲ ಪದವಿಪೂರ್ವ ಕಾಲೇಜಿನ ಶಿಥಿಲಗೊಂಡ ಛಾವಣಿಯೊಂದು ಕುಸಿದು ಬಿದ್ದಿದ್ದು, ಮಕ್ಕಳು ಆತಂಕಕ್ಕೊಳಗಾಗಿದ್ದಾರೆ. ವಿಟ್ಲದ ವಿಟ್ಠಲ ಪದವಿ ಪೂರ್ವ ಕಾಲೇಜಿನ ತರಗತಿ ಕೊಠಡಿಯ ಹಂಚಿನ ಛಾವಣಿ ಭಾನುವಾರ ಆಕಸ್ಮಿಕವಾಗಿ ಕುಸಿದು ಬಿದ್ದು ಭಾರೀ ಹಾನಿಯಾಗಿದೆ. ಮರದ…


ಕನ್ಯಾನದಲ್ಲಿ ವ್ಯಕ್ತಿಗೆ ಹಲ್ಲೆ, ಪೋಲೀಸ್ ಬಂದೋಬಸ್ತ್

ಕನ್ಯಾನ: ಇಲ್ಲಿನ ಅಂಗಡಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ವ್ಯಕ್ತಿಯೋರ್ವರಿಗೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಾಗಿ ದೂರಲಾಗಿದೆ. ಕನ್ಯಾನ ಗ್ರಾಮದ ಶಿರಂಕಲ್ಲು ನಿವಾಸಿ ಅಬೂಬಕ್ಕರ್(58) ಹಲ್ಲೆಗೊಳಗಾದ ವ್ಯಕ್ತಿ. ಅವರೀಗ ಸಮುದಾಯಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕನ್ಯಾನದ ಚಂದ್ರಹಾಸ ಮತ್ತು ದಿನೇಶ ಅವರು…


ಮುಂದಿನ ವರ್ಷದೊಳಗೆ ಐಟಿಐಗೆ ಸ್ವಂತ ಕಟ್ಟಡ

ವಿಟ್ಲ: ವಿಟ್ಲ ಐಟಿಐಯ ವಿದ್ಯಾರ್ಥಿಗಳು ಕಳೆದ ಹಲವಾರು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಬಾರೀ ಕಷ್ಟದಲ್ಲಿ ವ್ಯಾಸಂಗ ನಡೆಸಿದ್ದಾರೆ. ಮುಂದಿನ ನವರಾತ್ರಿ ವೇಳೆಗೆ ಈ ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೊಳ್ಳಲು ಗುತ್ತಿಗೆದಾರರು ಶ್ರಮಿಸಬೇಕು ಎಂದು ಪುತ್ತೂರು ಶಾಸಕಿ ಟಿ ಶಕುಂತಳಾ…


ಪುತ್ತೂರು ಕ್ಷೇತ್ರದ ಬಹುತೇಕ ರಸ್ತೆಗಳು ಮೇಲ್ದರ್ಜೆಗೆ

ವಿಟ್ಲ: ಪುತ್ತೂರು ಕ್ಷೇತ್ರದ ಬಹುತೇಕ ರಸ್ತೆಗಳು ಉತ್ತಮ ರೀತಿಯಲ್ಲಿದ್ದು, ಕೆಲವು ರಸ್ತೆಗಳು ಮೇಲ್ದರ್ಜೆಗೇರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪುತ್ತೂರು ಶಾಸಕಿ ಶಕುಂತಳಾ ಟಿ ಶೆಟ್ಟಿ ಹೇಳಿದರು. ಅಳಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ…


ಸತತ ಮೂರು ಬಾರಿ ತಪ್ಪು ಮಾಡಿದರೆ ಟಿ.ಸಿ.ಕೊಟ್ಟು ಕಳಿಸಿ

ವಿಟ್ಲ ಕಾಲೇಜು ಅಭಿವೃದ್ಧಿ ಸಮಿತಿಯಲ್ಲಿ ಶಾಸಕಿ ಶಕುಂತಳಾ ಶೆಟ್ಟಿ ಖಡಕ್ ಸೂಚನೆ ವಿಟ್ಲ: ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸತತ ಮೂರು ಬಾರಿ ತಪ್ಪು ಮಾಡಿದಾಗ ಅವರಿಗೆ ಟಿ.ಸಿ ಕೊಟ್ಟು ಕಳುಸುವಂತೆ ತನ್ನ ಕ್ಷೇತ್ರದ ಕಾಲೇಜುಗಳ ಪ್ರಾಂಶುಪಾಲಕರಿಗೆ ಸೂಚಿಸಿದ್ದೇನೆ ಎಂದು…


ಮುಚ್ಚಿಟ್ಟ ಕೃತಿ ಹೊರತರುವುದು ಭೂಮಿಯಿಂದ ರತ್ನ ತಂದಂತೆ

ವಿಟ್ಲ: ಯಾರಿಗೂ ತಿಳಿಯದೆ ಮುಚ್ಚಿಟ್ಟ ಕೃತಿಗಳನ್ನು ಹೊರ ತರುವುದು ಭೂಮಿಯಲ್ಲಿನ ರತ್ನವನ್ನು ಹೊರತೆಗೆದಂತೆ ಎಂದು ಸಂಗೀತ ನಿರ್ದೇಶಕ ವಿ ಮನೋಹರ್ ಹೇಳಿದರು. ಶುಕ್ರವಾರ ವಿಟ್ಲ ಜಯದುರ್ಗಾ ನಿವಾಸದಲ್ಲಿ ಮಹಾನ್ ವ್ಯಾಕರಣ ಪಂಡಿತ ವಿದ್ವಾನ್ ಡಿ.ವಿ.ಹೊಳ್ಳ ಅವರ ಸಂಜ್ಞಾರ್ಥ…


ಕ್ರೀಡಾ ಸಾಧಕರಿಂದ ಶಾಲೆಗೆ ಹೆಸರು ಬರಲು ಸಾಧ್ಯ

ವಿಟ್ಲ: ಕ್ರೀಡಾ ಸಾಧಕನಿಂದ ಶಾಲೆಗೆ ಹೆಸರು ತರುವ ಕಾರ್ಯ ಸಾಧ್ಯ ಎಂದು ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷೆ ಸರಸ್ವತಿ ಬಿ.ಹೇಳಿದರು. ಶುಕ್ರವಾರ ಅಳಿಕೆ ಶ್ರೀ ಸತ್ಯಸಾಯಿ ಕ್ರೀಡಾಂಗಣದಲ್ಲಿ ಕರ್ನಾಟಕ ಸರ್ಕಾರ, ದ ಕ ಜಿಲ್ಲೆ ಪದವಿ ಪೂರ್ವ…