ಮಕ್ಕಳನ್ನು ಪೌರರಂತೆ ಕಾಣಿ: ಅಬ್ದುಲ್ ರಝಾಕ್
ಬಂಟ್ವಾಳ: ಮಕ್ಕಳನ್ನು ಈ ದೇಶದ ಇಂದಿನ ಪೌರರೆಂದು ನಾಗರಿಕರು ಪುರಸ್ಕರಿಸಬೇಕು ಎಂದು ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅವರು ಹೇಳಿದರು. ಇರಾ ತಾಳಿಪಡ್ಪು ಬಾಲ ವಿಕಾಸ ಸಮಿತಿ ಆಶ್ರಯದಲ್ಲಿ ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ…
ಬಂಟ್ವಾಳ: ಮಕ್ಕಳನ್ನು ಈ ದೇಶದ ಇಂದಿನ ಪೌರರೆಂದು ನಾಗರಿಕರು ಪುರಸ್ಕರಿಸಬೇಕು ಎಂದು ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅವರು ಹೇಳಿದರು. ಇರಾ ತಾಳಿಪಡ್ಪು ಬಾಲ ವಿಕಾಸ ಸಮಿತಿ ಆಶ್ರಯದಲ್ಲಿ ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ…
ವಿಟ್ಲ: ಜೇಸಿ ವತಿಯಿಂದ ಜೇಸಿ ಇಂಡಿಯಾ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ವಿಠಲ ಪದವಿ ಪೂರ್ವ ಕಾಲೇಜಿನ ಹೈಸ್ಕೂಲ್ ಸಭಾ ಭವನದಲ್ಲಿ ವಿಟ್ಲ ಜೇಸಿಐ ಘಟಕದ ಅಧ್ಯಕ್ಷ ಬಾಬು ಕೆ ವಿ ಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ…
ವಿಟ್ಲ: 2000 ರೂಪಾಯಿ ಮುಖಬೆಲೆಯ ಕಲರ್ ಝೆರಾಕ್ಸ್ ಪ್ರತಿ ವಿಟ್ಲ ಸಮೀಪದ ಕೂಲಿ ಕಾರ್ಮಿಕರೊಬ್ಬರ ಕೈಸೇರಿದೆ. ಈ ಬಗ್ಗೆ ವಿಟ್ಲ ಪೊಲೀಸರಿಗೆ ದೂರು ನೀಡಲಾಗಿದೆ. ಇದರೊಂದಿಗೆ ಹೊಸ ನೋಟಿನ ನಕಲುಗಳು ಚಲಾವಣೆಯಾಗುತ್ತಿರುವ ದಂಧೆಯೊಂದು ನಡೆಯುತ್ತಿರುವ ಬಗ್ಗೆ ಅನುಮಾನ…
ವಿಟ್ಲ: ದ ಕ ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ಸಂಘದ ಸದಸ್ಯರಿಗೆ 2 ನೇ ಹಂತದ ಗುರುತು ಚೀಟಿ ವಿತರಿಸುವ ಸಮಾರಂಭವು ವಿಟ್ಲ ಮಾದರಿ ಶಾಲೆಯಲ್ಲಿ ನಡೆಯಿತು. ವಿಟ್ಲ ಠಾಣಾಧಿಕಾರಿ ಪ್ರಕಾಶ್ ದೇವಾಡಿಗ ಗುರುತಿನ ಚೀಟಿ…
ವಿಟ್ಲ: ದಾದಿಯರ ವಸತಿಗೃಹದಿಂದ ಬೀಗ ಮುರಿದು 14 ಪವನ್ ಚಿನ್ನಾಭರಣ ಕಳವು ಪ್ರಕರಣ ಆರೋಪಿಯೊಬ್ಬನನ್ನು ವಿಟ್ಲ ಪೊಲೀಸರ ತಂಡ ಸೋಮವಾರ ಬಂಧಿಸಿದೆ. ಮಂಜೇಶ್ವರ ತಾಲೂಕಿನ ಬಾಯಾರು ಪದವು ಕ್ಯಾಂಪ್ಕೋ ನಿವಾಸಿ ಇಬ್ರಾಹಿಂ ಮುಜಾಂಬಿಲ್ ಯಾನೆ ಇಬ್ರಾಹಿಂ ಮುಜಾಮಲ್…
ಮಾಣಿ ಸಮೀಪ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ಸೋಮವಾರ ಸಂಭವಿಸಿದೆ. ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಢಿಕ್ಕಿಯಾಗುವುದನ್ನು ತಪ್ಪಿಸುವಾಗ ಈ ಘಟನೆ…
ವಿಟ್ಲ: ಕೆಲವರಿಗೆ ಧನ ಸಂಪಾದನೆ ಚಿಂತೆ, ಇನ್ನು ಕೆಲವರಿಗೆ ಹಣ ಎಲ್ಲಿಡುವುದು ಎಂಬುದೇ ಚಿಂತೆ. ಹೀಗೆ ಪ್ರತಿದಿನ ಬ್ಯಾಂಕು, ಬ್ಯಾಂಕುಗಳಿಗೆ ಲಕ್ಷಗಟ್ಟಲೆ ಹಣ ಡೆಪಾಸಿಟ್ ಮಾಡ್ತೀರಾ ಎಂದು ಅಂಡಲೆಯುವ ಮಂದಿಯೂ ಕಾಣಲು ಸಿಗಬಹುದು. ಇಂಥ ಸನ್ನಿವೇಶದಲ್ಲಿ ನೋಟುಗಳನ್ನು…
ವಿಟ್ಲ: ಭವಿಷ್ಯದ ದೃಷ್ಠಿಯಿಂದ ವನಗಳ ನಿರ್ಮಾಣವನ್ನು ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದು, ಗ್ರಾಮೀಣ ಭಾಗದಿಂದ ಇದನ್ನು ಆರಂಭಿಸಲಾಗಿದೆ ಎಂದು ಕೊಲ್ಕತ್ತಾ ಟಾಟಾ ಸ್ಟೀಲ್ ಅಗ್ರಿಕೊ ಆಂಡ್ ರಿಟೇಲ್ ಇನಿಷಿಯೇಟಿವ್ ಮುಖ್ಯಸ್ಥ ಸಿದ್ಧಾರ್ಥ ಮಿಶ್ರಾ ಹೇಳಿದರು. ಭಾನುವಾರ ಅಳಿಕೆ ಮಡಿಯಾಲ…
ವಿಟ್ಲ: ದ.ಕ. ಮತ್ತು ಉಡುಪಿ ಜಿಲ್ಲಾ ಹಾಫ್‌ಕಾಮ್ಸ್ ಮಂಗಳೂರು, ತೋಟಗಾರಿಕಾ ಇಲಾಖೆ ಹಾಗೂ ಕೃಷಿ ಇಲಾಖೆ ಮತ್ತು ಕೋಡಪದವು ಹಾಲು ಉತ್ಪಾಧಕರ ಸಹಕಾರಿ ಸಂಘ ಇವರ ಜಂಟಿ ಸಹಯೋಗದಲ್ಲಿ ತೋಟಗಾರಿಕಾ ಬೆಳೆಗಳ “ಕೊಯ್ಲೋತ್ತರ ನಿರ್ವಹಣೆ ಮತ್ತು ಸಂಸ್ಕರಣೆ”…
ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿಯವರು ನ.21ರಿಂದ 25ರ ತನಕ ಪುಣೆ ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರವು ಪುಣೆ ಹಾಗೂ ಅಹಮದ್‌ನಗರಗಳಲ್ಲಿ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸದ್ರಿ…