ಹೀಗೇ ಇರುತ್ತಾ ಅಥವಾ ಬದಲಾಗುತ್ತಾ?
ಕಳೆದ ಒಂದು ತಿಂಗಳಿಂದ ಬಂಟ್ವಾಳ ಬದಲಾವಣೆ ಕಾಣುತ್ತಿದೆ. ಸಚಿವರು ಹೊಸ ಯೋಜನೆ ಪ್ರಕಟಿಸಿದರೆ, ಜಿಲ್ಲಾಧಿಕಾರಿ ಎರಡು ಮೀಟಿಂಗ್ ನಡೆಸಿ ಹೋಗಿದ್ದಾರೆ. ಜೊತೆಗೆ ಬೆಟ್ಟದಷ್ಟು ಸಮಸ್ಯೆಗಳು ಸಾಲಾಗಿ ನಿಂತಿವೆ.
ಕಳೆದ ಒಂದು ತಿಂಗಳಿಂದ ಬಂಟ್ವಾಳ ಬದಲಾವಣೆ ಕಾಣುತ್ತಿದೆ. ಸಚಿವರು ಹೊಸ ಯೋಜನೆ ಪ್ರಕಟಿಸಿದರೆ, ಜಿಲ್ಲಾಧಿಕಾರಿ ಎರಡು ಮೀಟಿಂಗ್ ನಡೆಸಿ ಹೋಗಿದ್ದಾರೆ. ಜೊತೆಗೆ ಬೆಟ್ಟದಷ್ಟು ಸಮಸ್ಯೆಗಳು ಸಾಲಾಗಿ ನಿಂತಿವೆ.
ಕ್ಯೂ ನಿಂತು ಬೆವರು ಹರಿಸಿ, ನಮ್ಮದೇ ಹಣವನ್ನು ಪಡೆದುಕೊಳ್ಳುವವರ ಒತ್ತಾಯವೇನೆಂದರೆ 2 ಸಾವಿರ ನೋಟುಗಳ ಕಾಳಧನಿಕರರಿಗೆ ಕಟ್ಟುನಿಟ್ಟಿನ ಸಜೆಯಾಗಬೇಕು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜಗದೀಶ್, ಸರಿಯಾಗಿ ಹದಿನೈದು ದಿನಗಳಗೊಮ್ಮೆ ಬಂಟ್ವಾಳಕ್ಕೆ ಯಾಕೆ ಬರುತ್ತಿದ್ದಾರೆ?
ಕೈಯಲ್ಲಿದ್ದ 500, 1000 ರೂ ನೋಟುಗಳು ಬದಲಾಗಿ 2000 ನೋಟುಗಳು ಬರುತ್ತಿರುವುದು ಈಗ ಹಳೇ ಸುದ್ದಿ. ಎಟಿಎಂಗಳ ಎದುರು ಇನ್ನೂ ಕ್ಯೂ ಇದೆ. ನೋಟಿಗಾಗಿ ಬ್ಯಾಂಕಿನ ಎದುರೂ ಸಾಲುಗಟ್ಟಿ ನಿಲ್ಲುವ ನೋಟ ಈಗ ಸಾಮಾನ್ಯ ಎಂಬಂತಿದೆ. ಈಗ…
ಬಂಟ್ವಾಳ: ಬಂಟ್ವಾಳ ಪುರಸಭೆಯ ಸದಸ್ಯರು ಆಯ್ಕೆಯಾಗಿ ವರ್ಷ ಮೂರಾಯಿತು! ಅಧ್ಯಕ್ಷರು ಬದಲಾದರು. ಆದರೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಇನ್ನೂ ಆಗಿಲ್ಲ. ಪ್ರಥಮ ಆಡಳಿತಾವಧಿಗೆ ಅಧ್ಯಕ್ಷರಾಗಿದ್ದ ವಸಂತಿ ಚಂದಪ್ಪ ಅವರ ಎರಡೂವರೆ ವರ್ಷದ ಅವಧಿಯಲ್ಲೂ ಎರಡೆರಡು ಬಾರಿ…
ಈ ಬಾರಿ ಆಳ್ವಾಸ್ ನುಡಿಸಿರಿಯ ಆವರಣದಲ್ಲಿ ಕಾಣಿಸಿಕೊಂಡ ಕಲ್ಲಡ್ಕದ ಗೊಂಬೆಗಳು ನೋಡುಗರಿಗೆ ಸಂಭ್ರಮ . ಆಳ್ವಾಸ್ ನುಡಿಸಿರಿಯ ಮೆರವಣಿಗೆಯಿಂದ ತೊಡಗಿ, ಪ್ರತಿಯೊಂದು ಕಾರ್ಯಕ್ರಮಗಳಲ್ಲೂ ವಿಶೇಷ ಆಕರ್ಷಣೆಯಾಗಿ ಮೆರುಗು ನೀಡುತ್ತಾ ಬಂದಿರುವ ಕಲ್ಲಡ್ಕದ ಶಿಲ್ಪಾಗೊಂಬೆ ಬಳಗದ ಗೊಂಬೆಗಳು ಈ…
ಜನ ಒಟ್ಟು ಸೇರಿಸುವುದು ಹೇಗೆ? ದೊಡ್ಡ ದೊಡ್ಡ ಕಾರ್ಯಕ್ರಮ ಮಾಡಬೇಕಾದರೆ, ಎಲ್ಲರನ್ನೂ ಕರೆಯಬೇಕು, ಬಾರದವರಿಗೆ ಬನ್ನಿ, ನಿಮಗೆ ಇಂತಿಷ್ಟು ಎಂದು ಕೊಡುತ್ತೇವೆ ಎಂದು ಪುಸಲಾಯಿಸಬೇಕು. ಎಲ್ಲವೂ ಸರಿಯಾದ ಮೇಲೆ ಅವರಿಗೆ ಇಂತಿಷ್ಟು ನೋಟು ಎಂದು ಹಂಚಬೇಕು. ಇದು…
ಬಂಟ್ವಾಳ/ವಿಟ್ಲ: ನೋಟು ನಿಷೇಧ ಸೂಚನೆ ಹೊರಡಿಸಿ ವಾರ ಸಮೀಪಿಸುತ್ತಿದ್ದಂತೆ ಪರ, ವಿರೋಧ ಹೇಳಿಕೆಗಳು ಬರಲಾರಂಭಿಸಿವೆ. ಕೆಲವೆಡೆ ಐನೂರು ರೂಪಾಯಿಯನ್ನು ಮಾರುತ್ತಿದ್ದಾರೆ ಎಂದು ಮಾಧ್ಯಮಗಳೇ ವರದಿ ಮಾಡಿದರೆ, ಇನ್ನೊಂದೆಡೆ ಮನೆಯಲ್ಲಿ ಕೂಡಿಟ್ಟ ಹೇರಳ ಕಪ್ಪು ಹಣವನ್ನು ಏನು ಮಾಡುವುದು…
ಒಕ್ಕೆತ್ತೂರು ನದಿಗೆ ಸೇರುವ ತೊರೆಗಳಗಳಲ್ಲಿ ನೀರಿನ ಹರಿವು ಉತ್ತಮವಾಗಿದ್ದು, ಸದ್ಯ ಹರಿದು ಸಮುದ್ರ ಸೇರುತ್ತಿದೆ. ಇದಕ್ಕೆ ಮರಳಿನ ಅಣೆಕಟ್ಟು ನಿರ್ಮಿಸಿ ನೀರು ತಡೆಹಿಡಿಯುವುದರಿಂದ ಸಾಕಷ್ಟು ನೀರು ಲಭ್ಯವಾಗಲಿದೆ. ವಿದ್ಯಾರ್ಥಿಗಳ ಜತೆಗೆ ಊರಿನ ಉತ್ಸಾಹಿಗಳ ಸಹಕಾರದಲ್ಲಿ ಸುಮಾರು 8 ರಿಂದ…
ಬಗೆಹರಿಯದ ಮತದಾರರ ಪಟ್ಟಿ ಲೋಪದೋಷ ಕಾಂಗ್ರೆಸ್ – ಬಿಜೆಪಿ ಮಧ್ಯೆ ಪ್ರತಿಷ್ಠೆಯ ಕದನ ಅಭ್ಯರ್ಥಿಗಳ ಆಯ್ಕೆಯಲ್ಲಿ ಅಂತಿಮ ಕಸರತ್ತು ಮತದಾರನ ಹೆಸರು: ಜಯರಾಮ ಶೆಟ್ಟಿ. ತಂದೆ ಹೆಸರು ಹೊನ್ನಮ್ಮ ಮಾರ್ಕ್ ಫೆರ್ನಾಂಡಿಸ್. ಮತದಾರ ಪಟ್ಟಿಯಲ್ಲಿರುವ ಇಂಥ ಲೋಪದೋಷಗಳು ಎದ್ದು…