ವಿಶೇಷ

ಅಪಾಯ…ನೀವೀಗ ಕಲ್ಲಡ್ಕ – ಕಾಂಞಂಗಾಡು ಹೆದ್ದಾರಿಯಲ್ಲಿದ್ದೀರಿ!

ವಿಟ್ಲ: ಅಪಾಯ…ನೀವೀಗ ಕಲ್ಲಡ್ಕ – ಕಾಂಞಂಗಾಡು ಹೆದ್ದಾರಿಯಲ್ಲಿದ್ದೀರಿ! ಶೀರ್ಷಿಕೆ ನೋಡಿ ಹುಬ್ಬೇರಿಸಬೇಡಿ. ಈ ಮಾರ್ಗ ನೋಡಲು ಅಂದವಾಗಿದ್ದರೂ ಅಷ್ಟೇ ಅಪಾಯಕಾರಿ. ರಸ್ತೆ ಬದಿಯಲ್ಲಿ ಡಾಂಬರಿನಿಂದ ಕೆಳಗಿಳಿಸಿದರೆ ಅಪಾಯ, ರಸ್ತೆ ಬದಿ ತಡೆಗೋಡೆ ಇಲ್ಲದೆ ಅಪಾಯ, ಮಳೆಗಾಲ ಬಂದಾಗ…


ಫರಂಗಿಪೇಟೆ ಮೀನು ಮಾರುಕಟ್ಟೆಗೆ ತೆರವಿನ ಭೀತಿ

ಫರಂಗಿಪೇಟೆ: ಫರಂಗಿಪೇಟೆ ಮೀನು ಮಾರುಕಟ್ಟೆಗೆ ಕೆಲವು ದಿನಗಳಿಂದ ತೆರವಿನ ಭೀತಿ. ಮಾರುಕಟ್ಟೆ ಅದೇ ಜಾಗದಲ್ಲಿ ಉಳಿಯುವಂತಾಗಲು ವ್ಯಾಪಾರಿಗಳು ವಿವಿಧ ಪ್ರಯತ್ನಗಳನ್ನು ಮಾಡುತ್ತಿದ್ದರೆ, ರೈಲ್ವೆ ಇಲಾಖೆ ತೆರವಿನ ಮುನ್ಸೂಚನೆ ನೀಡುತ್ತಿದೆ. ಹಲವು ವರ್ಷಗಳಿಂದ ಫರಂಗಿಪೇಟೆ ಬಸ್ ನಿಲ್ದಾಣದ ಬಳಿ…


ಬಿ.ಸಿ.ರೋಡ್ ಸರ್ಕಲ್ ಇನ್ನು ಬ್ರಹ್ಮಶ್ರೀ ನಾರಾಯಣ ವೃತ್ತ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75 ಹಾಗೂ 234ನ್ನು ಸಂಧಿಸುವ ಬಿ.ಸಿ.ರೋಡಿನ ಮುಖ್ಯ ವೃತ್ತಕ್ಕೆ ನಾಮಕರಣಗೊಳಿಸುವ ಕುರಿತಾದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ‘ಬ್ರಹ್ಮಶ್ರೀ ನಾರಾಯಣ ಗುರು ವೃತ್ತ’ ಎಂದು ಇದೀಗ ಅಧಿಕೃತಗೊಂಡಿದೆ. ಇಲ್ಲಿ ಈ ಹಿಂದೆ…