ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರಾ ಸಂಭ್ರಮಕ್ಕೆ ದಿನಗಣನೆ
ಜನವರಿ ಬಂತೆಂದರೆ, ವಿಟ್ಲದಲ್ಲಿ ಹಬ್ಬದ ಸಡಗರ. ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರಾ ಮಹೋತ್ಸವದ ಸಂಭ್ರಮದ ಕ್ಷಣಗಳಿಗೆ ವಿಟ್ಲ ಸಜ್ಜಾಗುತ್ತಿದೆ. ಹತ್ತೂರಿನಿಂದ ವಿಟ್ಲಕ್ಕೆ ಆಗಮಿಸಿ, ಜಾತ್ರಾ ಸಂಭ್ರಮ ಸವಿಯುತ್ತಾರೆ. ವಿಟ್ಲ ಜಾತ್ರೆಗೆ ಪರಂಪರಾಗತ ವೈಭವದ ಜೊತೆಗೆ…