ಬಂಟ್ವಾಳನ್ಯೂಸ್ ನಲ್ಲಿ ಫೊಟೋ ಆಲ್ಬಮ್ ಸಂಗ್ರಹ ಆರಂಭ
ಬಂಟ್ವಾಳನ್ಯೂಸ್ ನಲ್ಲಿ ಫೊಟೋ ಆಲ್ಬಂಗಾಗಿ ಚಿತ್ರಗಳ ಸಂಗ್ರಹ ಆರಂಭಗೊಂಡಿದೆ. ಕಪ್ಪು – ಬಿಳುಪು ಛಾಯಾಗ್ರಾಹಕ ಶೇಣಿ ಮುರಳಿ ಕ್ಲಿಕ್ಕಿಸಿದ ಏಕಾಂತ ಚಿತ್ರ ನಿಮ್ಮ ಮುಂದೆ ಇದೆ. ಛಾಯಾಂಕಣ ಕಾಲಂ ಕ್ಲಿಕ್ ಮಾಡಿದರೆ ನಿಮಗೆ ಫೊಟೋಗಳ ವೈವಿಧ್ಯ ದೊರಕಿಸಿಕೊಡುವ…
ಬಂಟ್ವಾಳನ್ಯೂಸ್ ನಲ್ಲಿ ಫೊಟೋ ಆಲ್ಬಂಗಾಗಿ ಚಿತ್ರಗಳ ಸಂಗ್ರಹ ಆರಂಭಗೊಂಡಿದೆ. ಕಪ್ಪು – ಬಿಳುಪು ಛಾಯಾಗ್ರಾಹಕ ಶೇಣಿ ಮುರಳಿ ಕ್ಲಿಕ್ಕಿಸಿದ ಏಕಾಂತ ಚಿತ್ರ ನಿಮ್ಮ ಮುಂದೆ ಇದೆ. ಛಾಯಾಂಕಣ ಕಾಲಂ ಕ್ಲಿಕ್ ಮಾಡಿದರೆ ನಿಮಗೆ ಫೊಟೋಗಳ ವೈವಿಧ್ಯ ದೊರಕಿಸಿಕೊಡುವ…
ಈ ವರ್ಷಾಂತ್ಯಕ್ಕೆ ಇಡೀ ಬಂಟ್ವಾಳ ಪುರಸಭಾ ವ್ಯಾಪ್ತಿಯ ರಚನಾತ್ಮಕ ಬದಲಾವಣೆ ಆಗುತ್ತದೆ ಎಂಬ ನಿರೀಕ್ಷೆ ಹುಟ್ಟಿತ್ತು. ಮೀಟಿಂಗ್ ನಲ್ಲಿ ಘೋಷಿಸುವುದಕ್ಕೂ ಪ್ರಾಕ್ಟಿಕಲ್ಗೂ ವ್ಯತ್ಯಾಸವಿದೆ. 2017 ಬಂಟ್ವಾಳಕ್ಕೆ ಅಭಿವೃದ್ಧಿಯ ವರ್ಷವಾಗುವುದೇ?
ಸ್ನೇಹಿತರೇ, ಬಂಟ್ವಾಳನ್ಯೂಸ್ ನಿಮ್ಮೆಲ್ಲರ ನೆಚ್ಚಿನ ಜಾಲತಾಣವಾಗಿ ಮುನ್ನಡೆಯುತ್ತಿದೆ. ಸದಾ ಹೊಸತನ್ನು ನೀಡುವ ನಮ್ಮ ಹಂಬಲಕ್ಕೆ ನೀವು ಸಾಥ್ ನೀಡುತ್ತಿದ್ದೀರಿ. 2017ರಲ್ಲಿ ಹೊಸ ಅಂಕಣಗಳ ಜೊತೆ ಮತ್ತಷ್ಟು ಸಮೃದ್ಧ ಸಂಚಿಕೆಗಳನ್ನು ನಿಮಗಾಗಿ ಪ್ರತಿದಿನ ಒದಗಿಸುವ ಹಂಬಲ ನಮ್ಮದು. ಇದರ…
ರಾತ್ರಿಯಂತೂ ಅಘೋಷಿತ ಆಕ್ರಮಣ, ಹಗಲೂ ಹಸಿದ ಶ್ವಾನಗಳು ಕಾಲಿಗೆ ಸುತ್ತಿಕೊಂಡರೆ ಹೇಗೆ?
www.bantwalnews.com ವರದಿ ಇಪ್ಪತ್ತೈದು ವರ್ಷಗಳ ಹಿಂದೆ ರಿಟೈರ್ ಆದ ಮೇಸ್ಟ್ರನ್ನು ಮರೆಯುವವರೇ ಜಾಸ್ತಿ. ಆದರೆ ಮೊಡಂಕಾಪು ದೀಪಿಕಾ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳು ಈ ಸರಳ ಸಮಾರಂಭ ಏರ್ಪಡಿಸಿರುವುದು ಎಲ್ಲರಿಗೂ ಮಾದರಿ. www.bantwalnews.com ಬಳಗದಿಂದಲೂ ಕಾರ್ಯಕ್ರಮ ಆಯೋಜಕರಿಗೆ ಅಭಿನಂದನೆ.
ಜನವರಿ 12ರಂದು ಚುನಾವಣೆ, 14ರಂದು ಮತ ಎಣಿಕೆ
ಬಿ.ಸಿ.ರೋಡ್ ಫ್ಲೈಓವರ್ ನಿರ್ಮಾಣ ಸಂದರ್ಭ ಯಾರೂ ಜನರಿಗೆ ಇದು ಬೇಕೇ ಎಂದು ಕೇಳಲಿಲ್ಲ. ಕಟ್ಟಿಯೇಬಿಟ್ಟರು. ಇದೀಗ ಫ್ಲೈಓವರ್ ಕೂಡ ಮೃತ್ಯುಸ್ವರೂಪಿಯಾಗಿದೆ.
ಕಳೆದ ಒಂದು ತಿಂಗಳಿಂದ ಬಂಟ್ವಾಳ ಬದಲಾವಣೆ ಕಾಣುತ್ತಿದೆ. ಸಚಿವರು ಹೊಸ ಯೋಜನೆ ಪ್ರಕಟಿಸಿದರೆ, ಜಿಲ್ಲಾಧಿಕಾರಿ ಎರಡು ಮೀಟಿಂಗ್ ನಡೆಸಿ ಹೋಗಿದ್ದಾರೆ. ಜೊತೆಗೆ ಬೆಟ್ಟದಷ್ಟು ಸಮಸ್ಯೆಗಳು ಸಾಲಾಗಿ ನಿಂತಿವೆ.