ವಿಶೇಷ ವರದಿ

ಮೊಡಂಕಾಪು ದೀಪಿಕಾ ಪ್ರೌಢಶಾಲೆಯಲ್ಲಿ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಮರಣೆ

www.bantwalnews.com ವರದಿ ಇಪ್ಪತ್ತೈದು ವರ್ಷಗಳ ಹಿಂದೆ ರಿಟೈರ್ ಆದ ಮೇಸ್ಟ್ರನ್ನು ಮರೆಯುವವರೇ ಜಾಸ್ತಿ. ಆದರೆ ಮೊಡಂಕಾಪು ದೀಪಿಕಾ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳು ಈ ಸರಳ ಸಮಾರಂಭ ಏರ್ಪಡಿಸಿರುವುದು ಎಲ್ಲರಿಗೂ ಮಾದರಿ. www.bantwalnews.com ಬಳಗದಿಂದಲೂ ಕಾರ್ಯಕ್ರಮ ಆಯೋಜಕರಿಗೆ ಅಭಿನಂದನೆ.




ಹೀಗೇ ಇರುತ್ತಾ ಅಥವಾ ಬದಲಾಗುತ್ತಾ?

ಕಳೆದ ಒಂದು ತಿಂಗಳಿಂದ ಬಂಟ್ವಾಳ ಬದಲಾವಣೆ ಕಾಣುತ್ತಿದೆ. ಸಚಿವರು ಹೊಸ ಯೋಜನೆ ಪ್ರಕಟಿಸಿದರೆ, ಜಿಲ್ಲಾಧಿಕಾರಿ ಎರಡು ಮೀಟಿಂಗ್ ನಡೆಸಿ ಹೋಗಿದ್ದಾರೆ. ಜೊತೆಗೆ ಬೆಟ್ಟದಷ್ಟು ಸಮಸ್ಯೆಗಳು ಸಾಲಾಗಿ ನಿಂತಿವೆ.




ನೋಟು ರೂಪಾಂತರ, ನಕಲಿಗಳ ಬಗ್ಗೆ ಇರಲಿ ಎಚ್ಚರ

ಕೈಯಲ್ಲಿದ್ದ 500, 1000 ರೂ ನೋಟುಗಳು ಬದಲಾಗಿ 2000 ನೋಟುಗಳು ಬರುತ್ತಿರುವುದು ಈಗ ಹಳೇ ಸುದ್ದಿ. ಎಟಿಎಂಗಳ ಎದುರು ಇನ್ನೂ ಕ್ಯೂ ಇದೆ. ನೋಟಿಗಾಗಿ ಬ್ಯಾಂಕಿನ ಎದುರೂ ಸಾಲುಗಟ್ಟಿ ನಿಲ್ಲುವ ನೋಟ ಈಗ ಸಾಮಾನ್ಯ ಎಂಬಂತಿದೆ. ಈಗ…


ಪುರಸಭೆಗೆ ಸಿಗುವರೇ ಸ್ಥಾಯಿ ಸಮಿತಿ ಅಧ್ಯಕ್ಷರು?

ಬಂಟ್ವಾಳ: ಬಂಟ್ವಾಳ ಪುರಸಭೆಯ ಸದಸ್ಯರು ಆಯ್ಕೆಯಾಗಿ ವರ್ಷ ಮೂರಾಯಿತು! ಅಧ್ಯಕ್ಷರು ಬದಲಾದರು. ಆದರೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಇನ್ನೂ ಆಗಿಲ್ಲ. ಪ್ರಥಮ ಆಡಳಿತಾವಧಿಗೆ ಅಧ್ಯಕ್ಷರಾಗಿದ್ದ ವಸಂತಿ ಚಂದಪ್ಪ ಅವರ ಎರಡೂವರೆ ವರ್ಷದ ಅವಧಿಯಲ್ಲೂ ಎರಡೆರಡು ಬಾರಿ…


ಆಳ್ವಾಸ್ ನಲ್ಲಿ ಮಿಂಚಿದ ಕಲ್ಲಡ್ಕದ ಗೊಂಬೆಗಳು

ಈ ಬಾರಿ ಆಳ್ವಾಸ್ ನುಡಿಸಿರಿಯ ಆವರಣದಲ್ಲಿ ಕಾಣಿಸಿಕೊಂಡ ಕಲ್ಲಡ್ಕದ ಗೊಂಬೆಗಳು ನೋಡುಗರಿಗೆ ಸಂಭ್ರಮ . ಆಳ್ವಾಸ್ ನುಡಿಸಿರಿಯ ಮೆರವಣಿಗೆಯಿಂದ ತೊಡಗಿ, ಪ್ರತಿಯೊಂದು ಕಾರ್ಯಕ್ರಮಗಳಲ್ಲೂ  ವಿಶೇಷ ಆಕರ್ಷಣೆಯಾಗಿ ಮೆರುಗು ನೀಡುತ್ತಾ ಬಂದಿರುವ ಕಲ್ಲಡ್ಕದ ಶಿಲ್ಪಾಗೊಂಬೆ ಬಳಗದ ಗೊಂಬೆಗಳು  ಈ…


ದೊಡ್ಡ ನೋಟಿನ ಮುಂದೆ ಸಣ್ಣ ನೋಟಿನ ದರ್ಬಾರು

ಜನ ಒಟ್ಟು ಸೇರಿಸುವುದು ಹೇಗೆ? ದೊಡ್ಡ ದೊಡ್ಡ ಕಾರ್ಯಕ್ರಮ ಮಾಡಬೇಕಾದರೆ, ಎಲ್ಲರನ್ನೂ ಕರೆಯಬೇಕು, ಬಾರದವರಿಗೆ ಬನ್ನಿ, ನಿಮಗೆ ಇಂತಿಷ್ಟು ಎಂದು ಕೊಡುತ್ತೇವೆ ಎಂದು ಪುಸಲಾಯಿಸಬೇಕು. ಎಲ್ಲವೂ ಸರಿಯಾದ ಮೇಲೆ ಅವರಿಗೆ ಇಂತಿಷ್ಟು ನೋಟು ಎಂದು ಹಂಚಬೇಕು. ಇದು…