ವಿಶೇಷ ವರದಿ

ಎಪಿಎಂಸಿ ಚುನಾವಣೆಗೆ ನೇರ ಹಣಾಹಣಿ

ಕಣದಲ್ಲಿದ್ದಾರೆ 25 ಅಭ್ಯರ್ಥಿಗಳು 11 ಕ್ಷೇತ್ರಗಳಲ್ಲಿ ನೇರ ಸ್ಪರ್ಧೆ 46001 ಮತದಾರು ಚುನಾವಣಾ ಪ್ರಚಾರ ಆರಂಭ https://bantwalnews.com report ಕೋರ್ಟು ತಡೆ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬಂಟ್ವಾಳ ಎಪಿಎಂಸಿ ಚುನಾವಣೆಗೆ ಮತ್ತೆ ದಿನ ನಿಗದಿಯಾಗಿದೆ. ಜನವರಿ 12ರಂದು ಮತದಾನ ನಡೆಯಲಿದೆ….


2017 ಬಂಟ್ವಾಳಕ್ಕೆ ಅಭಿವೃದ್ಧಿಯ ವರ್ಷವಾಗುವುದೇ?

ಈ ವರ್ಷಾಂತ್ಯಕ್ಕೆ ಇಡೀ ಬಂಟ್ವಾಳ ಪುರಸಭಾ ವ್ಯಾಪ್ತಿಯ ರಚನಾತ್ಮಕ ಬದಲಾವಣೆ ಆಗುತ್ತದೆ ಎಂಬ ನಿರೀಕ್ಷೆ ಹುಟ್ಟಿತ್ತು. ಮೀಟಿಂಗ್ ನಲ್ಲಿ ಘೋಷಿಸುವುದಕ್ಕೂ ಪ್ರಾಕ್ಟಿಕಲ್ಗೂ ವ್ಯತ್ಯಾಸವಿದೆ. 2017 ಬಂಟ್ವಾಳಕ್ಕೆ ಅಭಿವೃದ್ಧಿಯ ವರ್ಷವಾಗುವುದೇ?



ಮೊಡಂಕಾಪು ದೀಪಿಕಾ ಪ್ರೌಢಶಾಲೆಯಲ್ಲಿ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಮರಣೆ

www.bantwalnews.com ವರದಿ ಇಪ್ಪತ್ತೈದು ವರ್ಷಗಳ ಹಿಂದೆ ರಿಟೈರ್ ಆದ ಮೇಸ್ಟ್ರನ್ನು ಮರೆಯುವವರೇ ಜಾಸ್ತಿ. ಆದರೆ ಮೊಡಂಕಾಪು ದೀಪಿಕಾ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳು ಈ ಸರಳ ಸಮಾರಂಭ ಏರ್ಪಡಿಸಿರುವುದು ಎಲ್ಲರಿಗೂ ಮಾದರಿ. www.bantwalnews.com ಬಳಗದಿಂದಲೂ ಕಾರ್ಯಕ್ರಮ ಆಯೋಜಕರಿಗೆ ಅಭಿನಂದನೆ.




ಹೀಗೇ ಇರುತ್ತಾ ಅಥವಾ ಬದಲಾಗುತ್ತಾ?

ಕಳೆದ ಒಂದು ತಿಂಗಳಿಂದ ಬಂಟ್ವಾಳ ಬದಲಾವಣೆ ಕಾಣುತ್ತಿದೆ. ಸಚಿವರು ಹೊಸ ಯೋಜನೆ ಪ್ರಕಟಿಸಿದರೆ, ಜಿಲ್ಲಾಧಿಕಾರಿ ಎರಡು ಮೀಟಿಂಗ್ ನಡೆಸಿ ಹೋಗಿದ್ದಾರೆ. ಜೊತೆಗೆ ಬೆಟ್ಟದಷ್ಟು ಸಮಸ್ಯೆಗಳು ಸಾಲಾಗಿ ನಿಂತಿವೆ.




ನೋಟು ರೂಪಾಂತರ, ನಕಲಿಗಳ ಬಗ್ಗೆ ಇರಲಿ ಎಚ್ಚರ

ಕೈಯಲ್ಲಿದ್ದ 500, 1000 ರೂ ನೋಟುಗಳು ಬದಲಾಗಿ 2000 ನೋಟುಗಳು ಬರುತ್ತಿರುವುದು ಈಗ ಹಳೇ ಸುದ್ದಿ. ಎಟಿಎಂಗಳ ಎದುರು ಇನ್ನೂ ಕ್ಯೂ ಇದೆ. ನೋಟಿಗಾಗಿ ಬ್ಯಾಂಕಿನ ಎದುರೂ ಸಾಲುಗಟ್ಟಿ ನಿಲ್ಲುವ ನೋಟ ಈಗ ಸಾಮಾನ್ಯ ಎಂಬಂತಿದೆ. ಈಗ…