ವಿಶೇಷ ವರದಿ

ಕಪ್ಪು – ಬಿಳುಪು, ನೋಟಿಗೆ ಹೊಳಪು

ಬಂಟ್ವಾಳ/ವಿಟ್ಲ: ನೋಟು ನಿಷೇಧ ಸೂಚನೆ ಹೊರಡಿಸಿ ವಾರ ಸಮೀಪಿಸುತ್ತಿದ್ದಂತೆ ಪರ, ವಿರೋಧ ಹೇಳಿಕೆಗಳು ಬರಲಾರಂಭಿಸಿವೆ. ಕೆಲವೆಡೆ ಐನೂರು ರೂಪಾಯಿಯನ್ನು ಮಾರುತ್ತಿದ್ದಾರೆ ಎಂದು ಮಾಧ್ಯಮಗಳೇ ವರದಿ ಮಾಡಿದರೆ, ಇನ್ನೊಂದೆಡೆ ಮನೆಯಲ್ಲಿ ಕೂಡಿಟ್ಟ ಹೇರಳ ಕಪ್ಪು ಹಣವನ್ನು ಏನು ಮಾಡುವುದು…


ವಿಟ್ಲ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಎನ್ನೆಎಸ್ಸೆಸ್ ವಿದ್ಯಾರ್ಥಿಗಳ ಸಾಥ್

ಒಕ್ಕೆತ್ತೂರು ನದಿಗೆ ಸೇರುವ ತೊರೆಗಳಗಳಲ್ಲಿ ನೀರಿನ ಹರಿವು ಉತ್ತಮವಾಗಿದ್ದು, ಸದ್ಯ ಹರಿದು ಸಮುದ್ರ ಸೇರುತ್ತಿದೆ. ಇದಕ್ಕೆ ಮರಳಿನ ಅಣೆಕಟ್ಟು ನಿರ್ಮಿಸಿ ನೀರು ತಡೆಹಿಡಿಯುವುದರಿಂದ ಸಾಕಷ್ಟು ನೀರು ಲಭ್ಯವಾಗಲಿದೆ. ವಿದ್ಯಾರ್ಥಿಗಳ ಜತೆಗೆ ಊರಿನ ಉತ್ಸಾಹಿಗಳ ಸಹಕಾರದಲ್ಲಿ ಸುಮಾರು 8 ರಿಂದ…


46 ಸಾವಿರ ಮತದಾರರು, ಬಂಟ್ವಾಳ ಎಪಿಎಂಸಿಯ ನಿರ್ಣಾಯಕರು

ಬಗೆಹರಿಯದ ಮತದಾರರ ಪಟ್ಟಿ ಲೋಪದೋಷ  ಕಾಂಗ್ರೆಸ್ – ಬಿಜೆಪಿ ಮಧ್ಯೆ ಪ್ರತಿಷ್ಠೆಯ ಕದನ  ಅಭ್ಯರ್ಥಿಗಳ ಆಯ್ಕೆಯಲ್ಲಿ ಅಂತಿಮ ಕಸರತ್ತು ಮತದಾರನ ಹೆಸರು: ಜಯರಾಮ ಶೆಟ್ಟಿ. ತಂದೆ ಹೆಸರು ಹೊನ್ನಮ್ಮ ಮಾರ್ಕ್ ಫೆರ್ನಾಂಡಿಸ್. ಮತದಾರ ಪಟ್ಟಿಯಲ್ಲಿರುವ ಇಂಥ ಲೋಪದೋಷಗಳು ಎದ್ದು…


ಅಪಾಯ…ನೀವೀಗ ಕಲ್ಲಡ್ಕ – ಕಾಂಞಂಗಾಡು ಹೆದ್ದಾರಿಯಲ್ಲಿದ್ದೀರಿ!

ವಿಟ್ಲ: ಅಪಾಯ…ನೀವೀಗ ಕಲ್ಲಡ್ಕ – ಕಾಂಞಂಗಾಡು ಹೆದ್ದಾರಿಯಲ್ಲಿದ್ದೀರಿ! ಶೀರ್ಷಿಕೆ ನೋಡಿ ಹುಬ್ಬೇರಿಸಬೇಡಿ. ಈ ಮಾರ್ಗ ನೋಡಲು ಅಂದವಾಗಿದ್ದರೂ ಅಷ್ಟೇ ಅಪಾಯಕಾರಿ. ರಸ್ತೆ ಬದಿಯಲ್ಲಿ ಡಾಂಬರಿನಿಂದ ಕೆಳಗಿಳಿಸಿದರೆ ಅಪಾಯ, ರಸ್ತೆ ಬದಿ ತಡೆಗೋಡೆ ಇಲ್ಲದೆ ಅಪಾಯ, ಮಳೆಗಾಲ ಬಂದಾಗ…


ಫರಂಗಿಪೇಟೆ ಮೀನು ಮಾರುಕಟ್ಟೆಗೆ ತೆರವಿನ ಭೀತಿ

ಫರಂಗಿಪೇಟೆ: ಫರಂಗಿಪೇಟೆ ಮೀನು ಮಾರುಕಟ್ಟೆಗೆ ಕೆಲವು ದಿನಗಳಿಂದ ತೆರವಿನ ಭೀತಿ. ಮಾರುಕಟ್ಟೆ ಅದೇ ಜಾಗದಲ್ಲಿ ಉಳಿಯುವಂತಾಗಲು ವ್ಯಾಪಾರಿಗಳು ವಿವಿಧ ಪ್ರಯತ್ನಗಳನ್ನು ಮಾಡುತ್ತಿದ್ದರೆ, ರೈಲ್ವೆ ಇಲಾಖೆ ತೆರವಿನ ಮುನ್ಸೂಚನೆ ನೀಡುತ್ತಿದೆ. ಹಲವು ವರ್ಷಗಳಿಂದ ಫರಂಗಿಪೇಟೆ ಬಸ್ ನಿಲ್ದಾಣದ ಬಳಿ…


ಬಿ.ಸಿ.ರೋಡ್ ಸರ್ಕಲ್ ಇನ್ನು ಬ್ರಹ್ಮಶ್ರೀ ನಾರಾಯಣ ವೃತ್ತ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75 ಹಾಗೂ 234ನ್ನು ಸಂಧಿಸುವ ಬಿ.ಸಿ.ರೋಡಿನ ಮುಖ್ಯ ವೃತ್ತಕ್ಕೆ ನಾಮಕರಣಗೊಳಿಸುವ ಕುರಿತಾದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ‘ಬ್ರಹ್ಮಶ್ರೀ ನಾರಾಯಣ ಗುರು ವೃತ್ತ’ ಎಂದು ಇದೀಗ ಅಧಿಕೃತಗೊಂಡಿದೆ. ಇಲ್ಲಿ ಈ ಹಿಂದೆ…