ಸಜಿಪನಡು ಚಟ್ಟೆಕ್ಕಲ್ ಜಲಾಲಿಯ್ಯ ಮಸೀದಿ ವಾರ್ಷಿಕೋತ್ಸವ, ಸ್ನೇಹ ಸಂಗಮ
ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಧರ್ಮದ ಸಂದೇಶಗಳನ್ನು ಮಕ್ಕಳಿಗೆ ತಲುಪಿಸುವ ಕೆಲಸಗಳು ಹಿರಿಯರಿಂದ ಆಗಬೇಕಾಗಿದೆ ಎಂದು ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ ಹೇಳಿದರು. ಸಜಿಪನಡು ಚಟ್ಟೆಕ್ಕಲ್ ಜಲಾಲಿಯ್ಯ ಮಸೀದಿಯ ೫ನೆ ಜಲಾಲಿಯ್ಯ ವಾರ್ಷಿಕೋತ್ಸವದ ಪ್ರಯುಕ್ತ…