Uncategorized

25ರಂದು ಪತ್ರಿಕೋದ್ಯಮ ಸಂವಾದ, ಮಾಹಿತಿ

ಬಂಟ್ವಾಳ: ಮಾಣಿ ಕರ್ನಾಟಕ ಪದವಿಪೂರ್ವ ಕಾಲೇಜಿನಲ್ಲಿ 25ರಂದು ಮಧ್ಯಾಹ್ನ 1.30ಕ್ಕೆ ರಾಜ್ಯ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಡಾ.ಸಿದ್ಧರಾಜು ಅವರೊಂದಿಗೆ ’ಪತ್ರಿಕೋದ್ಯಮ ಸಂವಾದ ಮತ್ತು ಮಾಹಿತಿ’ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ ಬಿ.ಶಿವಪೂಜಿ ಅಧ್ಯಕ್ಷತೆ…


ಹವ್ಯಕ ಸಭಾದಿಂದ ಸ್ವಚ್ಛತಾ ಅಭಿಯಾನ

ಮಂಗಳೂರು: ಹವ್ಯಕ ಸಭಾ, ದ.ಕ ಮತ್ತು ಕಾಸರಗೋಡು ಹವ್ಯಕ ಮಹಾಜನ ಸಭಾ ಹಾಗೂ ಶ್ರೀ ಭಾರತೀ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಎರಡನೇ ಸ್ವಚ್ಛ ಮಂಗಳೂರು ಅಭಿಯಾನವನ್ನು ಮಂ.ನ.ಪ. ದ ಕಾರ್ಪೋರೇಟರ್ ರೂಪ ಡಿ. ಬಂಗೇರ ಅವರು…


ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

  ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಪ್ರವಾಸ ಕಾರ್ಯಕ್ರಮ:  ಅಪರಾಹ್ನ: 2 ಗಂಟೆಗೆ – ಮಂಗಳೂರು ನೆಹರು ಮೈದಾನದಲ್ಲಿ ಜವಾಹರಲಾಲ್ ನೆಹರು ಪ್ರತಿಮೆ ಅನಾವರಣ ಕಾರ್ಯಕ್ರಮ. ಬಳಿಕ…


ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ

ವಿಟ್ಲ: ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಬಹಳಷ್ಟಿದೆ. ಎಂದು ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ವಿದ್ಯಾಕೇಂದ್ರದ ನಿವೃತ್ತ ಪ್ರಾಂಶುಪಾಲ ಕೆ. ಸಂಜೀವ ಶೆಟ್ಟಿ ಹೇಳಿದರು. ಬುಧವಾರ ಅಳಿಕೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಅಳಿಕೆ…


ಬಿಸಿಲ ಬೇಗೆಗೆ ತಂಪೆರೆದ ಮಳೆ

ಬಂಟ್ವಾಳ: ಬಂಟ್ವಾಳ ಸಹಿತ ತಾಲೂಕಿನ ವಿವಿಧೆಡೆ ಸೋಮವಾರ ಸಂಜೆ ಮಳೆ ಸುರಿಯಿತು. ತಾಲೂಕಿನ ಸೊರ್ನಾಡು, ಬಿ.ಸಿ.ರೋಡ್, ಮಾಣಿ ಸಹಿತ ಹಲವೆಡೆ ಸಂಜೆ ಮಳೆಯಾಗಿದೆ.