ಸಯ್ಯದ್ ಮದನಿ ಬನಾತ್ ಮಹಿಳಾ ಕಾಲೇಜು ಕಟ್ಟಡಕ್ಕೆ ಶಂಕುಸ್ಥಾಪನೆ
ಪ್ರತಿ ಗ್ರಾಮಕ್ಕೂ ತೆರಳಿ ಶಿಕ್ಷಣ ವಂಚಿತ ಹೆಣ್ಮಕ್ಕಳನ್ನು ಶೈಕ್ಷಣಿಕ ದತ್ತು ಸ್ವೀಕರಿಸಿ ಅವರನ್ನು ಸುಶಿಕ್ಷಿತರನ್ನಾಗಿಸುವ ಕಾರ್ಯ ನಮ್ಮ ಸಮಾಜದ ಧನಿಕರು ಮಾಡಬೇಕಾಗಿದೆ ಎಂದು ರಾಜ್ಯಪಾಲ ವಜುಭಾಯಿ ರೂಢಾ ಭಾಯಿವಾಲಾ ಹೇಳಿದರು.
ಪ್ರತಿ ಗ್ರಾಮಕ್ಕೂ ತೆರಳಿ ಶಿಕ್ಷಣ ವಂಚಿತ ಹೆಣ್ಮಕ್ಕಳನ್ನು ಶೈಕ್ಷಣಿಕ ದತ್ತು ಸ್ವೀಕರಿಸಿ ಅವರನ್ನು ಸುಶಿಕ್ಷಿತರನ್ನಾಗಿಸುವ ಕಾರ್ಯ ನಮ್ಮ ಸಮಾಜದ ಧನಿಕರು ಮಾಡಬೇಕಾಗಿದೆ ಎಂದು ರಾಜ್ಯಪಾಲ ವಜುಭಾಯಿ ರೂಢಾ ಭಾಯಿವಾಲಾ ಹೇಳಿದರು.
www.bantwalnews.com
ಮುಡಿಪು ಕೋಡಕ್ಕಲ್ಲಿನಲ್ಲಿರುವ ವೀರ ಯೋಧ ಸಂತೋಷ್ಕುಮಾರ್ ಅವರ ಮನೆಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಹಲವರು ಭೇಟಿ ನೀಡಿ ಗೌರವಿಸಿದರು. ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ ಇಂದು…
ಜಮ್ಮುವಿನ ಕುಪ್ವಾರದಲ್ಲಿ ಒಕ್ಟೋಬರ್ ತಿಂಗಳಲ್ಲಿ ವಿದ್ಯಾರ್ಥಿಗಳ ವಸತಿ ನಿಲಯವನ್ನು ಆಕ್ರಮಿಸಿದ್ದ ಉಗ್ರರೊಂದಿಗೆ ಕಾಲು,ಎದೆಗೆ ಗುಂಡು ಹೊಕ್ಕರೂ ಹೆಚ್ಚುವರಿ ಸೈನಿಕರು ಬರುವ ತನಕ ಹೋರಾಡಿ ವೈರಿಗಳನ್ನು ಕೊಂದು ಮುಗಿಸಿ 5 ತಿಂಗಳ ನಂತರ ಮನೆಗೆ ಮರಳಿದ ಮುಡಿಪುವಿನ ವೀರಯೋಧ…
ಮಂಗಳೂರಿನ ಉರ್ವ ಪೊಲೀಸ್ ಠಾಣೆ ಎಸ್.ಐ. ಐತಪ್ಪ ಅವರ ಮೇಲೆ ಬುಧವಾರ ನಸುಕಿನ ವೇಳೆ ಹಲ್ಲೆ ನಡೆದಿದೆ. ಲೇಡಿಹಿಲ್ ನಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭ ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದುಷ್ಕರ್ಮಿಗಳು ಎಸ್. ಐ. ಅವರ ತಲೆಗೆ ಹಲ್ಲೆ…
ಮರಳು ಮಾಫಿಯಾ ಮಟ್ಟ ಹಾಕಲು ತೆರಳಿದ ವೇಳೆ ಕೊಲೆ ಯತ್ನ ನಡೆದಿರುವುದಾಗಿ ಉಡುಪಿ ಜಿಲ್ಲಾಧಿಕಾರಿ ದೂರಿದ್ದಾರೆ. ಉಡುಪಿ ಡಿಸಿ ಹಾಗೂ ಕುಂದಾಪುರ ಉಪವಿಭಾಗಾಧಿಕಾರಿ ಕುಂದಾಪುರ ತಾಲೂಕಿನಲ್ಲಿ ಭಾನುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಘಟನೆ ನಡೆದಿದೆ.