ಜಿಲ್ಲಾ ಸುದ್ದಿ

ಶ್ರೀ ಕ್ಷೇತ್ರ ಒಡಿಯೂರು ಶ್ರೀ ಮಾತಾನಂದಮಯೀ ಅವರಿಂದ ಅಕ್ಷತಾ ಅಭಿಯಾನಕ್ಕೆ ಚಾಲನೆ

ಗೋಯಾತ್ರಾ~ಮಹಾಮಂಗಲದ ಯಶಸ್ಸಿಗಾಗಿ ಭಾನುವಾರ ಬೆಳಿಗ್ಗೆ ಮಂಗಳೂರಿನ ಶ್ರೀ ಭಾರತೀ ಮಹಾವಿದ್ಯಾಲಯದ ಶಂಕರಶ್ರೀಯಲ್ಲಿ ಕಾಮಧೇನು ಹವನ ಜರಗಿ ಸಮಾರಂಭದ ಯಶಸ್ಸಿಗೆ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಮಾತಾನಂದಮಯೀ ಶ್ರೀ ಕ್ಷೇತ್ರ ಒಡಿಯೂರು ಅವರ ದಿವ್ಯ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಜರಗಿತು….



20ರಂದು ಪದವಿ ಕನ್ನಡ ಪಠ್ಯ ಕಾರ್ಯಾಗಾರ

www.bantwalnews.com ವರದಿ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಕನ್ನಡ ಅಧ್ಯಯನ ಮಂಡಳಿ ಹಾಗು ಪದವಿ ಕಾಲೇಜು ಕನ್ನಡ ಅಧ್ಯಾಪಕರ ಸಂಘ- ವಿಕಾಸದ ವತಿಯಿಂದ ಒಂದು ದಿನದ ಪಠ್ಯಪುಸ್ತಕ ರಚನಾ ಕಾರ್ಯಾಗಾರ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ…


’ಶ್ರೀ’ ಪಡ್ರೆಯವರಿಗೆ ’ಕುಸುಮಾಶ್ರೀ’ ಪ್ರಶಸ್ತಿ

ಕುಂದಾಪುರ ನಾಗೂರಿನ ಕುಸುಮಾ ಫೌಂಡೇಶನ್ ಇವರು ಪ್ರಾಯೋಜಿಸುವ ’ಕುಸುಮಾಶ್ರೀ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಶ್ರೀ ಪಡ್ರೆಯವರು ಭಾಜನರಾಗಿದ್ದಾರೆ. ದಶಂಬರ 11ರಂದು ಸಂಜೆ ನಾಗೂರಿನ ಕುಸುಮ ಸಂಸ್ಥೆಯ ವಠಾರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.    ಶ್ರೀ ಪಡ್ರೆಯವರು…


ಬಂಟ್ವಾಳಕ್ಕೆ ಉತ್ತಮ ವಲಯ ಪ್ರಶಸ್ತಿ

ಮಂಗಳೂರು: ದ.ಕ .ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ಸಮ್ಮೇಳನ ಮತ್ತು ಮಹಾಸಭೆಯಲ್ಲಿ ಬಂಟ್ವಾಳ ವಲಯ ಸತತ ಎರಡನೇ ಬಾರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಉತ್ತಮ ವಲಯ ಪ್ರಶಸ್ತಿ ಪಡೆದುಕೊಂಡಿದೆ. ಪ್ರಶಸ್ತಿಯನ್ನು ಸಂಘದ…


ಡಾ.ಎಚ್.ಶಿವಾನಂದಮೂರ್ತಿ ಕುಲಸಚಿವರಾಗಿ ನೇಮಕ

 ಮಂಗಳೂರು: ಮೀನುಗಾರಿಕೆ ಮಹಾವಿದ್ಯಾಲಯ, ಮಂಗಳೂರಿನಲ್ಲಿ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಎಚ್.ಶಿವಾನಂದಮೂರ್ತಿ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನ ಕುಲಸಚಿವರನ್ನಾಗಿ ನೇಮಕಗೊಂಡು ಪ್ರಭಾರ ವಹಿಸಿಕೊಂಡಿರುತ್ತಾರೆ. ಹಿಂದೆ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶಕ 4…


ರೈತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಇಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಮಂಗಳೂರು: ಜನವರಿ ಬಳಿಕ ನೇತ್ರಾವತಿ ನದಿ ನೀರನ್ನು ಕೃಷಿ ಬೆಳೆಗಳಿಗೆ ಬಳಕೆ ಮಾಡಿಕೊಳ್ಳುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದು, ಇದನ್ನು ಉಲ್ಲಂಘಿಸಿ, ಕೃಷಿ ಬೆಳೆಗಳಿಗೆ ನೀರು ಬಳಕೆ ಮಾಡಿಕೊಂಡಲ್ಲಿ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ವಹಿಸಲಾಗುವುದು…


ಶೂಟೌಟ್ ಪ್ರಕರಣ, ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: ರಾಜಧಾನಿ ಜ್ಯುವೆಲರ್ಸ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ರಮೀಜ್ ರಾಜಾ ಎಂಬಾತ ನ.23ರಂದು ಅಬುದಾಭಿಯಿಂದ ಚೆನ್ನೈ ಮೂಲಕ ಕೇರಳದಲ್ಲಿರುವ ತನ್ನ ಮನೆಗೆ ಬರುವವ ಸಂದರ್ಭ…