ಡಾ.ಕೆ. ಅರುಣ್

ಬಂಟ್ವಾಳ ಎಎಸ್ಪಿ ಡಾ.ಕೆ.ಅರುಣ್ ಅಧಿಕಾರ ಸ್ವೀಕಾರ

ಬಂಟ್ವಾಳ ಉಪವಿಭಾಗದ ನೂತನ ಎಎಸ್ಪಿಯಾಗಿ ಡಾ.ಕೆ. ಅರುಣ್ ಅವರು ಗುರುವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಕಳೆದ ಒಂದೂವರೆ ತಿಂಗಳಿನಿಂದ ತಾಲೂಕಿನಾದ್ಯಂತ ನಡೆಯುತ್ತಿರುವ ಕೋಮು ಸಂಘರ್ಷ,ಎರಡು ಕೊಲೆ ಪ್ರಕರಣ ಸಹಿತ ಅಹಿತಕರ ಘಟನೆ ಹಿನ್ನಲೆಯಲ್ಲಿ ಬಂಟ್ವಾಳ ಡಿವೈಎಸ್ಪಿ ರವೀಶ್…