ದಡ್ಡಲಕಾಡು


ದಡ್ಡಲಕಾಡು ಶಾಲೆ ಎಲ್.ಕೆ.ಜಿ, ಯು.ಕೆ.ಜಿ. ರದ್ದು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ಯುಕೆಜಿ ಹಾಗೂ ಒಂದನೆ ತರಗತಿಯಿಂದ ಆಂಗ್ಲ ಭಾಷ ಕಲಿಕೆ ರದ್ದುಗೊಳಿಸುವಂತೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿದ ಆದೇಶಕ್ಕೆ ರಾಜ್ಯ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಎಸ್. ಸುಜಾತ…