ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘದ ಸಭೆ
ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘದ ಕಾರ್ಯಕಾರಿಣಿ ಸಭೆ ರಾಜ್ಯ ಸರಕಾರಿ ನೌಕರರ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಬಿ.ತಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯದರ್ಶಿ ಕೆ.ನೀಲೋಜಿರಾವ್ ಕಳೆದ ವಾರ್ಷಿಕ ಮಹಾಸಭೆಯ ವರದಿ ಮಂಡಿಸಿದರು. ವಾರ್ಷಿಕ ಮಹಾಸಭೆಯ ಲೆಕ್ಕಪತ್ರಗಳನ್ನು ಕೋಶಾಧಿಕಾರಿ ಜಲಜಾಕ್ಷಿ…