ಬಂಟ್ವಾಳ
ಶಂಭೂರು ಚರ್ಚ್ನಲ್ಲಿ ಕಳವು
ಬಂಟ್ವಾಳ: ತಾಲೂಕಿನ ಶಂಭೂರಿನಲ್ಲಿರುವ ಸೇಕ್ರೆಡ್ ಹಾಟ್ ಚರ್ಚ್ನಲ್ಲಿ ಸುಮಾರು 1.5 ಲಕ್ಷಕ್ಕೂ ಅಧಿಕ ಮೌಲ್ಯದ ನಗದು ಮತ್ತು ಸೊತ್ತುಗಳು ಕಳವಾಗಿವೆ.
ಅಲ್ಪಸಂಖ್ಯಾತರ ಶೈಕ್ಷಣಿಕ ಪ್ರಗತಿಗೆ ಪರಮೇಶ್ವರ್ ಕರೆ
ರಾಜ್ಯದಲ್ಲಿರುವ ಅಲ್ಪಸಂಖ್ಯಾತರು ಶೈಕ್ಷಣಿಕ ಅರ್ಹತೆಯನ್ನೂ ಗಳಿಸಬೇಕು ಎಂಬ ಉದ್ದೇಶದೊಂದಿಗೆ ಶೈಕ್ಷಣಿಕ ಅರಿವು ಯೋಜನೆಯೊಂದನ್ನು ರಾಜ್ಯ ಸರಕಾರ ರೂಪಿಸಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು. ಬಂಟ್ವಾಳ ಶ್ರೀ ಧರ್ಮಸ್ಥಳ ಮಹಾಲಿಂಗೇಶ್ವರ ಕಲ್ಯಾಣಮಂಟಪದಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಮಟ್ಟದಲ್ಲಿ ಅಲ್ಪಸಂಖ್ಯಾತ…
ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ
ಬಸವಣ್ಣನ ತತ್ವಾದರ್ಶ, ಚಿಂತನೆಗಳು ಸಾರ್ವಕಾಲಿಕ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ರಾಷ್ಟ್ರೀಯ ಹಬ್ಬಗಳ ಸಮಿತಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶನಿವಾರ ನಡೆದ ಬಸವಣ್ಣ ಜಯಂತಿ ಆಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಜಾತಿ…
ಮೇ.4ರಿಂದ ಪ.ಗೋ. ಅವರ ‘ವಿಶೇಷ ಸೃಷ್ಟಿಗಳ ಲೋಕದಲ್ಲಿ’ ಅಂಕಣ ಆರಂಭ
29ರಿಂದ ಮೇ.2ರವರೆಗಿನ ಸಚಿವ ರಮಾನಾಥ ರೈ ಪ್ರವಾಸ ವಿವರ
ಸಚಿವ ಬಿ.ರಮಾನಾಥ ರೈ ಅವರು ಏ.29ರಿಂದ ಮೇ.2ವರೆಗೆ ಯಾವ್ಯಾವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ? ಮಾಹಿತಿ ಇಲ್ಲಿದೆ.
ಗಾಂಧಿಪಥ – ಗ್ರಾಮಪಥ ಯೋಜನೆಯಡಿ 23.4 ಕೋಟಿ ರೂ. ಮಂಜೂರು: ರಮಾನಾಥ ರೈ
ಹೋರಾಟ ಸಮಿತಿ ಸದಸ್ಯರು ರೈತರಲ್ಲದೆ ಮತ್ಯಾರು?
ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿಯವರು ಸಂತ್ರಸ್ತ ರೈತರಲ್ಲ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಹೇಳಿರುವುದನ್ನು ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದೆ.
ಜಲೀಲ್ ಹೆಸರಲ್ಲಿ ಸ್ಮರಣಾರ್ಹ ಕೆಲಸ ನಡೆಯಲಿ: ರೈ
ಸಭೆ ಮುಗಿದರೂ ನಿಲ್ಲದ ಬಿಜೆಪಿ ಧರಣಿ
www.bantwalnews.com report