ಅರಳ: ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ
ಕೇರಳ ರಾಜ್ಯಕ್ಕಿಂತಲೂ ಹೆಚ್ಚಾಗಿ ಧಾರ್ಮಿಕ ಕ್ಷೇತ್ರಗಳ ಪುನುರುತ್ಥಾನ ಕರ್ನಾಟಕದಲ್ಲಿ ನಡೆದದ್ದು ಸಾಮಾಜಿಕ ಬದಲಾವಣೆಯಿಂದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. bantwalnews.com report ತಾಲೂಕಿನ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ…