ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ

ಕನ್ನಡಕ ವಿತರಣಾ ಸಮಾರಂಭ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮತ್ತು ವಿಜಯ ಬ್ಯಾಂಕ್ ಕಲ್ಲಡ್ಕ ಆಶ್ರಯದಲ್ಲಿ ಉಚಿತ ಕನ್ನಡಕ ವಿತರಣಾ ಸಮಾರಂಭ ಕಲ್ಲಡ್ಕದ ಮೀನಾಕ್ಷಿ ಕಲಾ ಮಂದಿರದಲ್ಲಿ ನಡೆಯಿತು. ಇದೇ ಸ್ಥಳದಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಸಹಯೋಗದೊಂದಿಗೆ ಆರೋಗ್ಯ…