ಶ್ರೀ ಗುರುದೇವಾನಂದ ಸ್ವಾಮೀಜಿ

ಯುವಕರ ರಾಷ್ಟ್ರೋತ್ಥಾನದ ಧ್ಯೇಯ, ಚಿಂತನೆಯಿಂದ ಉತ್ತಮ ಕಾರ್ಯ ಸಾಧನೆ-ಒಡಿಯೂರುಶ್ರೀ

ಯುವಕರಲ್ಲಿ ರಾಷ್ಟ್ರೋತ್ಥಾನದ ಧ್ಯೇಯೋದ್ದೇಶ, ಚಿಂತನೆ ಇದ್ದಾಗ ಸಮಾಜದಲ್ಲಿ ಉತ್ತಮ ಕಾರ್‍ಯ ಸಾಧನೆಯಾಗಲು ಸಾಧ್ಯವಿದೆ. ಪ್ರತಿಯೊಬ್ಬರಿಗೂ ಹಿತವನ್ನುಂಟು ಮಾಡುವ, ಸಂತೋಷ ಕೊಡುವ ಕಾರ್‍ಯಕ್ರಮಗಳನ್ನು ನೀಡುವ ಸಂಘಟನೆಗಳು ನಮ್ಮ ಮಧ್ಯೆ ಉಳಿದು ಬೆಳೆಯುತ್ತವೆ ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ…