ಸಂತ ಶ್ರೀ ಸೇವಾಲಾಲರು

ಸಂತ ಶ್ರೀ ಸೇವಾಲಾಲ ಜಯಂತಿ ಆಚರಣೆ

ಬಂಟ್ವಾಳ: “ತನ್ನ ಪವಾಡಗಳ ಮೂಲಕ ಜನರನ್ನು ಪರಿವರ್ತಿಸಲು ಪ್ರಯತ್ನಪಟ್ಟವರು ಸಂತ ಶ್ರೀ ಸೇವಾಲಾಲರು. ಅಲೆಮಾರಿ ಜೀವನ ನಡೆಸುತ್ತಿದ್ದ ಬಂಜಾರ ಸಮುದಾಯದವರನ್ನು ಉದ್ಧರಿಸಿ ಅವರಿಗೆ ಸಮಾಜದಲ್ಲಿ ವಿಶೇಷ ಸ್ಥಾನ ಕಲ್ಪಿಸಿಕೊಟ್ಟರು”  ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ.ಎಸ್.ಆರ್ ಅವರು ಹೇಳಿದರು….