ಸುರೇಶ್ ಕುಮಾರ್

ರಾಜ್ಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿದ್ಯಾವಿನ್ ಟೋಲ್ ಫ್ರೀ ನಂಬರ್ 1800 5724 920 ಲೋಕಾರ್ಪಣೆ

ಮಿಸ್ ಕಾಲ್ ನೀಡಿ, ಪ್ರಶ್ನೆಗಳಿಗೆ ಉತ್ತರಿಸಿ, ಬಹುಮಾನ ಗೆಲ್ಲಿ ಕಾರ್ಯಕ್ರಮಕ್ಕೆ ಸಚಿವ ಎಸ್. ಸುರೇಶ್ ಕುಮಾರ್ ಚಾಲನೆ