ಬಂಟ್ವಾಳ

ಈ ಪ್ರವೃತ್ತಿಗೆ ಕಡಿವಾಣ ಯಾವಾಗ?ಈ ಪ್ರವೃತ್ತಿಗೆ ಕಡಿವಾಣ ಯಾವಾಗ?

ಈ ಪ್ರವೃತ್ತಿಗೆ ಕಡಿವಾಣ ಯಾವಾಗ?

ಆರೋಪ, ಪ್ರತ್ಯಾರೋಪ ಬೇಡ, ಒಟ್ಟಾಗಿ ಕುಳಿತು ಯೋಚಿಸಬೇಕಾದ ವಿಷ್ಯವಿದು.. www.bantwalnews.com ಹರೀಶ ಮಾಂಬಾಡಿ (more…)

8 years ago
ಕುಡುಕರ ಭಯವಿಲ್ಲ, ಡ್ರಗ್ಸ್ ಸೇವಿಸುವವರದ್ದೇ ಭೀತಿಕುಡುಕರ ಭಯವಿಲ್ಲ, ಡ್ರಗ್ಸ್ ಸೇವಿಸುವವರದ್ದೇ ಭೀತಿ

ಕುಡುಕರ ಭಯವಿಲ್ಲ, ಡ್ರಗ್ಸ್ ಸೇವಿಸುವವರದ್ದೇ ಭೀತಿ

ಬಂಟ್ವಾಳ ಠಾಣೆಯಲ್ಲಿ ನಡೆದ ಜಿಲ್ಲಾ ಮಟ್ಟದ ಎಸ್.ಸಿ, ಎಸ್.ಟಿ. ಕುಂದುಕೊರತೆ ಸಭೆಯಲ್ಲಿ ಆತಂಕ ಡ್ರಗ್ ಮಾಫಿಯಾ, ಮರಳು ದಂಧೆಕೋರರ ವಿರುದ್ಧ ಕಡಿವಾಣಕ್ಕೆ ಮನವಿ ಅಕ್ರಮ ಮರಳು ಸಾಗಾಟಗಾರರ…

8 years ago
25ರಂದು ಸಂತಾಪ ಸೂಚಕ ಸಭೆ25ರಂದು ಸಂತಾಪ ಸೂಚಕ ಸಭೆ

25ರಂದು ಸಂತಾಪ ಸೂಚಕ ಸಭೆ

ಕಾಂಗ್ರೆಸ್ ಪಕ್ಷದ ಯುವ ನಾಯಕರಾಗಿ ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು ಇತ್ತೀಚೆಗೆ ಅಕಾಲಿಕ ಮರಣಕ್ಕೀಡಾದ ಅಬ್ದುಲ್ ಜಲೀಲ್ ಕರೋಪಾಡಿಯವರ ಸಂತಾಪ ಸೂಚಕ ಸಭೆಯನ್ನು ಪಾಣೆಮಂಗಳೂರು ಹಾಗೂ…

8 years ago
ಜಲೀಲ್ ಕೊಲೆ ಆರೋಪಿಗಳ ಇಪ್ಪತ್ತನಾಲ್ಕು ತಾಸುಗಳಲ್ಲಿ ಬಂಧನ – ಐಜಿಜಲೀಲ್ ಕೊಲೆ ಆರೋಪಿಗಳ ಇಪ್ಪತ್ತನಾಲ್ಕು ತಾಸುಗಳಲ್ಲಿ ಬಂಧನ – ಐಜಿ

ಜಲೀಲ್ ಕೊಲೆ ಆರೋಪಿಗಳ ಇಪ್ಪತ್ತನಾಲ್ಕು ತಾಸುಗಳಲ್ಲಿ ಬಂಧನ – ಐಜಿ

  ಕರೋಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಲೀಲ್ ಅವರನ್ನು ಗುರುವಾರ ಬೆಳಗ್ಗೆ ದುಷ್ಕರ್ಮಿಗಳು ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ ತಲವಾರಿನಿಂದ ಇರಿದು ಕೊಲೆಗೈದಿದ್ದಾರೆ. (more…)

8 years ago
ಬಂಟ್ವಾಳ ಪುರಸಭೆಯಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮಬಂಟ್ವಾಳ ಪುರಸಭೆಯಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ

ಬಂಟ್ವಾಳ ಪುರಸಭೆಯಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ

ಬಂಟ್ವಾಳ ಪುರಸಭಾ 2016-17ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಒಟ್ಟು 60 ಮಂದಿ ಫಲಾನುಭವಿಗಳು ಆಯ್ಕೆಯಾಗಿದ್ದು, ತಲಾ 2.7 ಲಕ್ಷ…

8 years ago
ತುಂಬೆ ಡ್ಯಾಂ ಸಂತ್ರಸ್ತ ರೈತರಿಗೆ ನ್ಯಾಯೋಚಿತ ಪರಿಹಾರತುಂಬೆ ಡ್ಯಾಂ ಸಂತ್ರಸ್ತ ರೈತರಿಗೆ ನ್ಯಾಯೋಚಿತ ಪರಿಹಾರ

ತುಂಬೆ ಡ್ಯಾಂ ಸಂತ್ರಸ್ತ ರೈತರಿಗೆ ನ್ಯಾಯೋಚಿತ ಪರಿಹಾರ

4.5 ಮೀಟರ್ ನೀರು ಸಂಗ್ರಹಿಸಿದಾಗ ಮುಳುಗಡೆಯಾಗುವ ಪ್ರದೇಶಕ್ಕೆ ಈ ವರ್ಷವೇ ನ್ಯಾಯೋಚಿತ ಪರಿಹಾರ. 5 ಮೀಟರ್ ನೀರು ಸಂಗ್ರಹಿಸಿದ ಸಂದರ್ಭ ಸಂತ್ರಸ್ತ ರೈತರಿಗೆ ಅದೇ ವರ್ಷ ಶಾಶ್ವತ…

8 years ago
ಅರಳ: ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆಅರಳ: ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಅರಳ: ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಕೇರಳ ರಾಜ್ಯಕ್ಕಿಂತಲೂ ಹೆಚ್ಚಾಗಿ  ಧಾರ್ಮಿಕ ಕ್ಷೇತ್ರಗಳ ಪುನುರುತ್ಥಾನ ಕರ್ನಾಟಕದಲ್ಲಿ ನಡೆದದ್ದು ಸಾಮಾಜಿಕ ಬದಲಾವಣೆಯಿಂದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. bantwalnews.com report ತಾಲೂಕಿನ…

8 years ago
ಬಂಟ್ವಾಳ ಕೃಷಿ ಉತ್ಸವದಲ್ಲಿ ಗಮನ ಸೆಳೆದ ಕೃಷಿ ವಸ್ತುಪ್ರದರ್ಶನ, ಪ್ರಾತ್ಯಕ್ಷಿಕೆಬಂಟ್ವಾಳ ಕೃಷಿ ಉತ್ಸವದಲ್ಲಿ ಗಮನ ಸೆಳೆದ ಕೃಷಿ ವಸ್ತುಪ್ರದರ್ಶನ, ಪ್ರಾತ್ಯಕ್ಷಿಕೆ

ಬಂಟ್ವಾಳ ಕೃಷಿ ಉತ್ಸವದಲ್ಲಿ ಗಮನ ಸೆಳೆದ ಕೃಷಿ ವಸ್ತುಪ್ರದರ್ಶನ, ಪ್ರಾತ್ಯಕ್ಷಿಕೆ

bantwalnews.com ಸಾಮಾನ್ಯವಾಗಿ ಕೃಷಿ ಉತ್ಸವ ಎಂದರೆ ಅಲ್ಲಿ ಕೃಷಿಕರಿಗೆ ಬೇಕಾದ ಯಂತ್ರೋಪಕರಣಗಳು, ಮಾಹಿತಿ ಕೈಪಿಡಿ, ವಸ್ತುಗಳು ಇರುತ್ತವೆ. ಬಿ.ಸಿ.ರೋಡಿನಲ್ಲಿ ನಡೆದ ಕೃಷಿ ಉತ್ಸವದಲ್ಲಿ ಈ ಎಲ್ಲಾ ವ್ಯವಸ್ಥೆಗಳ…

8 years ago
ಭವಿಷ್ಯದ ದೃಷ್ಟಿಕೋನದೊಂದಿಗೆ ಕೃಷಿ ನಡೆಸಿ: ಡಾ. ವೀರೇಂದ್ರ ಹೆಗ್ಗಡೆ ಸಲಹೆಭವಿಷ್ಯದ ದೃಷ್ಟಿಕೋನದೊಂದಿಗೆ ಕೃಷಿ ನಡೆಸಿ: ಡಾ. ವೀರೇಂದ್ರ ಹೆಗ್ಗಡೆ ಸಲಹೆ

ಭವಿಷ್ಯದ ದೃಷ್ಟಿಕೋನದೊಂದಿಗೆ ಕೃಷಿ ನಡೆಸಿ: ಡಾ. ವೀರೇಂದ್ರ ಹೆಗ್ಗಡೆ ಸಲಹೆ

ಭವಿಷ್ಯದ ದೃಷ್ಟಿಕೋನದೊಂದಿಗೆ ಪ್ರಸ್ತುತ ಸನ್ನಿವೇಶದಲ್ಲಿ  ಕೃಷಿ ಮಾಡಿ, ಸರಕಾರದ ಯೋಜನೆಯನ್ನು ಅಧಿಕಾರಯುತವಾಗಿ ಪಡೆದುಕೊಳ್ಳಿ, ಭೂಶಕ್ತಿ, ಜಲಶಕ್ತಿ, ಜನಶಕ್ತಿ ಕೃಷಿಗೆ ಅಗತ್ಯ, ಆಧುನಿಕ ಯಂತ್ರೋಪಕರಣ ಬಳಕೆಯ ಅರಿವು ಇರಲಿ.…

8 years ago
ಮುಚ್ಚಬೇಕಿದ್ದ ಸರಕಾರಿ ಶಾಲೆಗೆ ಮರುಜೀವಮುಚ್ಚಬೇಕಿದ್ದ ಸರಕಾರಿ ಶಾಲೆಗೆ ಮರುಜೀವ

ಮುಚ್ಚಬೇಕಿದ್ದ ಸರಕಾರಿ ಶಾಲೆಗೆ ಮರುಜೀವ

ಇದು ಕೇವಲ ಬಾಯಿಮಾತಲ್ಲ. ಸಾಧಿಸಿ ತೋರಿಸಿದ ಯುವಕರ ತಂಡವೊಂದರ ಯಶೋಗಾಥೆ. ಬಂಟ್ವಾಳ ತಾಲೂಕಿನ ಮೂಡುನಡುಗೋಡು ಎಂಬಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಂದ್ ಆಗಬೇಕಿದ್ದ ಶಾಲೆಯಲ್ಲೀಗ ವಿದ್ಯಾರ್ಥಿಗಳ ಕಲರವ. (more…)

8 years ago