ಬಂಟ್ವಾಳ








ಬಿ.ಸಿ.ರೋಡ್ ನಲ್ಲಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್ ಭಾಗದಿಂದ ಹಳೆ ಸೇತುವೆ ಕಡೆಗೆ ತಿರುಗುವ ಭಾಗವನ್ನು ಕಲ್ಲುಗಳಿಂದ ಮುಚ್ಚಿ ಡಿವೈಡರ್ ರೀತಿ ಮಾಡಲಾಗಿದೆ. ಆದಾಗ್ಯೂ…