ಬಂಟ್ವಾಳ: “ತನ್ನ ಪವಾಡಗಳ ಮೂಲಕ ಜನರನ್ನು ಪರಿವರ್ತಿಸಲು ಪ್ರಯತ್ನಪಟ್ಟವರು ಸಂತ ಶ್ರೀ ಸೇವಾಲಾಲರು. ಅಲೆಮಾರಿ ಜೀವನ ನಡೆಸುತ್ತಿದ್ದ ಬಂಜಾರ ಸಮುದಾಯದವರನ್ನು ಉದ್ಧರಿಸಿ ಅವರಿಗೆ ಸಮಾಜದಲ್ಲಿ ವಿಶೇಷ ಸ್ಥಾನ…