ಸೂರಿಕುಮೇರು ಗೋವಿಂದ ಭಟ್

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು ಸಿದ್ದಹಸ್ತರು. ಅವರ ನಿಧನದಿಂದ ಯಕ್ಷಗಾನದ ಸುವರ್ಣ…

3 hours ago