bantwal news
ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪ್ರಕರಣವೊಂದಕ್ಕೆ  ಸಂಬಂಧಿಸಿ ಜಾಮೀನಿನಿಂದ ಬಿಡಿಗಡೆಗೊಂಡು ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಶನಿವಾರ ಬಂಸಿದ್ದಾರೆ. ಪುದು ಗ್ರಾಮದ ನಿವಾಸಿ ಆರಿಫ್(26) ಬಂತ ಆರೋಪಿ. ಆರೋಪಿ ಕುರಿತಾಗಿ ನ್ಯಾಯಾಲಯ ವಾರಂಟ್ ಹೊರಡಿಸಿದ್ದು,…28ರಂದು ಬಿಲ್ಲವ ಸಮಾಜ ಸೇವಾ ಸಂಘ ಮಹಾಸಭೆ

ಬಿಲ್ಲವ ಸಮಾಜ ಸೇವಾ ಸಂಘದ ಬಂಟ್ವಾಳ ತಾಲೂಕು ಘಟಕದ 2015-17ನೇ ಸಾಲಿನ ಮಹಾಸಭೆ ಮೇ. 28ರಂದು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ, ಉದ್ಯಮಿ ಸೇಸಪ್ಪ ಕೋಟ್ಯಾನ್…

ಫರಂಗಿಪೇಟೆ ಎಪಿಎಲ್ ಲೀಗ್ ಕ್ರಿಕೆಟ್ ಪಂದ್ಯಾಕೂಟಕ್ಕೆ ಚಾಲನೆ

ಪುದು ವಲಯ ಯುವ ಕಾಂಗ್ರೆಸ್ ವತಿಯಿಂದ ಫರಂಗಿಪೇಟೆ ನೇತ್ರಾವತಿ ನದಿ ಕಿನಾರೆಯಲ್ಲಿ ಶನಿವಾರದಿಂದ 5 ದಿನಗಳ ಕಾಲ ನಡೆಯುವ ಎಪಿಎಲ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ರಾಜ್ಯ ಆಹಾರ ಸಚಿವ ಯು.ಟಿ.ಖಾದರ್ ಬ್ಯಾಟಿಂಗ್ ಮಾಡುವುದರ ಮೂಲಕ ಉದ್ಘಾಟಿಸಿದರು.