#bantwal

ಬಂಟ್ವಾಳ ಕೃಷಿ ಉತ್ಸವದಲ್ಲಿ ಗಮನ ಸೆಳೆದ ಕೃಷಿ ವಸ್ತುಪ್ರದರ್ಶನ, ಪ್ರಾತ್ಯಕ್ಷಿಕೆ

bantwalnews.com ಸಾಮಾನ್ಯವಾಗಿ ಕೃಷಿ ಉತ್ಸವ ಎಂದರೆ ಅಲ್ಲಿ ಕೃಷಿಕರಿಗೆ ಬೇಕಾದ ಯಂತ್ರೋಪಕರಣಗಳು, ಮಾಹಿತಿ ಕೈಪಿಡಿ, ವಸ್ತುಗಳು ಇರುತ್ತವೆ. ಬಿ.ಸಿ.ರೋಡಿನಲ್ಲಿ ನಡೆದ ಕೃಷಿ ಉತ್ಸವದಲ್ಲಿ ಈ ಎಲ್ಲಾ ವ್ಯವಸ್ಥೆಗಳ…

7 years ago

ಭವಿಷ್ಯದ ದೃಷ್ಟಿಕೋನದೊಂದಿಗೆ ಕೃಷಿ ನಡೆಸಿ: ಡಾ. ವೀರೇಂದ್ರ ಹೆಗ್ಗಡೆ ಸಲಹೆ

ಭವಿಷ್ಯದ ದೃಷ್ಟಿಕೋನದೊಂದಿಗೆ ಪ್ರಸ್ತುತ ಸನ್ನಿವೇಶದಲ್ಲಿ  ಕೃಷಿ ಮಾಡಿ, ಸರಕಾರದ ಯೋಜನೆಯನ್ನು ಅಧಿಕಾರಯುತವಾಗಿ ಪಡೆದುಕೊಳ್ಳಿ, ಭೂಶಕ್ತಿ, ಜಲಶಕ್ತಿ, ಜನಶಕ್ತಿ ಕೃಷಿಗೆ ಅಗತ್ಯ, ಆಧುನಿಕ ಯಂತ್ರೋಪಕರಣ ಬಳಕೆಯ ಅರಿವು ಇರಲಿ.…

7 years ago

ಬಿ.ಸಿ.ರೋಡ್ ಕೈಕಂಬದಲ್ಲಿ ಅಂಗಡಿಗೆ ಬೆಂಕಿ

bantwalnews.com ಬಿ.ಸಿ.ರೋಡಿನ ಕೈಕಂಬದಲ್ಲಿ ಬೋಜ ಸಾಲ್ಯಾನ್ ಎಂಬವರ ಅಂಗಡಿಗೆ ಸೋಮವಾರ ರಾತ್ರಿ ಬೆಂಕಿ ತಗಲಿ ಹಣ್ಣು ಹಂಪಲು, ತರಕಾರಿ ಸಹಿತ ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳು ನಾಶವಾಗಿವೆ.…

7 years ago

ಕರ್ತವ್ಯ ಸಲ್ಲಿಸಿ ನಿವೃತ್ತರಿಗೆ ಬೀಳ್ಕೊಡುಗೆ

ಬಿಎಸ್‌ಎನ್‌ಎಲ್‌ನಲ್ಲಿ ನಾಲ್ಕು ದಶಕಗಳ ಕಾಲ ಕರ್ತವ್ಯ ಸಲ್ಲಿಸಿ ನಿವೃತ್ತಿ ಹೊಂದಿದ  ಕಚೇರಿ ಅಧೀಕ್ಷಕಿ ಉಷಾ ಪ್ರಭಾಕರ್ ಅವರ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ  ಬಿ.ಸಿ.ರೋಡಿನ ಲಯನ್ಸ್ ಸೇವಾ ಭವನದಲ್ಲಿ…

7 years ago

ಮನೇಲೇ ಕುಳಿತಿದ್ದ ಬಾಲಕ ಮರಳಿ ಶಾಲೆಗೆ

bantwalnews.com report ಶಿಕ್ಷಕಿಯ ಮೇಲಿನ ಭಯದಿಂದ ಶಾಲೆಗೆ ಹೋಗದೆ ಅನಾರೋಗ್ಯದ ನೆಪವೊಡ್ಡಿ ಮನೆಯಲ್ಲಿ ಉಳಿದಿದ್ದ ಬಾಲಕನಿಗೆ ಧೈರ್ಯ ತುಂಬಿ ಮತ್ತೆ ಶಾಲೆಗೆ ಕರೆ ತರುವಲ್ಲಿ ಕರೆಂಕಿ ಶ್ರೀ…

7 years ago

ಶೌಚಾಲಯ ನಿರ್ಮಾಣಕ್ಕೆ ಸಹಾಯ

ಪುರಸಭೆಯನ್ನು ಬಯಲು ಶೌಚ ಮುಕ್ತ ಪ್ರದೇಶವೆಂದು ಘೋಷಣೆ ಮಾಡುವ ಉದ್ದೇಶದಿಂದ ಎಲ್ಲಾ ಮನೆಗಳು ಶೌಚಾಲಯ ಹೊಂದಿರಬೇಕೆಂದು ಪುರಸಭೆ ಸಂಕಲ್ಪ ಮಾಡಿದನ್ವಯ ಬಂಟ್ವಾಳ ಪುರಸಭಾ  ಬಿ.ಕಸ್ಬಾ ಗ್ರಾಮದ  2ನೇ…

7 years ago

ಅಭಿವೃದ್ಧಿ ಅನುಷ್ಠಾನ ಸಂದರ್ಭ ಜನಪ್ರತಿನಿಧಿಗಳ ಕಡೆಗಣನೆ ಸಲ್ಲದು

ಪುರಸಭಾ ವ್ಯಾಪ್ತಿಯಲ್ಲಿ ನಾಲ್ಕು ದಿನ ನೀರು ಪೂರೈಕೆ ಸ್ಥಗಿತಗೊಂಡ ಸಂದರ್ಭ ಹಾಗೂ ಬಂಟ್ವಾಳ ಪೇಟೆ ರಸ್ತೆ ಅಗಲೀಕರಣ ಸಂಬಂಧಿಸಿದಂತೆ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಗೆ ಕನಿಷ್ಠ ಸೌಜನ್ಯಕ್ಕಾದರೂ…

7 years ago

ಮೃತ್ಯುಸ್ವರೂಪಿಯಾದ ಬಿ.ಸಿ.ರೋಡ್ ಫ್ಲೈಓವರ್

ಬಿ.ಸಿ.ರೋಡ್ ಫ್ಲೈಓವರ್ ನಿರ್ಮಾಣ ಸಂದರ್ಭ ಯಾರೂ ಜನರಿಗೆ ಇದು ಬೇಕೇ ಎಂದು ಕೇಳಲಿಲ್ಲ. ಕಟ್ಟಿಯೇಬಿಟ್ಟರು. ಇದೀಗ ಫ್ಲೈಓವರ್ ಕೂಡ ಮೃತ್ಯುಸ್ವರೂಪಿಯಾಗಿದೆ. (more…)

7 years ago

ಮುಚ್ಚಬೇಕಿದ್ದ ಸರಕಾರಿ ಶಾಲೆಗೆ ಮರುಜೀವ

ಇದು ಕೇವಲ ಬಾಯಿಮಾತಲ್ಲ. ಸಾಧಿಸಿ ತೋರಿಸಿದ ಯುವಕರ ತಂಡವೊಂದರ ಯಶೋಗಾಥೆ. ಬಂಟ್ವಾಳ ತಾಲೂಕಿನ ಮೂಡುನಡುಗೋಡು ಎಂಬಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಂದ್ ಆಗಬೇಕಿದ್ದ ಶಾಲೆಯಲ್ಲೀಗ ವಿದ್ಯಾರ್ಥಿಗಳ ಕಲರವ. (more…)

7 years ago

ಭಾನುವಾರ ಬ್ಯಾಂಕ್ ವ್ಯವಹಾರ, ಗ್ರಾಹಕರಿಗೆ ಎಬಿವಿಪಿ ಸಹಕಾರ

ಬಂಟ್ವಾಳ: ಗ್ರಾಹಕರೇ ಗಾಬರಿಯಾಗಬೇಡಿ. ನಾವು ಹಳೇ ನೋಟುಗಳಾದ 500 ಮತ್ತು ಸಾವಿರ ರೂಪಾಯಿಗಳನ್ನು ಸ್ವೀಕರಿಸುತ್ತೇವೆ. ಅದೂ 30 ಡಿಸೆಂಬರ್ 2016ವರೆಗೆ. ನಮ್ಮ ಬ್ಯಾಂಕಿಗೆ ಐದಾರು ದಿನದ  ಬಳಿಕ…

7 years ago