#bantwal


ಎಪಿಎಂಸಿ ಕೌಂಟಿಂಗ್: ಶುರುವಾಗಿದೆ ಕೌಂಟ್ ಡೌನ್

bantwalnews.com ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಶೇಕಡಾ 44.85 ರಷ್ಟು ಮತದಾನವಾಗಿತ್ತು. ಇದೀಗ ಮತ ಎಣಿಕೆ ಕಾರ್ಯ ಮೊಡಂಕಾಪು ಇನ್ಫೆಂಟ್ ಜೀಸಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯುತ್ತಿದೆ. ಮಧ್ಯಾಹ್ನದ ವೇಳೆ…


ಕೆರೆಗೆ ಹಾರಿ ಉದ್ಯಮಿ ಆತ್ಮಹತ್ಯೆ

ಬಿ ಸಿ ರೋಡು ಕೈಕಂಬ ಎಂಬಲ್ಲಿ ಹೋಟೆಲ್ ಉದ್ದಿಮೆ ನಡೆಸುತ್ತಿದ್ದ ಸದಾನಂದ ಶೆಟ್ಟಿ  (47)ಎಂಬವರು ಸುಜೀರ್ ಎಂಬಲ್ಲಿ ಕೆರೆಗೆ ಹಾರಿ ಅತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ. www.bantwalnews.com report ಕಾಡಬೆಟ್ಟು ನಿವಾಸಿಯಾಗಿದ್ದ ಅವರು ಕೈಕಂಬದಲ್ಲಿ ಹೋಟೆಲ್…


ಕೈಕುಂಜೆ ಮಹಿಳೆ ಸರಕಳವು ಆರೋಪಿಗಳ ಬಂಧನ

ಬಿ.ಸಿ.ರೋಡ್ ಸಮೀಪದ ಕೈಕುಂಜೆಯಲ್ಲಿ ಮಹಿಳೆಯೋರ್ವರ ಕತ್ತಿನಿಂದ ಚಿನ್ನದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. www.bantwalnews.com report ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆ ನಿವಾಸಿ ಜನಾರ್ಧನ…


ಎಸ್.ವಿ.ಎಸ್. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ

bantwalnews.com ಸ್ವಾಮಿ ವಿವೇಕಾನಂದರು ನಮ್ಮೆಲರ ಆಧ್ಯಾತ್ಮಿಕ ಗುರು, ಆದರ್ಶ ಪುರುಷ ಎಂದು ಹೇಳುವ ಪ್ರತಿಯೊಬ್ಬರೂ ಬಡವರ ಏಳ್ಗೆ, ಸ್ವಚ್ಛತೆ, ಹಾಗೂ ಆರೋಗ್ಯಪೂರ್ಣ ಭಾರತದ ಕುರಿತು ಯೋಚಿಸಬೇಕು, ಕಾರ್ಯೋನ್ಮುಖರಾಗಬೇಕು ಎಂದು ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು. ಶ್ರೀ…


ಫರಂಗಿಪೇಟೆ ನಮ್ಮ ಆಯುರ್ವೇದದಲ್ಲಿ ಮಧುಮೇಹ ಉಚಿತ ತಪಾಸಣಾ ಶಿಬಿರ 15 ರಂದು

ಫರಂಗಿಪೇಟೆಯ ವಿಶ್ವಾಸ್ ಸಿಟಿ ಸೆಂಟರ್ ನಲ್ಲಿರುವ ನಮ್ಮ ಆಯುರ್ವೇದ ಚಿಕಿತ್ಸಾಲಯ ಮತ್ತು ಔಷಧಾಲಯದಲ್ಲಿ ಜನವರಿ ೧೫ರಂದು ಮಧುಮೇಹ ತಪಾಸಣಾ ಉಚಿತ ಶಿಬಿರ ನಡೆಯಲಿದೆ. ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೫ರವರೆಗೆ ನಡೆಯುವ ಶಿಬಿರವನ್ನು ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ…


ವಿವೇಕಾನಂದ ನಿಲುವುಗಳನ್ನು ಜನರಿಗೆ ತಲುಪಿಸುವ ಕೆಲಸವಾಗಲಿ: ರೈ

bantwalnews.com report ಸ್ವಾಮಿ ವಿವೇಕಾನಂದರು ಮಾನವತೆಯ ಸಂದೇಶದ ತಳಹದಿಯಲ್ಲಿ ಅಖಂಡ ಭಾರತ ನಿರ್ಮಾಣಕ್ಕೆ ಹೊರಟವರು. ಅವರ ಸೈದ್ಧಾಂತಿಕ ನಿಲುವುಗಳನ್ನು ಸಮಾಜಕ್ಕೆ ನೈಜವಾಗಿ ತಲುಪಿಸುವ ಕೆಲಸ ಇಂದು ಅಗತ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…


ಇಂದು ಕೃಷಿ ಉತ್ಸವ ಸಮಾರೋಪ

bantwalnews.com report ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿ ಎರಡು ದಿನಗಳ ಕಾಲ ನಡೆಯುವ ಕೃಷಿ ಉತ್ಸವ ಸಮಾರೋಪ ಗುರುವಾರ ನಡೆಯಲಿದೆ. 2ರಂದು ನಡೆಯಲಿರುವ ವ್ಯಸನಮುಕ್ತ ಕುಟುಂಬ ವಿಚಾರಗೋಷ್ಠಿಯಲ್ಲಿ ದ.ಕ ಜಿ. ಪಂ.ನ ಸದಸ್ಯ ಮಂಜುಳಾ ಮಾಧವ ಮಾವೆ ಅಧ್ಯಕ್ಷತೆ ವಹಿಸಲಿದ್ದು,…


ಎಪಿಎಂಸಿ 12 ಕ್ಷೇತ್ರಗಳು, 25 ಅಭ್ಯರ್ಥಿಗಳು

ಬಂಟ್ವಾಳ ಎಪಿಎಂಸಿಗೆ ಗುರುವಾರ ಚುನಾವಣೆ 11 ಕ್ಷೇತ್ರಗಳಲ್ಲಿ ನಡೆಯುತ್ತಿದೆ ನೇರ ಸ್ಪರ್ಧೆ ಮನೆಮನೆಗೆ ತೆರಳಿ ಚುನಾವಣಾ ಪ್ರಚಾರ bantwalnews.com report ಕೋರ್ಟು ತಡೆ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬಂಟ್ವಾಳ ಏಪಿಎಂಸಿ ಚುನಾವಣೆ ಗುರುವಾರ ನಡೆಯಲಿದೆ. 13ರಂದು ಅವಶ್ಯವಿದ್ದಲ್ಲಿ ಮರುಮತದಾನ,…


ಸ್ವಯಂಪ್ರೇರಿತ ರಕ್ತದಾನ ಶಿಬಿರ

bantwalnews.com ಅಳಿಕೆ ದರ್ಬೆ ಯುವಜನ ಸೇವಾ ಟ್ರಸ್ಟ್, ಕಾನತ್ತಡ್ಕ ವಿಶ್ವಕರ್ಮ ಸಮಾಜ ಸೇವಾ ಸಮಿತಿ, ಉಕ್ಕುಡ ಕಟ್ಟೆ ಶ್ರೀ ಧೂಮಾವತೀ ಗೆಳೆಯರ ಬಳಗದ ಜಂಟಿ ಆಶ್ರಯದಲ್ಲಿ ರೋಟರೀ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು, ವೆನ್‌ಲಾಕ್ ಆಸ್ಪತ್ರೆಯ ಬ್ಲಡ್…