#bantwal

ಬಂಟ್ವಾಳ ಕೃಷಿ ಉತ್ಸವದಲ್ಲಿ ಗಮನ ಸೆಳೆದ ಕೃಷಿ ವಸ್ತುಪ್ರದರ್ಶನ, ಪ್ರಾತ್ಯಕ್ಷಿಕೆ

bantwalnews.com ಸಾಮಾನ್ಯವಾಗಿ ಕೃಷಿ ಉತ್ಸವ ಎಂದರೆ ಅಲ್ಲಿ ಕೃಷಿಕರಿಗೆ ಬೇಕಾದ ಯಂತ್ರೋಪಕರಣಗಳು, ಮಾಹಿತಿ ಕೈಪಿಡಿ, ವಸ್ತುಗಳು ಇರುತ್ತವೆ. ಬಿ.ಸಿ.ರೋಡಿನಲ್ಲಿ ನಡೆದ ಕೃಷಿ ಉತ್ಸವದಲ್ಲಿ ಈ ಎಲ್ಲಾ ವ್ಯವಸ್ಥೆಗಳ ಜೊತೆಗೆ ತುಳು ಬದುಕಿನ ಕಿರುಪರಿಚಯ ಕಂಡುಬಂತು. ಹಿಂದಿನ ಕಾಲದ…


ಭವಿಷ್ಯದ ದೃಷ್ಟಿಕೋನದೊಂದಿಗೆ ಕೃಷಿ ನಡೆಸಿ: ಡಾ. ವೀರೇಂದ್ರ ಹೆಗ್ಗಡೆ ಸಲಹೆ

ಭವಿಷ್ಯದ ದೃಷ್ಟಿಕೋನದೊಂದಿಗೆ ಪ್ರಸ್ತುತ ಸನ್ನಿವೇಶದಲ್ಲಿ  ಕೃಷಿ ಮಾಡಿ, ಸರಕಾರದ ಯೋಜನೆಯನ್ನು ಅಧಿಕಾರಯುತವಾಗಿ ಪಡೆದುಕೊಳ್ಳಿ, ಭೂಶಕ್ತಿ, ಜಲಶಕ್ತಿ, ಜನಶಕ್ತಿ ಕೃಷಿಗೆ ಅಗತ್ಯ, ಆಧುನಿಕ ಯಂತ್ರೋಪಕರಣ ಬಳಕೆಯ ಅರಿವು ಇರಲಿ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕೃಷಿಕರಿಗೆ…


ಬಿ.ಸಿ.ರೋಡ್ ಕೈಕಂಬದಲ್ಲಿ ಅಂಗಡಿಗೆ ಬೆಂಕಿ

bantwalnews.com ಬಿ.ಸಿ.ರೋಡಿನ ಕೈಕಂಬದಲ್ಲಿ ಬೋಜ ಸಾಲ್ಯಾನ್ ಎಂಬವರ ಅಂಗಡಿಗೆ ಸೋಮವಾರ ರಾತ್ರಿ ಬೆಂಕಿ ತಗಲಿ ಹಣ್ಣು ಹಂಪಲು, ತರಕಾರಿ ಸಹಿತ ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳು ನಾಶವಾಗಿವೆ.   ಮಾಹಿತಿ ತಿಳಿದ ಕೂಡಲೇ ಬಂಟ್ವಾಳ ಅಗ್ನಿಶಾಮಕ ದಳ…


ಕರ್ತವ್ಯ ಸಲ್ಲಿಸಿ ನಿವೃತ್ತರಿಗೆ ಬೀಳ್ಕೊಡುಗೆ

ಬಿಎಸ್‌ಎನ್‌ಎಲ್‌ನಲ್ಲಿ ನಾಲ್ಕು ದಶಕಗಳ ಕಾಲ ಕರ್ತವ್ಯ ಸಲ್ಲಿಸಿ ನಿವೃತ್ತಿ ಹೊಂದಿದ  ಕಚೇರಿ ಅಧೀಕ್ಷಕಿ ಉಷಾ ಪ್ರಭಾಕರ್ ಅವರ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ  ಬಿ.ಸಿ.ರೋಡಿನ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು. ಸಹಾಯಕ ಮುಖ್ಯ ವ್ಯವಸ್ಥಾಪಕ ವಿಠಲ ಭಂಡಾರಿ ಅಧ್ಯಕ್ಷತೆ…


ಮನೇಲೇ ಕುಳಿತಿದ್ದ ಬಾಲಕ ಮರಳಿ ಶಾಲೆಗೆ

bantwalnews.com report ಶಿಕ್ಷಕಿಯ ಮೇಲಿನ ಭಯದಿಂದ ಶಾಲೆಗೆ ಹೋಗದೆ ಅನಾರೋಗ್ಯದ ನೆಪವೊಡ್ಡಿ ಮನೆಯಲ್ಲಿ ಉಳಿದಿದ್ದ ಬಾಲಕನಿಗೆ ಧೈರ್ಯ ತುಂಬಿ ಮತ್ತೆ ಶಾಲೆಗೆ ಕರೆ ತರುವಲ್ಲಿ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಯಶಸಿಯಾಗಿದೆ. ಇಲ್ಲಿನ ಮೂಡನಡುಗೋಡು ಗ್ರಾಮದ …


ಶೌಚಾಲಯ ನಿರ್ಮಾಣಕ್ಕೆ ಸಹಾಯ

ಪುರಸಭೆಯನ್ನು ಬಯಲು ಶೌಚ ಮುಕ್ತ ಪ್ರದೇಶವೆಂದು ಘೋಷಣೆ ಮಾಡುವ ಉದ್ದೇಶದಿಂದ ಎಲ್ಲಾ ಮನೆಗಳು ಶೌಚಾಲಯ ಹೊಂದಿರಬೇಕೆಂದು ಪುರಸಭೆ ಸಂಕಲ್ಪ ಮಾಡಿದನ್ವಯ ಬಂಟ್ವಾಳ ಪುರಸಭಾ  ಬಿ.ಕಸ್ಬಾ ಗ್ರಾಮದ  2ನೇ ವಾರ್ಡಿನ  ಜಕ್ರಿಬೆಟ್ಟು ಎಂಬಲ್ಲಿಯ ಶಾಂತ ಎಂಬವರಿಗೆ ಪುರಸಭಾ ನಿಧಿಯಿಂದ …


ಅಭಿವೃದ್ಧಿ ಅನುಷ್ಠಾನ ಸಂದರ್ಭ ಜನಪ್ರತಿನಿಧಿಗಳ ಕಡೆಗಣನೆ ಸಲ್ಲದು

ಪುರಸಭಾ ವ್ಯಾಪ್ತಿಯಲ್ಲಿ ನಾಲ್ಕು ದಿನ ನೀರು ಪೂರೈಕೆ ಸ್ಥಗಿತಗೊಂಡ ಸಂದರ್ಭ ಹಾಗೂ ಬಂಟ್ವಾಳ ಪೇಟೆ ರಸ್ತೆ ಅಗಲೀಕರಣ ಸಂಬಂಧಿಸಿದಂತೆ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಗೆ ಕನಿಷ್ಠ ಸೌಜನ್ಯಕ್ಕಾದರೂ ಜನಪ್ರತಿನಿಧಿಗಳಾದ ನಮ್ಮನ್ನು ಆಹ್ವಾನಿಸದೆ ಕಡೆಗಣಿಸಿರುವುದು ಅಕ್ಷಮ್ಯ ಎಂದು ಶನಿವಾರ…



ಮುಚ್ಚಬೇಕಿದ್ದ ಸರಕಾರಿ ಶಾಲೆಗೆ ಮರುಜೀವ

ಇದು ಕೇವಲ ಬಾಯಿಮಾತಲ್ಲ. ಸಾಧಿಸಿ ತೋರಿಸಿದ ಯುವಕರ ತಂಡವೊಂದರ ಯಶೋಗಾಥೆ. ಬಂಟ್ವಾಳ ತಾಲೂಕಿನ ಮೂಡುನಡುಗೋಡು ಎಂಬಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಂದ್ ಆಗಬೇಕಿದ್ದ ಶಾಲೆಯಲ್ಲೀಗ ವಿದ್ಯಾರ್ಥಿಗಳ ಕಲರವ.


ಭಾನುವಾರ ಬ್ಯಾಂಕ್ ವ್ಯವಹಾರ, ಗ್ರಾಹಕರಿಗೆ ಎಬಿವಿಪಿ ಸಹಕಾರ

ಬಂಟ್ವಾಳ: ಗ್ರಾಹಕರೇ ಗಾಬರಿಯಾಗಬೇಡಿ. ನಾವು ಹಳೇ ನೋಟುಗಳಾದ 500 ಮತ್ತು ಸಾವಿರ ರೂಪಾಯಿಗಳನ್ನು ಸ್ವೀಕರಿಸುತ್ತೇವೆ. ಅದೂ 30 ಡಿಸೆಂಬರ್ 2016ವರೆಗೆ. ನಮ್ಮ ಬ್ಯಾಂಕಿಗೆ ಐದಾರು ದಿನದ  ಬಳಿಕ ಭೇಟಿ ನೀಡಿ ಸಹಕರಿಸಿ. ಹೀಗೆಂದು ಬ್ಯಾಂಕುಗಳು ನೋಟಿನ ಗೊಂದಲ…