#bantwal

ಮುಚ್ಚಬೇಕಿದ್ದ ಸರಕಾರಿ ಶಾಲೆಗೆ ಮರುಜೀವ

ಇದು ಕೇವಲ ಬಾಯಿಮಾತಲ್ಲ. ಸಾಧಿಸಿ ತೋರಿಸಿದ ಯುವಕರ ತಂಡವೊಂದರ ಯಶೋಗಾಥೆ. ಬಂಟ್ವಾಳ ತಾಲೂಕಿನ ಮೂಡುನಡುಗೋಡು ಎಂಬಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಂದ್ ಆಗಬೇಕಿದ್ದ ಶಾಲೆಯಲ್ಲೀಗ ವಿದ್ಯಾರ್ಥಿಗಳ ಕಲರವ.


ಭಾನುವಾರ ಬ್ಯಾಂಕ್ ವ್ಯವಹಾರ, ಗ್ರಾಹಕರಿಗೆ ಎಬಿವಿಪಿ ಸಹಕಾರ

ಬಂಟ್ವಾಳ: ಗ್ರಾಹಕರೇ ಗಾಬರಿಯಾಗಬೇಡಿ. ನಾವು ಹಳೇ ನೋಟುಗಳಾದ 500 ಮತ್ತು ಸಾವಿರ ರೂಪಾಯಿಗಳನ್ನು ಸ್ವೀಕರಿಸುತ್ತೇವೆ. ಅದೂ 30 ಡಿಸೆಂಬರ್ 2016ವರೆಗೆ. ನಮ್ಮ ಬ್ಯಾಂಕಿಗೆ ಐದಾರು ದಿನದ  ಬಳಿಕ ಭೇಟಿ ನೀಡಿ ಸಹಕರಿಸಿ. ಹೀಗೆಂದು ಬ್ಯಾಂಕುಗಳು ನೋಟಿನ ಗೊಂದಲ…


ರಾತ್ರಿಯೂ ಎಟಿಎಂ ಮುಂದೆ ಸಾಲು

ಬಂಟ್ವಾಳ: ಬೆಳಗ್ಗೆ ಕ್ಯೂ. ಮಧ್ಯಾಹ್ನ ಕ್ಯೂ. ಅಷ್ಟೇಕೆ ರಾತ್ರಿಯೂ ಕ್ಯೂ. ನೋಟಿನ ಪರದಾಟ ದಿನದ ಇಪ್ಪತ್ತನಾಲ್ಕು ತಾಸೂ ಬಿ.ಸಿ.ರೋಡಿನಲ್ಲಿ ಕಂಡುಬಂತು. ಇದು ಕೇವಲ ತಾಲೂಕು ಕೇಂದ್ರಗಳಲ್ಲಷ್ಟೇ ಅಲ್ಲ, ಹಳ್ಳಿಗಳಿಗೂ ವಿಸ್ತರಿಸಿದೆ. ಬಿ.ಸಿ.ರೋಡಿನ ಎಟಿಎಂ ಎದುರು ರಾತ್ರಿ ಎಂಟು…


46 ಸಾವಿರ ಮತದಾರರು, ಬಂಟ್ವಾಳ ಎಪಿಎಂಸಿಯ ನಿರ್ಣಾಯಕರು

ಬಗೆಹರಿಯದ ಮತದಾರರ ಪಟ್ಟಿ ಲೋಪದೋಷ  ಕಾಂಗ್ರೆಸ್ – ಬಿಜೆಪಿ ಮಧ್ಯೆ ಪ್ರತಿಷ್ಠೆಯ ಕದನ  ಅಭ್ಯರ್ಥಿಗಳ ಆಯ್ಕೆಯಲ್ಲಿ ಅಂತಿಮ ಕಸರತ್ತು ಮತದಾರನ ಹೆಸರು: ಜಯರಾಮ ಶೆಟ್ಟಿ. ತಂದೆ ಹೆಸರು ಹೊನ್ನಮ್ಮ ಮಾರ್ಕ್ ಫೆರ್ನಾಂಡಿಸ್. ಮತದಾರ ಪಟ್ಟಿಯಲ್ಲಿರುವ ಇಂಥ ಲೋಪದೋಷಗಳು ಎದ್ದು…


ದೈನಂದಿನ ವ್ಯವಹಾರಕ್ಕೂ ಯುಎಇ ಎಕ್ಸ್ ಚೇಂಜ್ ನ ಡಿಜಿಟಲ್ ವಾಲಟ್

ಬಂಟ್ವಾಳ: ದೈನಂದಿನ ವ್ಯವಹಾರಕ್ಕೆ ಜನಸಾಮಾನ್ಯರು ಯು.ಎ.ಇ.ಎಕ್ಸ್ ಚೇಂಜ್ ಡಿಜಿಟಲ್ ವಾಲೆಟ್‌ನ್ನು ಸದುಪಯೋಗಿಸಿಕೊಳ್ಳುವಂತೆ ಸಂಸ್ಥೆಯ ಬಿ.ಸಿ.ರೋಡ್ ಶಾಖೆಯ ಪ್ರಕಟಣೆ ತಿಳಿಸಿದೆ. ಪ್ರಧಾನಿಯವರು ಕಪ್ಪು ಹಣ ತಡೆಗೆ ಕೈಗೊಂಡ ಕ್ರಮಕ್ಕೆ ಪೂರಕವಾಗಿ ಜನಸಾಮಾನ್ಯರಿಗೆ ದೈನಂದಿನ ವ್ಯವಹಾರಗಳಿಗೆ ಡಿಜಿಟಲ್ ವಾಲೆಟ್‌ ಉಪಯೋಗವಾಗಿದೆ…