ಮನೇಲೇ ಕುಳಿತಿದ್ದ ಬಾಲಕ ಮರಳಿ ಶಾಲೆಗೆ
bantwalnews.com report ಶಿಕ್ಷಕಿಯ ಮೇಲಿನ ಭಯದಿಂದ ಶಾಲೆಗೆ ಹೋಗದೆ ಅನಾರೋಗ್ಯದ ನೆಪವೊಡ್ಡಿ ಮನೆಯಲ್ಲಿ ಉಳಿದಿದ್ದ ಬಾಲಕನಿಗೆ ಧೈರ್ಯ ತುಂಬಿ ಮತ್ತೆ ಶಾಲೆಗೆ ಕರೆ ತರುವಲ್ಲಿ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಯಶಸಿಯಾಗಿದೆ. ಇಲ್ಲಿನ ಮೂಡನಡುಗೋಡು ಗ್ರಾಮದ …
bantwalnews.com report ಶಿಕ್ಷಕಿಯ ಮೇಲಿನ ಭಯದಿಂದ ಶಾಲೆಗೆ ಹೋಗದೆ ಅನಾರೋಗ್ಯದ ನೆಪವೊಡ್ಡಿ ಮನೆಯಲ್ಲಿ ಉಳಿದಿದ್ದ ಬಾಲಕನಿಗೆ ಧೈರ್ಯ ತುಂಬಿ ಮತ್ತೆ ಶಾಲೆಗೆ ಕರೆ ತರುವಲ್ಲಿ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಯಶಸಿಯಾಗಿದೆ. ಇಲ್ಲಿನ ಮೂಡನಡುಗೋಡು ಗ್ರಾಮದ …
ಪುರಸಭೆಯನ್ನು ಬಯಲು ಶೌಚ ಮುಕ್ತ ಪ್ರದೇಶವೆಂದು ಘೋಷಣೆ ಮಾಡುವ ಉದ್ದೇಶದಿಂದ ಎಲ್ಲಾ ಮನೆಗಳು ಶೌಚಾಲಯ ಹೊಂದಿರಬೇಕೆಂದು ಪುರಸಭೆ ಸಂಕಲ್ಪ ಮಾಡಿದನ್ವಯ ಬಂಟ್ವಾಳ ಪುರಸಭಾ ಬಿ.ಕಸ್ಬಾ ಗ್ರಾಮದ 2ನೇ ವಾರ್ಡಿನ ಜಕ್ರಿಬೆಟ್ಟು ಎಂಬಲ್ಲಿಯ ಶಾಂತ ಎಂಬವರಿಗೆ ಪುರಸಭಾ ನಿಧಿಯಿಂದ …
ಪುರಸಭಾ ವ್ಯಾಪ್ತಿಯಲ್ಲಿ ನಾಲ್ಕು ದಿನ ನೀರು ಪೂರೈಕೆ ಸ್ಥಗಿತಗೊಂಡ ಸಂದರ್ಭ ಹಾಗೂ ಬಂಟ್ವಾಳ ಪೇಟೆ ರಸ್ತೆ ಅಗಲೀಕರಣ ಸಂಬಂಧಿಸಿದಂತೆ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಗೆ ಕನಿಷ್ಠ ಸೌಜನ್ಯಕ್ಕಾದರೂ ಜನಪ್ರತಿನಿಧಿಗಳಾದ ನಮ್ಮನ್ನು ಆಹ್ವಾನಿಸದೆ ಕಡೆಗಣಿಸಿರುವುದು ಅಕ್ಷಮ್ಯ ಎಂದು ಶನಿವಾರ…
ಬಿ.ಸಿ.ರೋಡ್ ಫ್ಲೈಓವರ್ ನಿರ್ಮಾಣ ಸಂದರ್ಭ ಯಾರೂ ಜನರಿಗೆ ಇದು ಬೇಕೇ ಎಂದು ಕೇಳಲಿಲ್ಲ. ಕಟ್ಟಿಯೇಬಿಟ್ಟರು. ಇದೀಗ ಫ್ಲೈಓವರ್ ಕೂಡ ಮೃತ್ಯುಸ್ವರೂಪಿಯಾಗಿದೆ.
ಇದು ಕೇವಲ ಬಾಯಿಮಾತಲ್ಲ. ಸಾಧಿಸಿ ತೋರಿಸಿದ ಯುವಕರ ತಂಡವೊಂದರ ಯಶೋಗಾಥೆ. ಬಂಟ್ವಾಳ ತಾಲೂಕಿನ ಮೂಡುನಡುಗೋಡು ಎಂಬಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಂದ್ ಆಗಬೇಕಿದ್ದ ಶಾಲೆಯಲ್ಲೀಗ ವಿದ್ಯಾರ್ಥಿಗಳ ಕಲರವ.
ಬಂಟ್ವಾಳ: ಗ್ರಾಹಕರೇ ಗಾಬರಿಯಾಗಬೇಡಿ. ನಾವು ಹಳೇ ನೋಟುಗಳಾದ 500 ಮತ್ತು ಸಾವಿರ ರೂಪಾಯಿಗಳನ್ನು ಸ್ವೀಕರಿಸುತ್ತೇವೆ. ಅದೂ 30 ಡಿಸೆಂಬರ್ 2016ವರೆಗೆ. ನಮ್ಮ ಬ್ಯಾಂಕಿಗೆ ಐದಾರು ದಿನದ ಬಳಿಕ ಭೇಟಿ ನೀಡಿ ಸಹಕರಿಸಿ. ಹೀಗೆಂದು ಬ್ಯಾಂಕುಗಳು ನೋಟಿನ ಗೊಂದಲ…
ಬಂಟ್ವಾಳ: ಬೆಳಗ್ಗೆ ಕ್ಯೂ. ಮಧ್ಯಾಹ್ನ ಕ್ಯೂ. ಅಷ್ಟೇಕೆ ರಾತ್ರಿಯೂ ಕ್ಯೂ. ನೋಟಿನ ಪರದಾಟ ದಿನದ ಇಪ್ಪತ್ತನಾಲ್ಕು ತಾಸೂ ಬಿ.ಸಿ.ರೋಡಿನಲ್ಲಿ ಕಂಡುಬಂತು. ಇದು ಕೇವಲ ತಾಲೂಕು ಕೇಂದ್ರಗಳಲ್ಲಷ್ಟೇ ಅಲ್ಲ, ಹಳ್ಳಿಗಳಿಗೂ ವಿಸ್ತರಿಸಿದೆ. ಬಿ.ಸಿ.ರೋಡಿನ ಎಟಿಎಂ ಎದುರು ರಾತ್ರಿ ಎಂಟು…
ಬಗೆಹರಿಯದ ಮತದಾರರ ಪಟ್ಟಿ ಲೋಪದೋಷ ಕಾಂಗ್ರೆಸ್ – ಬಿಜೆಪಿ ಮಧ್ಯೆ ಪ್ರತಿಷ್ಠೆಯ ಕದನ ಅಭ್ಯರ್ಥಿಗಳ ಆಯ್ಕೆಯಲ್ಲಿ ಅಂತಿಮ ಕಸರತ್ತು ಮತದಾರನ ಹೆಸರು: ಜಯರಾಮ ಶೆಟ್ಟಿ. ತಂದೆ ಹೆಸರು ಹೊನ್ನಮ್ಮ ಮಾರ್ಕ್ ಫೆರ್ನಾಂಡಿಸ್. ಮತದಾರ ಪಟ್ಟಿಯಲ್ಲಿರುವ ಇಂಥ ಲೋಪದೋಷಗಳು ಎದ್ದು…
ಬಂಟ್ವಾಳ: ದೈನಂದಿನ ವ್ಯವಹಾರಕ್ಕೆ ಜನಸಾಮಾನ್ಯರು ಯು.ಎ.ಇ.ಎಕ್ಸ್ ಚೇಂಜ್ ಡಿಜಿಟಲ್ ವಾಲೆಟ್‌ನ್ನು ಸದುಪಯೋಗಿಸಿಕೊಳ್ಳುವಂತೆ ಸಂಸ್ಥೆಯ ಬಿ.ಸಿ.ರೋಡ್ ಶಾಖೆಯ ಪ್ರಕಟಣೆ ತಿಳಿಸಿದೆ. ಪ್ರಧಾನಿಯವರು ಕಪ್ಪು ಹಣ ತಡೆಗೆ ಕೈಗೊಂಡ ಕ್ರಮಕ್ಕೆ ಪೂರಕವಾಗಿ ಜನಸಾಮಾನ್ಯರಿಗೆ ದೈನಂದಿನ ವ್ಯವಹಾರಗಳಿಗೆ ಡಿಜಿಟಲ್ ವಾಲೆಟ್ ಉಪಯೋಗವಾಗಿದೆ…