Harish Mambady



ಟೆಕ್ನಾಲಜಿ ಕ್ರಿಮಿನಲ್ ಗಳ ಸೃಷ್ಟಿಸುತ್ತಿದೆಯಾ?

ಹರೀಶ ಮಾಂಬಾಡಿ Bantwal News ಬ್ಲೂವೇಲ್ ಗೇಮ್ ಇತ್ತೀಚಿನ ದಿನಗಳಲ್ಲಿ ದೊಡ್ಡ ಸದ್ದೇ ಮಾಡಿತು. ಅದಕ್ಕಿಂತಲೂ ಮೊದಲು ಹದಿಹರೆಯದವರ ಕೈಯಲ್ಲಿ ಮೊಬೈಲ್ ದುಷ್ಕೃತ್ಯಕ್ಕೂ ಪ್ರೇರೇಪಿಸಿತು. ಇನ್ನೂ ತಾರುಣ್ಯಕ್ಕೆ ಕಾಲಿಡುವ ಮಕ್ಕಳು ಮುಗ್ಧತೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ನಿಮಗೆ ಅನಿಸುತ್ತಿದೆಯೇ,…





ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಬೇಕು ಗಡಿ ಕಾವಲು

ಸುಳ್ಯದಿಂದ ತಲಪಾಡಿವರೆಗೆ ಕರ್ನಾಟಕ – ಕೇರಳ ಗಡಿ ಪ್ರದೇಶದಲ್ಲಿ ಹಲವು ರಸ್ತೆಗಳು ಎರಡೂ ರಾಜ್ಯಗಳನ್ನು ಸಂಪರ್ಕಿಸುತ್ತವೆ. ಬಹಳಷ್ಟು ಬಾರಿ ಒಂದು ರಾಜ್ಯದಲ್ಲಿ ಅಪರಾಧ ನಡೆಸಿ, ಇನ್ನೊಂದು ರಾಜ್ಯಕ್ಕೆ ಜಿಗಿದು ವರ್ಷಗಟ್ಟಲೆ ಅಡಗುವ ಯತ್ನ ಮಾಡಲು ಇದೇ ಗಡಿಯಲ್ಲಿರುವ…


ಸತ್ಯದ ಬೇರುಗಳ ಅನ್ವೇಷಣೆಯ ನಡುವೆ

  ಹೊಸ ವರ್ಷ ಬಂದಾಗ ಹಲವರು ಹೊಸ ಪ್ರತಿಜ್ಞೆ ಮಾಡುತ್ತಾರೆ. ಹಳೆಯದನ್ನು ಮರೆಯುತ್ತಾರೆ. ಅಲ್ಲೇ ಸುಳ್ಳಿನ ಮೂಟೆಯೊಂದನ್ನು ಕಟ್ಟುವ ಕಾರ್ಯ ಆರಂಭಗೊಳ್ಳುತ್ತದೆ. ಸತ್ಯದ ಬೇರುಗಳು ಎಲ್ಲೆಲ್ಲೋ ಹುದುಗಿಕೊಂಡಿರುತ್ತದೆ. ಹುಡುಕುತ್ತೀರಾ ಹರೀಶ ಮಾಂಬಾಡಿ ಅಂಕಣ: ವಾಸ್ತವ


ಧೂಳು ಮೆತ್ತಿದ ಜಾಗದಲ್ಲೆಲ್ಲ ವರ್ಲಿ ಚಿತ್ತಾರ

ಸರಕಾರಿ ಕಚೇರಿಗಳ ಸ್ವರೂಪವೇ ಇಲ್ಲಿ ಬದಲಾಗಿದೆ. ಬಂಟ್ವಾಳ ಬಿಇಒ ಕಚೇರಿ ತನ್ನ ಅಚ್ಚುಕಟ್ಟುತನದಿಂದ ಗಮನ ಸೆಳೆಯುತ್ತಿದ್ದರೆ, ಬಿಆರ್ ಸಿ ವರ್ಲಿ ಚಿತ್ತಾರದಿಂದ ಕಲಾ ಗ್ಯಾಲರಿಯೋಪಾದಿಯಲ್ಲಿ ಮೈತಳೆದಿದೆ.