kambala

ಅಹಿಂಸಾತ್ಮಕ ಕಂಬಳಕ್ಕೆ ಸಿದ್ಧತೆ, ಉಪ ಮುಖ್ಯಮಂತ್ರಿ ಸಹಿತ ಗಣ್ಯರ ದಂಡು ನಿರೀಕ್ಷೆಅಹಿಂಸಾತ್ಮಕ ಕಂಬಳಕ್ಕೆ ಸಿದ್ಧತೆ, ಉಪ ಮುಖ್ಯಮಂತ್ರಿ ಸಹಿತ ಗಣ್ಯರ ದಂಡು ನಿರೀಕ್ಷೆ

ಅಹಿಂಸಾತ್ಮಕ ಕಂಬಳಕ್ಕೆ ಸಿದ್ಧತೆ, ಉಪ ಮುಖ್ಯಮಂತ್ರಿ ಸಹಿತ ಗಣ್ಯರ ದಂಡು ನಿರೀಕ್ಷೆ

ಹೊಕ್ಕಾಡಿಗೋಳಿ: 7ರಂದು 'ವೀರ-ವಿಕ್ರಮ' ಜೋಡುಕರೆ ಬಯಲು ಕಂಬಳ (more…)

5 years ago
ಕಂಬಳಕ್ಕೆ ಕಾನೂನಿನ ಮಾನ್ಯತೆಗೆ ಸರಕಾರ ನಿರ್ಧಾರಕಂಬಳಕ್ಕೆ ಕಾನೂನಿನ ಮಾನ್ಯತೆಗೆ ಸರಕಾರ ನಿರ್ಧಾರ

ಕಂಬಳಕ್ಕೆ ಕಾನೂನಿನ ಮಾನ್ಯತೆಗೆ ಸರಕಾರ ನಿರ್ಧಾರ

ಕೊನೆಗೂ ಕನ್ನಡದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳಕ್ಕೆ ಕಾನೂನಿನ ಮಾನ್ಯತೆ ತರಲು ರಾಜ್ಯ ಸರಕಾರ ನಿರ್ಧರಿಸಿದೆ. ಕಂಬಳ ಮತ್ತು ಚಕ್ಕಡಿ ಓಟದ ಸ್ಪರ್ಧೆಗೆ ಈ ನೀತಿ ಅನ್ವಯವಾಗಲಿದೆ.…

8 years ago
ಕಂಬಳ ಉಳಿಸುವ ಹೋರಾಟಕ್ಕೆ ಎಲ್ಲರ ಬೆಂಬಲಕಂಬಳ ಉಳಿಸುವ ಹೋರಾಟಕ್ಕೆ ಎಲ್ಲರ ಬೆಂಬಲ

ಕಂಬಳ ಉಳಿಸುವ ಹೋರಾಟಕ್ಕೆ ಎಲ್ಲರ ಬೆಂಬಲ

ಕಂಬಳ ಉಳಿಸುವ ಪಕ್ಷಾತೀತ ಹೋರಾಟಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದು ಬಂಟ್ವಾಳ ತಾಲೂಕಿನ ಕಂಬಳ ಕೋಣಗಳ ಮಾಲೀಕರು, ಕಂಬಳ ನಡೆಸುವವರು ಹಾಗೂ ಕಂಬಳ ಪ್ರೇಮಿಗಳು ಹೇಳಿದ್ದಾರೆ. www.bantwalnews.com report…

8 years ago
ಕಂಬಳ ಉಳಿಸಲು ಬೀದಿಗಿಳಿದು ಹೋರಾಟಕಂಬಳ ಉಳಿಸಲು ಬೀದಿಗಿಳಿದು ಹೋರಾಟ

ಕಂಬಳ ಉಳಿಸಲು ಬೀದಿಗಿಳಿದು ಹೋರಾಟ

ಕಂಬಳ ಉಳಿಸಲು ಪಕ್ಷಬೇಧ ಮರೆತು ಹೋರಾಡುವ ಕಾಲ ಬಂದಿದೆ. 28ರಂದು ಮೂಡುಬಿದಿರೆಯಲ್ಲಿ ನಡೆಯುವ ಪ್ರತಿಭಟನೆಗೆ ಎಲ್ಲ ರೀತಿಯ ಬೆಂಬಲ ನೀಡಲಾಗುವುದು. ಸಂತರು, ಚಿತ್ರನಟರು, ರಾಜಕಾರಣಿಗಳು ಹಾಗೂ ವಿವಿಧ…

8 years ago