karopadiಜಿಲ್ಲಾ ಯೋಜನಾ ಸಮಿತಿಗೆ ಉಸ್ಮಾನ್ ಕರೋಪಾಡಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಪಂಚಾಯತ್ ಮತ ಕ್ಷೇತ್ರದಿಂದ ಕರೋಪಾಡಿ ಗ್ರಾಮದ ಅರಸಳಿಕೆ ನಿವಾಸಿ, ಬಂಟ್ವಾಳ ತಾ.ಪಂ. ಸದಸ್ಯ ಎ. ಉಸ್ಮಾನ್ ಕರೋಪಾಡಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ ೧೯೯೩ ಪ್ರಕರಣ…