odiyoor

ಒಡಿಯೂರಿನಲ್ಲಿ ಶ್ರೀಮದ್ರಾಮಾಯಣ ಮಹಾಯಜ್ಞ, ಹನುಮೋತ್ಸವ

ಬಂಟ್ವಾಳ ತಾಲೂಕಿನ ದಕ್ಷಿಣ ಗಾಣಗಾಪುರ ಶ್ರೀ ದತ್ತಾಂಜನೇಯ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನಲ್ಲಿ ಏಪ್ರಿಲ್ 11ರಂದು ಶ್ರೀಮದ್ರಾಮಾಯಣ ಮಹಾಯಜ್ಞ ಹನುಮೋತ್ಸವ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.


ಭಗವಂತನ ಸೇವೆಯಲ್ಲಿ ಭಕ್ತರ ಭಾಗಿ: ಒಡಿಯೂರು ಸ್ವಾಮೀಜಿ

ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಫೆ.5, 6ರಂದು ನಡೆದ ತುಳುವೆರೆ ತುಲಿಪು ಮತ್ತು ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಕಾರ್ಯಕರ್ತರ ಅಭಿನಂದನಾ ಸಭೆ ಒಡಿಯೂರಿನಲ್ಲಿ ನಡೆಯಿತು. www.bantwalnews.com report ಈ ಸಂದರ್ಭ ಆಶೀರ್ವಚನ…


ನೋಡ ಬನ್ನಿ ಒಡಿಯೂರು ರಥೋತ್ಸವ

ಬಂಟ್ವಾಳ ತಾಲೂಕಿನ ಒಡಿಯೂರು ಆಧ್ಯಾತ್ಮ ಸಾಧನಾ ಕೇಂದ್ರವಷ್ಟೇ ಅಲ್ಲ, ಜ್ಞಾನ ಪ್ರಸಾರದ ಜೊತೆಗೆ ಸ್ವಾವಲಂಬಿ , ಸಾತ್ವಿಕ ಬದುಕಿಗೆ ದಾರಿದೀಪ. ಫೆ.5, 6ರಂದು ತುಳುನಾಡ ಜಾತ್ರೆ – ಒಡಿಯೂರು ರಥೋತ್ಸವ. ಇದರ ವಿಶೇಷತೆಗಳೇನು? ಬಂಟ್ವಾಳ ನ್ಯೂಸ್ ನಲ್ಲಿದೆ…


ಒಡಿಯೂರು: ಹೊರೆಕಾಣಿಕೆ ಸಮರ್ಪಣೆ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಫೆ.5ರಂದು ತುಳುವೆರೆ ತುಲಿಪು ಮತ್ತು ಫೆ.6ರಂದು ನಡೆಯಲಿರುವ ಶ್ರೀ ಒಡಿಯೂರು ರಥೋತ್ಸವ, ತುಳುನಾಡ ಜಾತ್ರೆ ಅಂಗವಾಗಿ ವಿವಿಧೆಡೆಗಳಿಂದ (ಮಂಗಳೂರು, ಬಿ.ಸಿ.ರೋಡ್, ಸುಳ್ಯ, ಪುತ್ತೂರು, ಕಾಸರಗೋಡು, ವಿಟ್ಲ, ಕನ್ಯಾನ, ಕರೋಪಾಡಿ, ಪುಣಚ, ಸಾಲೆತ್ತೂರು)…


ಕಂಬಳಕ್ಕೆ ಒಡಿಯೂರು ಶ್ರೀ ಬೆಂಬಲ

www.bantwalnews.com report ಕಂಬಳ ಜಾನಪದೀಯ ಕ್ರೀಡೆಯಾಗಿದ್ದು, ಕೋರ್ಟಿನಲ್ಲಿ ಪರವಾದ ತೀರ್ಪು ಬರಲಿ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶಯ ವ್ಯಕ್ತಪಡಿಸಿದ್ದಾರೆ. ಒಡಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲ್ಲಿಕಟ್ಟು ಎಂಬ ಕಾರ್ಯಕ್ರಮದಲ್ಲಿ ಪ್ರಾಣ ಹೋಗುತ್ತದೆ. ಆದರೆ ಕಂಬಳ…